ICC Test Rankings 2024: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ನಲ್ಲಿ ತಮ್ಮ ಕಳಪೆ ಪ್ರದರ್ಶನದ ಕಾರಣ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ದೊಡ್ಡ ನಷ್ಟವನ್ನು ಅನುಭವಿಸಬೇಕಾಗಿದೆ. ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ ಮತ್ತು ಶುಭಮನ್ ಗಿಲ್ ತಮ್ಮ ಶ್ರೇಯಾಂಕವನ್ನು ಸುಧಾರಿಸಿಕೊಂಡಿದ್ದಾರೆ.
ICC Test Rankings 2024: ಕುತೂಹಲಕಾರಿ ಸಂಗತಿಯೆಂದರೆ ಚೆನ್ನೈ ಟೆಸ್ಟ್ನಲ್ಲಿ ಜಡೇಜಾ ಅವರ ಜೊತೆಗಾರ ರವಿಚಂದ್ರನ್ ಅಶ್ವಿನ್ ಮೊದಲ ಇನ್ನಿಂಗ್ಸ್ನಲ್ಲಿ ಭರ್ಜರಿ ಶತಕ ಸಿಡಿಸಿದರು. 2ನೇ ಇನ್ನಿಂಗ್ಸ್ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನದ ಮೂಲಕ 5 ವಿಕೆಟ್ಗಳನ್ನು ಕಬಳಿಸಿದರು. ಇದರ ಹೊರತಾಗಿಯೂ ಜಡೇಜಾ ಮತ್ತು ಅಶ್ವಿನ್ ನಡುವೆ ರೇಟಿಂಗ್ನಲ್ಲಿ ಭಾರೀ ವ್ಯತ್ಯಾಸವಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.