Leopard: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕಿಶೋರಿ, ಮಂಟೂರು ಗ್ರಾಮ ಸೇರಿ ವಿವಿಧೆಡೆ ಜಾನುವಾರುಗಳ ಮೇಲೆ ದಾಳಿ ಮಾಡುತ್ತ ರೈತಾಪಿ ವರ್ಗದಲ್ಲಿ ಭಯ ಹುಟ್ಟಿಸಿರುವ ಚಿರತೆ ಈಗ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ.
Crime News: ತಡರಾತ್ರಿ ದುಷ್ಕರ್ಮಿಗಳು ಹೊಲವೊಂದರ ಶೆಡ್ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಪರಿಣಾಮವಾಗಿ ಶೆಡ್ನಲ್ಲಿ ಮಲಗಿದ್ದ ಐವರ ಪೈಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಉಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Bagalakote District Assembly Election Reslults 2023: ಮುಳುಗಡೆ ಜಿಲ್ಲೆ ಎಂದೇ ಖ್ಯಾತವಾಗಿರುವ ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿವೆ. ಬಾಗಲಕೋಟೆ, ಹುನಗುಂದ, ಜಮಖಂಡಿ, ಮುಧೋಳ, ತೆರದಾಳ, ಬಾದಾಮಿ ಹಾಗೂ ಬೀಳಗಿ ವಿಧಾನಸಭೆ ಕ್ಷೇತ್ರಗಳು ಈ ಜಿಲ್ಲೆಯಲ್ಲಿ ಬರುತ್ತವೆ. 2023 ರ ವಿಧಾನಸಭೆ ಚುನಾವಣೆ ಫಲಿತಾಂಶಗಳು ಪ್ರಕಟಗೊಂಡಿದ್ದು, ಇದರಲ್ಲಿ ಬಿಜೆಪಿ ಪಕ್ಷಕ್ಕೆ ಎರಡು ಸ್ಥಾನಗಳು ಲಭಿಸಿದರೆ, ಕಾಂಗ್ರೆಸ್ ಪಕ್ಷಕ್ಕೆ 5 ಸ್ಥಾನಗಳು ಲಭಿಸಿವೆ, ಇದು ಕಳೆದ ಬಾರಿ ಬಂದ ಫಲಿತಾಂಶದ ರಿವರ್ಸ ರಿಸಲ್ಟ್ ಎಂದರೆ ತಪ್ಪಾಗಲಾರದು.
Bagalakote District Assembly Election Reslults 2023: ಮುಳುಗಡೆ ಜಿಲ್ಲೆ ಎಂದೇ ಖ್ಯಾತವಾಗಿರುವ ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿವೆ. ಬಾಗಲಕೋಟೆ, ಹುಣಗುಂದ, ಜಮಖಂಡಿ, ಮುಧೋಳ, ತೆರದಾಳ, ಬಾದಾಮಿ ಹಾಗೂ ಬೀಳಗಿ ವಿಧಾನಸಭೆ ಕ್ಷೇತ್ರಗಳು ಈ ಜಿಲ್ಲೆಯಲ್ಲಿ ಬರುತ್ತವೆ.
ಪಿಎಸ್ಐ ವಿರುದ್ಧ ರಸ್ತೆಗಿಳಿದ ಶಾಸಕ ಆನಂದ ನ್ಯಾಮಗೌಡ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಪ್ರತಿಭಟನೆ. ಮುಧೋಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಮಾಡಿ ಪ್ರೊಟೆಸ್ಟ್. ಜಿಲ್ಲೆಯ ಜಮಖಂಡಿ ನಗರದ ಹೊರವಲಯದಲ್ಲಿ ಪ್ರತಿಭಟನೆ. ಶಾಸಕ ಆನಂದ ನ್ಯಾಮಗೌಡರಿಗೆ ವಿವಿಧ ಸಂಘಟನೆಗಳ ಸಾಥ್.
ಪಿಎಸ್ಐ ವಿರುದ್ಧ ರಸ್ತೆಗಿಳಿದ ಶಾಸಕ ಆನಂದ ನ್ಯಾಮಗೌಡ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಪ್ರತಿಭಟನೆ. ಮುಧೋಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಮಾಡಿ ಪ್ರೊಟೆಸ್ಟ್. ಜಿಲ್ಲೆಯ ಜಮಖಂಡಿ ನಗರದ ಹೊರವಲಯದಲ್ಲಿ ಪ್ರತಿಭಟನೆ. ಶಾಸಕ ಆನಂದ ನ್ಯಾಮಗೌಡರಿಗೆ ವಿವಿಧ ಸಂಘಟನೆಗಳ ಸಾಥ್.
ನಮ್ಮ ಬಿಜೆಪಿಯಲ್ಲಿ ಸ್ವಲ್ಪ ಮೆಂಟಲ್ ಗಿರಾಕಿಗಳು ಇದ್ದಾರೆ. ಇಂತಹ ಗಿರಾಕಿಗಳ ವಿರುದ್ಧ ಜಿಲ್ಲಾಧ್ಯಕ್ಷರು ಕ್ರಮ ವಹಿಸಬೇಕು ಎಂದು ಬಾಗಲಕೋಟೆಯಲ್ಲಿ ಶಾಸಕ ವೀರಣ್ಣ ಚರಂತಿಮಠ ಗುಡುಗಿದ್ರು.
