ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ.
ನಿಯಮ 69 ರ ಅಡಿಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಸುವ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri), ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಇವತ್ತಲ್ಲಾ ನಾಳೆ ನಮ್ಮ ದೇಶದಲ್ಲಿ ನೀವೂ ಸಹ ನಮ್ಮ ಆರ್ ಎಸ್ ಎಸ್ ಅಂತಾ ಹೇಳಬೇಕಾಗುತ್ತದೆ ಖಂಡಿತವಾಗಿ ಹೇಳಬೇಕಾಗುತ್ತದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.