ರಷ್ಯಾ ಮತ್ತು ಉಕ್ರೇನ್ ನಡುವೆ ನಡೆದ ಯುದ್ಧದ ಸಂದರ್ಭದಲ್ಲಿ ಶೆಲ್ ದಾಳಿಗೆ ಬಲಿಯಾಗಿದ್ದ ಹಾವೇರಿ ಜಿಲ್ಲೆಯ ರಾಣೆಬೆನ್ನೋರು ತಾಲೂಕಿನ ಚಳಗೇರಿ ಗ್ರಾಮದ ಯುವಕ ನವೀನ್ ನಿವಾಸಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.
ಕೊರೊನಾ ಎರಡನೆ ಅಲೆಯ ಭೀಕರತೆ ಮತ್ತು ಸಿದ್ಧತೆ ಕುರಿತು ರಾಜ್ಯದ ತಜ್ಞರ ಸಮಿತಿ 2020ರ ನವೆಂಬರ್ 30 ರಂದೇ ಸರ್ಕಾರಕ್ಕೆ ವರದಿ ನೀಡಿತ್ತು. ಈ ವರದಿಯನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳದಿರುವುದೇ ಇಷ್ಟೆಲ್ಲಾ ಸಾವು, ನೋವು, ಸಂಕಟ, ಕಣ್ಣೀರಿಗೆ ಕಾರಣವಾಗಿದೆ ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಸಂಕ್ರಾಂತಿಯ ಹೊತ್ತಿನಲ್ಲಿ ಯಡಿಯೂರಪ್ಪನವರ ಹಲವು ಟೆನ್ಶನ್ ದೂರವಾಗಿದೆ. ಸಂಪುಟ ವಿಸ್ತರಣೆ ನಡೆದಿದೆ. ಕೇಂದ್ರ ಸರ್ಕಾರ ಯಾವತ್ತಿಗೂ ಯಡಿಯೂರಪ್ಪ ಸರ್ಕಾರ ಜೊತೆ ಇದೆ ಎಂದು ಅಮಿತ್ ಶಾ ಹೇಳಿ ಬಿಟ್ಟಿದ್ದಾರೆ. ಹಾಗೆ ನೋಡಿದರೆ ಯಡಿಯೂರಪ್ಪ ಮುಖದಲ್ಲಿ ಈಗ ವಿಜಯದ ನಗೆ ಇದೆ.
ಸಂಪುಟ ವಿಸ್ತರಣೆಯಾಗಲಿ, ಪುನಾರಚನೆ ಯಾಗಲಿ ಬೆಂಗಳೂರು ಸಚಿವರನ್ನು ಯಾವುದೇ ಕಾರಣಕ್ಕೂ ಕೈಬಿಡದ ಸ್ಥಿತಿಯಲ್ಲಿದ್ದಾರೆ ಯಡಿಯೂರಪ್ಪ. ಜೊತೆಗೆ ಬೆಂಗಳೂರು ಖೋಟಾದಡಿ ಮತ್ತಿಬ್ಬರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಸಂಪುಟಕ್ಕೆ ಯಾರನ್ನು ಸೇರಿಸುವುದು, ಯಾರನ್ನು ಬಿಡೋದು ಎಂಬ ಟೆನ್ಶನ್ ನಲ್ಲಿ ಯಡಿಯೂರಪ್ಪ..
ರಾಜ್ಯದಲ್ಲಿ ಗೋಹತ್ಯಾ ನಿಷೇಧ ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ಈ ಪ್ರಸ್ತಾವನೆಯನ್ನು ಹಸ್ತಾಕ್ಷರಕ್ಕಾಗಿ ರಾಜ್ಯಪಾಲರ ಬಳಿಗೆ ಕಳುಹಿಸಲಾಗುವುದು. ರಾಜ್ಯಪಾಲರ ಹಸ್ತಾಕ್ಷರ ಬಿದ್ದ ತಕ್ಷಣ ಸುಗ್ರೀವಾಜ್ಞೆ ಜಾರಿಗೆ ಬರಲಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೊರೊನಾ ಸೋಂಕಿನಲ್ಲಿ ಭಾರತವನ್ನು ವಿಶ್ವದ ನಂಬರ್ ಒನ್ ದೇಶವನ್ನಾಗಿ ಮಾಡುವ ಧಾವಂತದಲ್ಲಿದ್ದರೆ, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೊರೊನಾ ಸೋಂಕಿನಲ್ಲಿ ಕರ್ನಾಟಕವನ್ನು ದೇಶದ ನಂಬರ್ ಒನ್ ಮಾಡುವ ಉತ್ಸಾಹದಲ್ಲಿದ್ದಾರೆ.ಈ ಇಬ್ಬರು ನಾಯಕರು ದೇಶಕ್ಕೆ ಮತ್ತು ರಾಜ್ಯಕ್ಕೆ ಕೊರೊನಾಕ್ಕಿಂತಲೂ ಅಪಾಯಕಾರಿ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.
ಹೈಕಮಾಂಡ್ ಗೆ ಕಪ್ಪ ಕೊಡುವ ವಿಷಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತಕುಮಾರ್ ಆಡಿಯೋ ಸಂಭಾಷಣೆ ವಿಚಾರ. ಇಬ್ಬರೂ ನಾಯಕರ ಮಾತುಕತೆ ಒಳಗೊಂಡಿರುವ ವಿಡಿಯೋ ಮತ್ತು ಆಡಿಯೋ ಸಿ.ಡಿ ಯನ್ನು ವರದಿ ಸೈಬರ್ ಕ್ರೈಂ ವಿಭಾಗಕ್ಕೆ ತಲುಪಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.