Bandipur: ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದಲ್ಲಿ ಹಸಿರು ಸುಂಕ ವಸೂಲು ಮಾಡಲು ತಡವಾಗುತ್ತಿರುವ ಹಿನ್ನೆಲೆ ಊಟಿ ಮತ್ತು ತಮಿಳುನಾಡಿಗೆ ತೆರಳುವ ಮಂದಿ ಕಿಮೀಗಟ್ಟಲೇ ಟ್ರಾಫಿಕ್ನಲ್ಲಿ ಸಿಲುಕಿ ಪರದಾಡುವಂತಾಯಿತು.
Tiger Viral Video: ಹುಲಿ ಎಂತದ್ದೇ ಪ್ರಾಣಿಯನ್ನಾದರೂ ಬೇಟೆಯಾಡಲಿದೆ ಎಂದರೂ ಕೂಡ ಒಮ್ಮೊಮ್ಮೆ ಅದು ಕೂಡ ಬದುಕಿದೆಯಾ ಬಡ ಜೀವವೇ ಎಂಬ ಪರಿಸ್ಥಿತಿ ಎದುರಿಸುತ್ತದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ.
ರಸ್ತೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಗಜರಾಜನ ಗದ್ದಲ.
ಕಬ್ಬಿನ ಲಾರಿಗಾಗಿ ರಸ್ತೆಯಲ್ಲೇ ನಿಂತಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತ
ಚಾಮರಾಜನಗರದಿಂದ ತಾಳವಾಡಿಗೆ ಹೋಗುವ ರಸ್ತೆಯ ಮದ್ಯ ನಿಂತ ಸಲಗ.
ಇನ್ನು ಕೆಲವರು ರಸ್ತೆಯಲ್ಲಿ ಆನೆ ಸಮೀಪವೇ ನಿಂತು ಹುಚ್ಚಾಟ
Baby Elephant Rescue: ಬೇತಾಳಕಟ್ಟೆ ಗಸ್ತಿನ ಗಂಜಿಗಟ್ಟಿ ಅರಣ್ಯ ಪ್ರದೇಶದಲ್ಲಿ ಜೂ.10 ರಂದು ಇಲಾಖಾ ಸಿಬ್ಬಂದಿಗಳು ಗಸ್ತು ಮಾಡುತ್ತಿದ್ದ ವೇಳೆ ಜಯಣ್ಣ ಎಂಬುವವರ ಜಮೀನಿನಲ್ಲಿ ಆನೆಮರಿ ಅಸ್ವಸ್ಥಗೊಂಡಿರುವುದು ಕಂಡುಬಂದಿದೆ.
ವಿದ್ಯಾರ್ಥಿಗಳಿಗೆ ಕಾಡಿನ ಬಗ್ಗೆ ಅರಿವು, ಅರಣ್ಯದ ಬಗ್ಗೆ ಜಾಗೃತಿ, ಪರಿಸರ ರಕ್ಷಣೆ ಪ್ರಾಮುಖ್ಯತೆ ಬಗ್ಗೆ ತಿಳಿಸಿಕೊಡಲು ಆರಂಭಿಸಿದ್ದ ಯುವಮಿತ್ರ ಕಾರ್ಯಕ್ರಮಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ ಸಂದಿದೆ.
ಪ್ರವಾಸಿಗರ ಕ್ಯಾಮರಾದಲ್ಲಿ ಕುಟುಂತ್ತಾ ಸಾಗುತ್ತಿರುವ ಹುಲಿಗಳ ದೃಶ್ಯ ಸೆರೆಯಾಗಿದ್ದು, ಇನ್ನು, ಗಾಯಗೊಂಡ ಹುಲಿಗಳ ಮೇಲೆ ಅರಣ್ಯ ಇಲಾಖೆ ನಿಗಾ ಇರಿಸಿದ್ದು ಚಲನವಲನ, ದೇಹದ ಪರಿಸ್ಥಿತಿಯನ್ನು ಗಮನ ಹರಿಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಬಂಡೀಪುರವು ತಮಿಳುನಾಡು ಮತ್ತು ಕೇರಳ ಗಡಿಯನ್ನು ಹಂಚಿಕೊಂಡಿದ್ದು ಬಂಡೀಪುರ ಅಭಯಾರಣ್ಯದ ಮೂಲಕ ತಮಿಳುನಾಡು ಹಾಗೂ ಕೇರಳಕ್ಕೆ ತೆರಳುವ ಕಾರು, ಲಾರಿ ಸೇರಿದಂತೆ ಎಲ್ಲಾ ವಾಹನಗಳಿಂದ 20 ರೂ. ಟ್ಯಾಕ್ಸ್ ಸಂಗ್ರಹ ಮಾಡಲಾಗುತ್ತಿದೆ.
ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ವನ್ಯಜೀವಿ ಸಫಾರಿಯಲ್ಲಿ ಗುರುವಾರ (ನವೆಂಬರ್ 30, 2023) ಸಂಜೆಯ ಸಫಾರಿಯಲ್ಲಿ ಸಫಾರಿ ಬಸ್ ನ್ನು ಅಡ್ಡ ಹಾಕಿರುವ ಸಲಗ, ದಾರಿ ಕೊಡದ ಘಟನೆ ವಾಹನವನ್ನು ಹಿಮ್ಮೆಟ್ಟಿಸಿದೆ.
ಬಂಡೀಪುರ ಸಫಾರಿ ವಾಹನ ನಿಲುಗಡೆ, ಹಲವು ಫಲಕಗಳಲ್ಲಿ ಕನ್ನಡವನ್ನು ಬಳಸುತ್ತಿಲ್ಲ, ಕನ್ನಡ ಬಳಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಇ-ಮೇಲ್ ಕಳುಹಿಸಿ ಹಾಗೂ ಎಕ್ಸ್ ನಲ್ಲಿ ಟ್ಯಾಗ್ ಮಾಡಿದ್ದರು.
ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಜ್ಯದಲ್ಲಿಯೇ ಅತಿ ಹೆಚ್ಚು ಆನೆಗಳು ಹಾಗೂ ಹುಲಿಗಳನ್ನ ಹೊಂದಿರುವ ಅರಣ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಂಡೀಪುರ ಅಭಯಾರಣ್ಯದ ಸಾವಿರಾರು ವಿವಿಧ ಕಾಡುಪ್ರಾಣಿಗಳು ಆಶ್ರಯ ನೀಡಿದೆ.
ಕೇರಳ ಮೂಲದ ಅರ್ಜುನ್ ಎಂಬವರಿಗೆ ಬೆಂಗಳೂರು ಮೂಲದ ನಾಲ್ವರು ಯುವಕರು ಅಡ್ಡಹಾಕಿ ಜಟಾಪಟಿ ನಡೆಸಿದ್ದರ ವೀಡಿಯೋವನ್ನು ಥರ್ಡ್ ಐ ಎಂಬ ಖಾತೆದಾರ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದರು.
ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ರಾಂಪುರ ಆನೆ ಶಿಬಿರದ ಕಾವಾಡಿ ರಾಜು ಮತ್ತು ರಮ್ಯಾಗೆ ‘ವೇದಾ’ ಮೊದಲನೇ ಹೆಣ್ಣು ಮಗಳು ! ಈ ವೇದಾ ಮತ್ಯಾರೂ ಅಲ್ಲ. ಕಳೆದ ಏಳು ತಿಂಗಳ ಹಿಂದೆ ನುಗು ವಲಯದ ಅರಣ್ಯದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ 7 ತಿಂಗಳ ಹೆಣ್ಣು ಆನೆಮರಿ.
Leopard Death: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ಅರಣ್ಯ ವಲಯದ ಕಣಿಯನಪುರ ಗ್ರಾಮದ ಸಮೀಪ 1 ಹಾಗೂ ಜಿ.ಎಸ್.ಬೆಟ್ಟ ವಲಯ ವ್ಯಾಪ್ತಿಯ ಮಂಗಲ ಗ್ರಾಮದಲ್ಲಿ ಮತ್ತೊಂದು ಚಿರತೆ ಶವ ಪತ್ತೆಯಾಗಿದ್ದು ಸಾವಿಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.