ಕಾವೇರಿ ನೀರಿನ ಮೇಲೆ ಅವಲಂಬನೆಯಾಗಿರುವ ನಗರಗಳಿಗೆ ಜುಲೈ ಅಂತ್ಯದವರೆಗೆ 17 ಟಿಎಂಸಿ ನೀರು ಬೇಕಾಗಿದ್ದು, ಕಾವೇರಿ ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ. ಬೇಡಿಕೆಗಿಂತ ಎರಡುಪಟ್ಟು ನೀರು ಸಂಗ್ರಹವಿದ್ದು, ಯಾವುದೇ ರೀತಿಯ ಆತಂಕ ಬೇಡ.
ಈಗಾಗಲೇ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ಕಾವೇರಿ ನೀರನ್ನ ಬೇಕಾಬಿಟ್ಟಿ ತಮಿಳುನಾಡಿಗೆ ಹರಿಸಿದ ನಾಡದ್ರೋಹಿ ಸರ್ಕಾರ ಈಗ ಬೆಂಗಳೂರಿನ ಜನತೆ ಖಾಸಗಿ ಟ್ಯಾಂಕರ್ ಗಳಿಗೆ ಸಾವಿರಾರು ರೂ. ತೆತ್ತುವ ಪರಿಸ್ಥಿತಿ ತಂದಿಟ್ಟಿದೆ ಎಂದು ವಿಪಕ್ಷ ನಾಯಕ ಆರ್. ಆಶೋಕ್ ಹೇಳಿದರು.
Building Eviction Operation: ಬಿಎಂಪಿ ದಕ್ಷಿಣ ವಲಯದಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭಿಸಲಾಗಿದ್ದು, ಹಂತ-ಹಂತವಾಗಿ ಅನಧಿಕೃತ ಕಟ್ಟಗಳ ತೆರವುಕಾರ್ಯಾಚರಣೆ ನಡೆಸಲಾಗುವುದೆಂದು ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ತಿಳಿಸಿದರು.
ಸ್ವಾತಂತ್ರ್ಯ ಪಡೆದು ಇಷ್ಟು ವರ್ಷಗಳಾದರೂ ಕೇಂದ್ರದ ನಿರ್ಲಕ್ಷ್ಯ ಧೋರಣೆಯಿಂದಾಗಿ ನಮ್ಮ ನೀರು ನಾವು ಪಡೆಯಲು ಆಗಲಿಲ್ಲ. ಭವಿಷ್ಯದಲ್ಲಿ ನೀರು ಪೂರೈಕೆ ಬಹಳ ಕಷ್ಟವಾಗಲಿದೆ. ಈಗಲೇ ನಾವು ಸಮಸ್ಯೆ ಪರಿಹರಿಸಿಕೊಳ್ಳದಿದ್ದರೆ ಮುಂದೆ ನೀರಿನ ಹಾಹಾಕಾರ ಎದುರಿಸಬೇಕಾಗಲಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.