ಸೋಷಿಯಲ್ ಮೀಡಿಯಾದಲ್ಲಿ ಅದೆಷ್ಟು ಅಭಿಯಾನಗಳು, ಪೋಸ್ಟ್ ಗಳು, ವಿವಾದಗಳ ಚರ್ಚೆಗಳು ಅಬ್ಬಬ್ಹಾ ಸೋಷಿಯಲ್ ಮೀಡಿಯಾ ನೋಡ್ತಿದ್ರೇನೆ ಆಗಾಗ ಒಂದೊಂದು ವಾರ್ ನಡೀತಿದ್ಯೇನೋ ಅನ್ನಿಸಿಬಿಡುತ್ತೆ.. ಹೋರಾಟ ಅನ್ನೋ ಹೆಸ್ರಲ್ಲಿ ಟ್ವೀಟ್ ಅಥವಾ ಪೋಸ್ಟ್ ಮಾಡೋರು ಫಿಲ್ಡಿಗಿಳಿತಾರೋ ಇಲ್ವೋ ಆದ್ರೆ ಕೂತಲ್ಲೇ ಮೊಬೈಲ್ ನಲ್ಲಿ ಆ್ಯಶ್ ಟ್ಯಾಗ್ ಹಾಕಿ ದೊಡ್ಡ ವಿವಾದ ಅಂತೂ ಸೃಷ್ಟಿ ಮಾಡ್ತಾರೆ.
ಕಳ್ಳತನವಾದ ಬೈಕ್ ಪತ್ತೆಹಚ್ಚುವಂತೆ ಬೈಕ್ ಮಾಲೀಕ ದೂರು ನೀಡಿದರೂ ಸಹ ಎಫ್ಐಆರ್ ದಾಖಲಿಸದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಟ್ವಿಟರ್ ನಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಕಳುವಾದ ಬೈಕ್ ಬಗ್ಗೆ
ಹೊಸ ವರ್ಷಕ್ಕೆ ಕೌಂಟ್ ಡೌನ್ ಶುರುವಾಗಿದೆ. ಹೀಗಾಗಿ, ಪೊಲೀಸ್ ಇಲಾಖೆಯಿಂದ ಫುಲ್ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಲು ಸಿದ್ಧತೆ ನಡೆಸಿದೆ. ಸ್ವಯಂ ಪ್ರೇರಣೆಯಿಂದ ಪೊಲೀಸ್ ಇಲಾಖೆ ನಗರದ ಪ್ರತಿಷ್ಠಿತ ಹೊಟೇಲ್ ಗಳ ಪರಿಶೀಲನೆಗೆ ಇಳಿದಿದೆ. ಈ ವೇಳೆ ಹೊಟೇಲ್ ಗಳ ಅಸಲಿ ಸತ್ಯ ಬಯಲಾಗಿದೆ.
ನೊಂದವರು ಯಾರೇ ಆಗಲಿ, ನೀವು ದೂರು ದಾಖಲಿಸಲು ಪೊಲೀಸ್ ಠಾಣೆಗೆ ತೆರಳುವ ಮೊದಲು 112ಗೆ ಕರೆ ಮಾಡಿ ಮಾಹಿತಿ ಅಥವಾ ದೂರು ಸಲ್ಲಿಸಿ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈ ಹಿನ್ನೆಲೆ ಹಲಸೂರು ಗೇಟ್ ಪೊಲೀಸರು ಮಲ್ಲೇಶ್ವರದಲ್ಲಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ದಿ ಸಂಸ್ಥೆ ಮೇಲೆ ನಗರ ಕೇಂದ್ರ ವಿಭಾಗದ ಪೊಲೀಸರು ದಾಳಿ ಮಾಡಿದ್ದಾರೆ.
ನಗರದಲ್ಲಿ ಸ್ಥಗಿತಗೊಳಿಸಲಾಗಿರುವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿ ಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಹೈಕೋರ್ಟ್ ಟೋಯಿಂಗ್ ಬಗ್ಗೆ ಪರಿಶೀಲನೆ ಕಾಲಾವಕಾಶ ನೀಡಿದ ಹಿನ್ನೆಲೆ ಬೆಂಗಳೂರು ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಟೋಯಿಂಗ್ ಕುರಿತು ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಂತ ನಗರದಲ್ಲಿ ಟೋಯಿಂಗ್ ಅವಶ್ಯಕತೆ ಇದೆ.
ರಾಜ್ಯ ಸರ್ಕಾರ ಬಕ್ರೀದ್ ಹಬ್ಬಕ್ಕೆ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ, ಬಕ್ರೀದ್ ಹಬ್ಬದ ದಿನ ಕೋವಿಡ್ -19 ಮಾರ್ಗಸೂಚಿ ಪಾಲಿಸುವಂತೆ ಸೂಚನೆ ನೀಡಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ನಿಯಮ ಉಲ್ಲಂಘನೆಯಾಗದಂತೆ ಖುರ್ಬಾನಿ (ಪ್ರಾಣಿ ಬಲಿ) ನೀಡಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.