ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳನವು ಇದೇ ತಿಂಗಳ 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
State level job fair: ಈ ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿವೆ. ಈ ಮೇಳದಲ್ಲಿ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳು ಹಾಗೂ ಖಾಸಗಿ ವಲಯದ ಯಾವುದೇ ನಿಯೋಜಕರು (ಕಂಪನಿಗಳು) ಭಾಗವಹಿಸಬಹುದಾಗಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೀತಿದೆ.. ರಾಜ್ಯ BJP ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೀತಿದ್ದು, ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೀತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.