Dhruva Sarja : ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಹಿರೇಕೊಡಗಲಿ ಗ್ರಾಮಕ್ಕೆ ನಿನ್ನೆ ರಾತ್ರಿ ಚಿತ್ರನಟ ಧ್ರುವ ಸರ್ಜಾ ಭೇಟಿ ನೀಡಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. ಅಭಿಮಾನಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಅವರೊಂದಿಗೆ ಸೆಲ್ಫಿ ತೆಗೆಸಿಕೊಂಡು ನಗುನಗುತ್ತ ಎಲ್ಲರೊಂದಿಗೆ ಕೆಲ ಸಮಯ ಕಳೆದು ಅಲ್ಲಿಂದ ನಿರ್ಗಮಿಸಿದ್ದಾರೆ.
ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿಯಲ್ಲಿ ಸಾರವ್ವ ಮೌನೇಶ್ ಕಂಬಾರ ಎಂಬ ಅಜ್ಜಿ 4 ದಿನಗಳಿಂದ ಹಾವಿನ ಜೊತೆ ಇದ್ದಾರೆ. ಮೃತ ಗಂಡ ಹಾವಿನ ರೂಪದಲ್ಲಿ ಬಂದಿದ್ದಾನೆ ಎಂದು ಅಜ್ಜಿ ನಂಬಿದ್ದಾರೆ. ನಾಲ್ಕು ದಿನಗಳ ಹಿಂದೆ ಮನೆಗೆ ಬಂದಿರೋ ಹಾವಿನ ಜೊತೆ ಕಾಲ ಕಳೆಯುತ್ತಿದ್ದಾರೆ. ಅಜ್ಜಿಯ ಪತಿ ಹಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದು, ಅವರೇ ಇದೀಗ ಹಾವಿನ ರೂಪದಲ್ಲಿ ತನ್ನ ಹತ್ತಿರ ಬಂದಿದ್ದಾರೆ ಅಂತಾ ಅಜ್ಜಿ ಹೇಳ್ತಿದ್ದಾರೆ..
ಸಾಮಾನ್ಯವಾಗಿ ಭಕ್ತರು ದೇವರಿಗೆ ಹೂ ಹಣ್ಣುಗಳನ್ನ ನೈವೇದ್ಯ ಮಾಡಿ ಭಕ್ತಿಯನ್ನ ಸಮರ್ಪಿಸ್ತಾರೆ. ಆದ್ರೆ ಇಲ್ಲೊಂದು ಕಡೆ ಪೂಜಾರಿಗಳೇ ತಲೆಗೆ ತೆಂಗಿನ ಕಾಯಿಗಳನ್ನ ಒಡೆದುಕೊಳ್ಳುವುದರ ಮೂಲಕ ಭಕ್ತಿಯನ್ನ ಸಮರ್ಪಿಸಲಾಗುತ್ತದೆ. ಹೌದು ಇಂತಹ ಅಪರೂಪದ ದೃಶ್ಯ ಕಂಡು ಬಂದದ್ದು ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದಲ್ಲಿನ ದಂಡಿನ ದುರ್ಗಾ ದೇವಿ ಜಾತ್ರೆಯಲ್ಲಿ.
ಕಾಲಿನ ಮೂಳೆ ಮುರಿದು ನರಳುತ್ತಿದ್ದ ಮಂಗನಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಮಂಗನ ನರುಳಾಟ ಕಂಡು ಮರುಗಿದ ಸ್ಥಳೀಯರು ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾರೆ. ಪಶು ವೈದ್ಯಕೀಯ ಪರೀಕ್ಷಕ ಬಿ.ಜಿ.ಬಿಳ್ಳೂರ ಮಂಗನಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದು, ಎರಡು ಗಂಟೆಯ ಬಳಿಕ ಕೋತಿ ಓಡಾಡಿದೆ. ಬಳಿಕ ಗ್ರಾಮದ ಮಹಾಂತೇಶ ಕಲ್ಯಾಣ ಮಂಟಪದಲ್ಲಿದ್ದ ಮಂಗಗಳ ಗುಂಪು ಸೇರಿಕೊಂಡಿದೆ. ಈ ಘಟನೆ ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಗುಡೂರ ಎಸ್ ಸಿ ಗ್ರಾಮದಲ್ಲಿ ನಡೆದಿದೆ.
ಎಸ್ಸೆಸ್ಸೆಲ್ಸಿ ಓದಿದ್ದ ತಿಮ್ಮಣ್ಣ ಕನ್ನಡದ ಕೋಟ್ಯಧಿಪತಿಯಲ್ಲಿ 6.40 ಲಕ್ಷ ರೂ. ಗೆದ್ದಿದ್ದರು. ಟಿಕ್ ಟಾಕ್, ಹಾಸ್ಯ, ಸಂಗೀತದ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದ ತಿಮ್ಮಣ್ಣ, ಖೋ ಖೋ ಕ್ರೀಡಾಪಟು ಸಹ ಆಗಿದ್ದು ಮಕ್ಕಳಿಗೆ ತರಬೇತಿ ನೀಡುತ್ತಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.