Badavara Makkalu Belibeku Kanayya: ನಟ ಡಾಲಿ ಧನಂಜಯ ಅವರು ಸಮಾರಂಭವೊಂದರಲ್ಲಿ "ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ" ಎಂಬ ಮಾತು ಹೇಳಿದ್ದರು. ಆ ಮಾತು ಸಾಕಷ್ಟು ವೈರಲ್ ಆಗಿದೆ. ಈಗ ಆ ಮಾತೇ ಚಲನಚಿತ್ರದ ಶೀರ್ಷಿಕೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.