Garlic, Cinnamon And Lemon Tea for Bad Cholesterol :ಹಲವಾರು ರೀತಿಯ ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಈ ಆರೋಗ್ಯಕರ ಆಹಾರಗಳ ಪಟ್ಟಿಯಲ್ಲಿ ಒಂದು ರೀತಿಯ ಚಹಾವನ್ನು ಕೂಡಾ ಸೇರಿಸಬಹುದು.
Cholesterol Mistakes: ಕೊಲೆಸ್ಟ್ರಾಲ್ ಹೆಚ್ಚಾಗುತ್ತಿದ್ದರೂ ಜನರು ಸಾಮಾನ್ಯವಾಗಿ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಈ ತಪ್ಪುಗಳ ಕಾರಣದಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಮತ್ತಷ್ಟು ಹೆಚ್ಚುತ್ತದೆ. ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಷ್ಟು ಅದು ಪ್ರಾಣಕ್ಕೆ ಕುತ್ತು ಎನ್ನುವುದನ್ನು ಯಾವುದೇ ಕಾರಣಕ್ಕೂ ಮರೆಯಬಾರದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.