Bangalore International Film festival : ಬೆಂಗಳೂರು ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಅದ್ಧೂರಿಯಾಗಿ ಮಾರ್ಚ್ 1, 2024ರಿಂದ ಆರಂಭ ಆಗಿದೆ. ಬೆಂಗಳೂರಿನಲ್ಲಿ ಎಂದಿನಂತೆ ಮೂರು ಕಡೆ ಸಿನಿಮಾಗಳೂ ಪ್ರದರ್ಶನ ಕಾಣಲಿವೆ ಮತ್ತು ಈ ಮೂರು ಕಡೆಗಳಲ್ಲಿ ಮಾರ್ಚ್ 2ರಂದು ಸುಮಾರು 50ಕ್ಕೂ ಅಧಿಕ ಸಿನಿಮಾಗಳು ಪ್ರದರ್ಶನ ಕಾಣಲಿವೆ ಪ್ರದರ್ಶನಗೊಳ್ಳಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ.
Bangalore : ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ (BIFFes) 15ನೇ ಆವೃತ್ತಿಯು ಇಂದಿನಿಂದ (ಫೆ.೨೯) ಪ್ರಾರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ವಿಶ್ವವಿಖ್ಯಾತ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಇದೇ ತಿಂಗಳ 29ರಿಂದ ಮಾರ್ಚ್ 7ರವೆರೆಗ ಚಿತ್ರೋತ್ಸವ ನಡೆಯಲಿದೆ.15ನೇ ಬೆಂಗಳೂರು ಸಿನಿಮೋತ್ಸವದಲ್ಲಿ ಕನ್ನಡ ಸೇರಿದಂತೆ ವಿಶ್ವದ ಹಲವು ಭಾಷೆಗಳ ಸಿನಿಮಾ ಪ್ರದರ್ಶನಗೊಳ್ಳಲಿವೆ. ಜೊತೆಗೆ ಚಿತ್ರೋತ್ಸವದಲ್ಲಿ ಸ್ಪರ್ಧಾ ವಿಭಾಗವೂ ಇದ್ದು, ಮೂರು ವಿವಿಧ ಸ್ಪರ್ಧಾ ವಿಭಾಗದಲ್ಲಿ ಹಲವು ಕನ್ನಡ ಸಿನಿಮಾಗಳು ಇತರೆ ಭಾಷೆಯ ಸಿನಿಮಾಗಳೊಟ್ಟಿಗೆ ಪ್ರಶಸ್ತಿಗಾಗಿ ಸೆಣೆಸಲಿವೆ.
ಮುಖ್ಯಮಂತ್ರಿ Siddaramaiah ಅವರು ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಪೂರ್ವ ಸಭೆ ನಡೆಸಿ, ಮಾತನಾಡಿದರು.ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು.
Bengaluru International Film Festival: ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ವಿದೇಶಿ ಚಿತ್ರಗಳನ್ನು ಪ್ರದರ್ಶೀಸಲಾಗುವುದಲ್ಲದೆ, ಕನ್ನಡ ಸೇರಿದಂತೆ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು.
ಬೆಂಗಳೂರು: ಹಿಂದೂಸ್ತಾನ್ ಮುಕ್ತ ಮೀಡಿಯಾ ಎಂಟರ್ ಟೇನರ್ಸ್ ಲಾಂಛನದಲ್ಲಿ ಗಣೇಶ್ ಪ್ರಭು ನಿರ್ಮಿಸಿರುವ, ಕೆ.ಶಿವರುದ್ಯಯ್ಯ ನಿರ್ದೇಶಿಸಿರುವ, ಖ್ಯಾತ ನಟ ಪ್ರಕಾಶ್ ಬೆಳವಾಡಿ ವಿಭಿನ್ನಪಾತ್ರದಲ್ಲಿ ನಟಿಸಿರುವ "ಸಿಗ್ನಲ್ ಮ್ಯಾನ್" 1971" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.