Bank Manager Fraud: ಜನರ ಹಣ ಸುರಕ್ಷಿತವಾಗಿಡಬೇಕಿದ್ದ ಬ್ಯಾಂಕ್ ನೌಕರನೇ ಕಳ್ಳನಾಗಿದ್ದಾನೆ. ವಿದೇಶದಲ್ಲಿರುವ ಮಹಿಳೆಯ ಖಾತೆಯಿಂದ ಹಣ ಕದ್ದ ಬ್ಯಾಂಕ್ ಮ್ಯಾನೇಜರ್ ಜೈಲು ಪಾಲಾಗಿದ್ದಾರೆ.
Bank Fraud: ತಂತ್ರಜ್ಞಾನ ಮುಂದುವರೆದಂತೆ ವಂಚನೆ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಇಂತಹ ವಂಚನೆಗಳಿಂದ ನೀವು ನಿಮ್ಮ ಖಾತೆಯನ್ನು ಸುರಕ್ಷಿತವಾಗಿರಿಸಲು ಬಯಸಿದರೆ ಇದಕ್ಕಾಗಿ ಆರ್ಬಿಐನ ಈ ಮಾರ್ಗಸೂಚಿಗಳನ್ನು ಅನುಸರಿಸುವುದು ತುಂಬಾ ಅಗತ್ಯ.
Income Tax Return: ಆನ್ಲೈನ್ ವಂಚನೆಗಳ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ವಂಚಕರು ಆದಾಯ ತೆರಿಗೆ ರಿಟರ್ನ್ ಸಲ್ಲಿಸುವವರನ್ನು ಗುರಿಯಾಗಿಸಿ ವಂಚನೆ ಮಾಡುತ್ತಿರುವ ಪ್ರಕರಣಗಳು ಮುನ್ನಲೆಗೆ ಬರುತ್ತಿವೆ. ಆದಾಯ ತೆರಿಗೆ ರಿಟರ್ನ್ ಹಗರಣ ಎಂದರೆ ಏನು? ಇದರಿಂದ ಎಚ್ಚರಿಕೆಯಿಂದ ಇರುವುದು ಹೇಗೆ ಎಂದು ತಿಳಿಯೋಣ...
OTP Scam :ಇತ್ತೀಚಿನ ದಿನಗಳಲ್ಲಿ, ಬ್ಯಾಂಕ್ ಖಾತೆಯ ಬಗ್ಗೆ ವಿಚಾರಿಸುವಂಥಹ, ಕೆಲಸದ ಆಫರ್ ನೀಡುವಂಥಹ ಮೆಸ್ಸೇಜ್ ಗಳನ್ನು ಅನೇಕ ಬಳಕೆದಾರರು ರಿಸೀವ್ ಮಾಡುತ್ತಿದ್ದಾರೆ. ಇದರಲ್ಲಿ ಬಳಕೆದಾರರಿಗೆ ಪ್ರತಿ ತಿಂಗಳು 50 ಸಾವಿರ ರೂಪಾಯಿ ವೇತನದ ಕೆಲಸ ಸಿಗಲಿದೆ ಎಂದು ಹೇಳಲಾಗುತ್ತದೆ.
ಇತ್ತೀಚಿನ ಈ ಆನ್ಲೈನ್ ಜಗತ್ತಿನಲ್ಲಿ ವಂಚನೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿರುವುದನ್ನು ಕಾಣಬಹುದು. ಫೇಸ್ ಬುಕ್ ಮತ್ತು ವಾಟ್ಸ್ ಆಪ್ ಹಣ ವಂಚನೆ ಕುರಿತು ಬ್ಯಾಂಕ್ ಎಚ್ಚರಿಕೆ ನೀಡಿದೆ. ನೀವು ಐಸಿಐಸಿಐ ಬ್ಯಾಂಕ್ ಖಾತೆದಾರರಾಗಿದ್ದರೆ ಇಂತಹ ವಂಚನೆ ಬಗ್ಗೆ ಜಾಗರೂಕರಾಗಿರಬೇಕು.
Bank Fraud in India: ಸಿಬಿಐ ವಕ್ತಾರ ಆರ್ಸಿ ಜೋಶಿ ಪ್ರಕಾರ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಡೆಪ್ಯುಟಿ ಜನರಲ್ ಮ್ಯಾನೇಜರ್ ವಿಪಿನ್ ಕುಮಾರ್ ಶುಕ್ಲಾ ಅವರು ಸಿಬಿಐಗೆ ಈ ಕುರಿತು ಲಿಖಿತ ದೂರು ನೀಡಿದ್ದಾರೆ ಎನ್ನಲಾಗಿದೆ.
ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಿಗಳು ಜನರ ಬ್ಯಾಂಕ್ ಖಾತೆಗಳನ್ನು ಖಾಲಿ ಮಾಡಲು ಎಟಿಎಂ ಸ್ಕಿಮ್ಮಿಂಗ್ ಅನ್ನು ಬಳಸುತ್ತಿದ್ದಾರೆ. ಈ ರೀತಿಯಾಗಿ ಕಳ್ಳರು ಜನರ ಬ್ಯಾಂಕ್ ಖಾತೆ ವಿವರಗಳನ್ನು ಕದಿಯುತ್ತಾರೆ.
