Avika Gor On Marriage: ‘ಬಾಲಿಕಾ ವಧು’ ದಾರವಾಹಿಯ ಆನಂದಿ ಪಾತ್ರದಲ್ಲಿ ನಟಿಸಿ ಫೇಮಸ್ ಆದ ನಟಿ ಅವಿಕಾ ಗೋರ್ ಅವರು ತಮ್ಮ ವೈಯಕ್ತಿಕ ಬದುಕಿನಲ್ಲಿ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇತ್ತೀಚೆಗೆ, ಸಂದರ್ಶನವೊಂದರಲ್ಲಿ ಮಾತನಾಡಿರುವ ನಟಿ ತನ್ನ ವೈಯಕ್ತಿಕ ಜೀವನದ ಹಲವಾರು ಸ್ವಾರಸ್ಯಕರ ವಿಚಾರಗಳನ್ನು ಬಹಿರಂಗ ಪಡಿಸಿದ್ದಾರೆ.
Surekha Sikri Death: ಸುರೇಖಾ ಸಿಕ್ರಿ ನಿಧನದ ಕುರಿತು ಮಾಹಿತಿ ನೀಡಿರುವ ಅವರ ಮ್ಯಾನೇಜರ್, ಸುರೇಖಾ ಅವರ ಸಾವು ಹೃದಯಾಘಾತದಿಂದ ಸಂಭವಿಸಿದೆ. ದೀರ್ಘಾವಧಿಯಿಂದ ಸುರೇಖಾ ಕಾಯಿಲೆಯಿಂದ ಬಳಲುತ್ತಿದ್ದರು ಮತ್ತು 2020ರಲ್ಲಿ ಅವರು ಬ್ರೇನ್ ಸ್ಟ್ರೋಕ್ ಗೆ ಒಳಗಾಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.