ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಬಿಜೆಪಿ ಪ್ರತಿಭಟನೆ ವೇಳೆ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಅವರು, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು 'ಹುಚ್ಚ, ಅರೆ ಹುಚ್ಚ' ಎಂದು ಕರಿದು, "ನನ್ನ ಮೇಲೆ ಧೈರ್ಯವಿದ್ದರೆ ಕೇಸ್ ಹಾಕಲಿ" ಎಂದು ಸವಾಲು ಹಾಕಿದರು.. ಹೆಚ್ಚಿನ ಮಾಹಿತಿ ಇಲ್ಲಿದೆ..
ಸಖಿ ಕೇಂದ್ರದ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆ, ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ನಿರಂತರ ಸಮನ್ವಯದಿಂದಾಗಿ ಕಾಣೆಯಾಗಿದ್ದ ಮಹಿಳೆ ಕೊನೆಗೂ ತಮ್ಮ ಕುಟುಂಬವನ್ನು ಸುರಕ್ಷಿತವಾಗಿ ಸೇರಿಕೊಂಡಿದ್ದಾರೆ.
Bagalkote gold chain theft: ಹಾಡಹಗಲ್ಲೇ ಗ್ರಾಹನ ಸೋಗಿನಲ್ಲಿ ಬಂದು ಖದೀಮನೊಬ್ಬ ಆಭರಂಣ ಅಂಗಡಿಯಿಂದ ಚಿನ್ನದ ಸರವನ್ನು (Gold) ಕದ್ದೊಯ್ದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ವಿದ್ಯಾಗಿರಿಯಲ್ಲಿ ನಡೆದಿದೆ.
ಪರಿಹಾರ ವಿತರಣೆಯಲ್ಲಿ ತಾರತಮ್ಯ ಎಸಗಲಾಗುತ್ತಿದೆ ಮತ್ತು ಅಧಿಕಾರಿಗಳು ಪದೇ ಪದೇ ಅಲೆದಾಡಿಸಿ ಸತಾಯಿಸುತ್ತಿದ್ದಾರೆ ಎಂದು ಆಕ್ರೋಶಗೊಂಡ ಮುಳುಗಡೆ ಸಂತ್ರಸ್ತ ರೈತರೊಬ್ಬರು, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ (BTDA) ಕಚೇರಿ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದಿರುವ ಆಘಾತಕಾರಿ ಘಟನೆ ನಡೆದಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರುಗೆ ಟಿಕೆಟ್ ನೀಡಿರುವ ಕಾಂಗ್ರೆಸ್, ಬಾಗಲಕೋಟೆಗೆ ಉಮೇಶ್ ಮೇಟಿಗೆ ಟಿಕೆಟ್ ನೀಡಿದೆ. ಈ ಮೂಲಕ ಅನುಕಂಪದ ಅಲೆಯಲ್ಲಿ ಉಪಚುನಾವಣೆ ಗೆಲ್ಲಲು ಆಡಳಿತಾರೂಢ ಕಾಂಗ್ರೆಸ್ ಈ ಎರಡೂ ಕ್ಷೇತ್ರದಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದೆ.
Bagalkote:ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಾತ್ರ ಕೆಲ ಬಸ್ಗಳ ಸಂಚಾರ ಅನುಮತಿಸಲಾಗಿದೆ.
ಬಗೆದಷ್ಡು ಹೊರ ಬರುತ್ತಿರೋ ಅಕ್ರಮ ಹಣ ವರ್ಗಾವಣೆ ಪ್ರಕರಣಗಳು: ಇದೀಗ ಬಾಗಲಕೋಟೆ ಜಿಲ್ಲೆಯ ಪಂಚಾಯತ್ ರಾಜ್ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಗರಣ ಬೆಳಕಿಗೆ
Money Laundering: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಎರಡು ಕೋಟಿ ನಲವತ್ತ್ಮೂರು ಲಕ್ಷ ರೂಪಾಯಿಗಳನ್ನ ಐಡಿಬಿಐ ಬ್ಯಾಂಕ್'ನ ಮೂರು ಖಾತೆಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿತ್ತು.
Fake IB officer arrested: ಟಾಯ್ ಗನ್, ವಾಕಿಟಾಕಿ ಇಟ್ಟುಕೊಂಡು ತಾನೊಬ್ಬ ಇಂಟಲಿಜೆನ್ಸಿ ಬ್ಯೂರೋ ಆಫಿಸರ್ ಎಂಬಂತೆ ಈತ ಪೋಸ್ ಕೊಟ್ಟಿದ್ನಂತೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ಅಮೋಘ ಸಾಧನೆ ಮಾಡಿದ ಈ ವಿದ್ಯಾರ್ಥಿಗಳ ಮುಂದಿನ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ಗೆ 3 ಲಕ್ಷ ರೂ.ಗಳ ನೆರವನ್ನು ನೀಡುತ್ತಿರುವುದಾಗಿ ತಿಳಿಸಿದ್ದಾರೆ.
SSLC Results : SSLC ಫಲಿತಾಂಶ ಇಂದು ಹೊರಬಿದ್ದಿದ್ದು, ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ವಿದ್ಯಾರ್ಥಿನಿಗೆ ರಿಷಬ್ ಶೆಟ್ಟಿ ಶುಭಕೋರುವ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
Bagalkote Lok Sabha Constituency:ಬಾಗಲಕೋಟೆ ಲೋಕಸಭೆ ಕ್ಷೇತ್ರ್ ಅಖಾಡಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಲ್ಲಿ ಟಿಕೆಟ್ ಅಕಾಂಕ್ಷಿಗಳ ಪಟ್ಟಿ ದೊಡ್ಡದಾಗಿಯೇ ಇತ್ತು.ಯಾರಿಗೆ ಟಿಕೆಟ್ ಸಿಗುತ್ತೆ ಎನ್ನೋ ಕುತೂಹಲ ಕೂಡ ಇತ್ತು.ಸತತ ನಾಲ್ಕು ಬಾರಿ ಬಾಗಲಕೋಟೆ ಲೋಕಸಭೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗುತ್ತ ಬಂದಿರುವ ಹಾಲಿ ಸಂಸದ ಪಿ.ಸಿ.ಗದ್ದಿಗೌಡರ್ ಅವರಿಗೇನೆ ಬಿಜೆಪಿ ಪಕ್ಷ ಮತ್ತೆ ಮಣೆ ಹಾಕಿದ್ದು,ಪಿ.ಸಿ.ಗದ್ದಿಗೌಡರ್ ಅವರಿಗೆ ಟಿಕೆಟ್ ನೀಡಿದೆ.