Aadhaar Card: ಯಾವುದೇ ನಿರ್ದಿಷ್ಟ ಕಾರಣ ಅಥವಾ ಮಾನ್ಯ ಪ್ರದೇಶವಿಲ್ಲದೆ ನಿಮ್ಮ ಆಧಾರ್ ಅಥವಾ ಪ್ಯಾನ್ ವಿವರಗಳನ್ನು ನೀವು ಯಾರೊಂದಿಗಾದರೂ ಹಂಚಿಕೊಂಡರೆ, ಹಾಗೆ ಮಾಡುವ ಮೂಲಕ ನೀವೇ ತೊಂದರೆಗೆ ಸಿಲುಕಿಕೊಳ್ಳುತ್ತೀರಿ. ಕೆಲವು ವಂಚಕರು ಜಿಎಸ್ಟಿಯಿಂದ ತಪ್ಪಿಸಿಕೊಳ್ಳಲು ಇದನ್ನು ಬಳಸುತ್ತಾರೆ.
Bank ATM Rules: ಯಾರಾದರೂ ಸತ್ತ ನಂತರ ಅವರ ಖಾತೆಯಿಂದ ಎಟಿಎಂ ಮೂಲಕ ಹಣ ಡ್ರಾ ಮಾಡುವುದು ಕಾನೂನು ಬಾಹಿರ. ನಿಯಮಗಳ ಪ್ರಕಾರ, ಯಾರಾದರೂ ಸಾವನ್ನಪ್ಪಿದ ಬಳಿಕ ಬ್ಯಾಂಕ್ಗೆ ತಿಳಿಸದೆ ನಾಮಿನಿಯು ಸಹ ಖಾತೆಯಿಂದ ಹಣವನ್ನು ಹಿಂಪಡೆಯುವಂತಿಲ್ಲ.
Indias Biggest Bank Fraud - ದೇಶದ ಇದುವರೆಗಿನ ಅತಿದೊಡ್ಡ ಬ್ಯಾಂಕಿಂಗ್ ವಂಚನೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (CBI) FIR ದಾಖಲಿಸಿದೆ. ವರದಿಗಳ ಪ್ರಕಾರ ABG Shipyard ಕಂಪನಿಯ ವಿರುದ್ಧ ಈ ಪ್ರಕರಣ ದಾಖಲಿಸಲಾಗಿದೆ.
ಉಚಿತ ಉಡುಗೊರೆಗಳ ಸಂದೇಶ ಸ್ವೀಕರಿಸುತ್ತಿದ್ದಂತೆಯೇ, ಜನರು ಅದರಲ್ಲಿ ಆಸಕ್ತಿಯನ್ನು ತೋರಿಸಲು ಪ್ರಾರಂಭಿಸುತ್ತಾರೆ. ಕೆಲವರು ಇಂಥಹ ಸಂದೇಶಗಳನ್ನು ಮುಂದೆ ಹಿಂದೆ ಯೋಚನೆ ಮಾಡದೆ ನಂಬಿ ಬಿಡುತ್ತಾರೆ.
SBI Alert! SBI ತನ್ನ ಎಲ್ಲಾ ಗ್ರಾಹಕರಿಗೆ ಎಚ್ಚರಿಕೆಯನ್ನು ನೀಡಿದೆ. ಗ್ರಾಹಕರು ತಮ್ಮ ಬ್ಯಾಂಕ್ ಖಾತೆಗಳನ್ನು ಪ್ರವೇಶಿಸಲು ಫಿಶಿಂಗ್, ಹ್ಯಾಕಿಂಗ್ ಅಥವಾ ಮೋಸದ ಪ್ರಯತ್ನಗಳನ್ನು ಗುರುತಿಸಲು ಸಹಾಯ ಮಾಡಲು ಬ್ಯಾಂಕ್ ಕೆಲವು ಸಲಹೆಗಳನ್ನು ಹಂಚಿಕೊಂಡಿದೆ.
RBI Guidelines: ನೀವು ಮಿಸ್ ಆಗಿ ನಿಮ್ಮ ಹಣವನ್ನು ತಪ್ಪಾದ ಖಾತೆಗೆ ವರ್ಗಾಯಿಸಿದ್ದರೆ, ಈಗ ಚಿಂತಿಸಬೇಡಿ. RBI ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ನೀವು ನಿಮ್ಮ ಹಣವನ್ನು ಮರಳಿ ಪಡೆಯಬಹುದು. ಹೇಗೆ ಎಂದು ತಿಳಿಯಿರಿ ...
RBI KYC Update Alerts : ಕೆವೈಸಿ ಅಪ್ಡೇಟ್ ಮಾಡುವುದಾಗಿ ತಿಳಿಸಿ ಯಾರಾದರೂ ಬ್ಯಾಂಕ್ ಖಾತೆ ಮಾಹಿತಿ, ಲಾಗಿನ್ ಐಡಿ, ಕಾರ್ಡ್ ವಿವರಗಳು, ಪಿನ್, ಒಟಿಪಿ (ಪಿನ್ / ಒಟಿಪಿ) ನಂತಹ ಗೌಪ್ಯ ಮತ್ತು ವೈಯಕ್ತಿಕ ಮಾಹಿತಿಗಳನ್ನು ಕೇಳಿದರೆ ತಕ್ಷಣವೇ ಎಚ್ಚೆತ್ತುಕೊಳ್ಳಿ ಎಂದು ಗ್ರಾಹಕರಿಗೆ ರಿಸರ್ವ್ ಬ್ಯಾಂಕ್ ಎಚ್ಚರಿಕೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.