Bank Holidays In July: ಭಾರತೀಯ ರಿಸರ್ವ್ ಬ್ಯಾಂಕ್ (RBI) ಇಡೀ ವರ್ಷದ ಬಂಕ್ ರಜೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪ್ರಕಾರ, ಜುಲೈ 2024ರಲ್ಲಿ ಬ್ಯಾಂಕ್ಗಳಿಗೆ ಒಟ್ಟು 12 ದಿನ ರಜೆ ಇರುತ್ತದೆ.
Bank Holidays in July 2023: ಬ್ಯಾಂಕುಗಳಿಗೆ ರಜೆ ಇದ್ದರೂ ಸಹ ಎಟಿಎಂ, ಆನ್ಲೈನ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾಮಾನ್ಯ ದಿನಗಳಂತೆ ರಜೆಯ ದಿನಗಳಲ್ಲೂ ಲಭ್ಯವಿರುತ್ತದೆ.
Bank Holidays in December 2022 :ಡಿಸೆಂಬರ್ನಲ್ಲಿ ಬ್ಯಾಂಕ್ಗೆ ಸಂಬಂಧಿಸಿದ ಯಾವುದೇ ಪ್ರಮುಖ ಕೆಲಸಗಳನ್ನೂ ಮಾಡುವುದಿದ್ದರೆ, ಸರಿಯಾಗಿ ಪ್ಲಾನ್ ಮಾಡಿಕೊಳ್ಳುವುದು ಸೂಕ್ತ. ಡಿಸೆಂಬರ್ ತಿಂಗಳಲ್ಲಿ ಒಟ್ಟು 13 ದಿನಗಳವರೆಗೆ ಬ್ಯಾಂಕ್ ಬಂದ್ ಇರಲಿವೆ.
Diwali Bank Holidays:ನಾಳೆಯಿಂದ ಅಂದರೆ 22 ಅಕ್ಟೋಬರ್ 2022 ರಿಂದ ಮುಂದಿನ 6 ದಿನಗಳವರೆಗೆ ನಿರಂತರ ಬ್ಯಾಂಕ್ ರಜೆ ಇರಲಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ಗೆ ತೆರಳುವ ಮುನ್ನ ಬ್ಯಾಂಕ್ ರಜೆಯೇ ಇಲ್ಲವೇ ಎನ್ನುವುದನ್ನೊಮ್ಮೆ ಖಚಿತ ಪಡಿಸಿಕೊಳ್ಳಿ.
Bank Holidays in September: ಗ್ರಾಹಕರು ಮತ್ತು ಉದ್ಯೋಗಿಗಳಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಆರ್ಬಿಐ ವರ್ಷದ ಆರಂಭದಲ್ಲಿಯೇ ಬ್ಯಾಂಕ್ ರಜೆಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ.
Bank Holidays In September: ಭಾರತೀಯ ರಿಸರ್ವ್ ಬ್ಯಾಂಕ್ ಕ್ಯಾಲೆಂಡರ್ ಪ್ರಕಾರ, ಸೆಪ್ಟೆಂಬರ್ ನಲ್ಲಿ ಒಟ್ಟು 8 ರಜಾದಿನಗಳಿವೆ. ಇದಲ್ಲದೇ ಶನಿವಾರ ಮತ್ತು ಭಾನುವಾರ 6 ದಿನ ರಜೆ ಇರುತ್ತದೆ. ಇದರ ಪ್ರಕಾರ, ಇಡೀ ತಿಂಗಳಲ್ಲಿ ಒಟ್ಟು 13 ದಿನಗಳ ಕಾಲ ಬ್ಯಾಂಕ್ಗಳು ಮುಚ್ಚಲ್ಪಡುತ್ತವೆ.
Bank Holidays 2021 December: ಇಂದಿನಿಂದ ಅಂದರೆ ಡಿಸೆಂಬರ್ 24 ರಿಂದ 6 ದಿನಗಳವರೆಗೆ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸಕ್ಕಾಗಿ ಬ್ಯಾಂಕಿಗೆ ತೆರಳುವ ಮುನ್ನ ಇಲ್ಲಿ ಒಮ್ಮೆ ಪಟ್ಟಿಯನ್ನು ಪರಿಶೀಲಿಸಿ.
ಇಂದಿನಿಂದ, ವಿವಿಧ ನಗರಗಳಲ್ಲಿ ಒಟ್ಟು 13 ದಿನಗಳವರೆಗೆ ಬ್ಯಾಂಕುಗಳು ರಜೆ ಇವೆ. ಇಂತಹ ಪರಿಸ್ಥಿತಿಯಲ್ಲಿ, ನೀವು ಕೂಡ ಯಾವುದೇ ಪ್ರಮುಖ ಬ್ಯಾಂಕ್ ಕೆಲಸಗಳನ್ನ ಇಟ್ಟುಕೊಳ್ಳುವ ಮೊದಲು ಈ ಸುದ್ದಿಯನ್ನು ಓದಿ...
ಅಕ್ಟೋಬರ್ 2021 ರಲ್ಲಿ, ನವರಾತ್ರಿ, ದಸರಾ ಸೇರಿದಂತೆ ಅನೇಕ ಹಬ್ಬಗಳಿವೆ. ಇಂತಹ ಪರಿಸ್ಥಿತಿಯಲ್ಲಿ, ಇಡೀ ತಿಂಗಳಲ್ಲಿ ಒಟ್ಟು 21 ದಿನಗಳು ಬ್ಯಾಂಕ್ ರಜಾದಿನಗಳಿವೆ (ಬ್ಯಾಂಕ್ ರಜಾದಿನಗಳು ಅಕ್ಟೋಬರ್). ಸಂಪೂರ್ಣ ಲಿಸ್ಟ್ ಇಲ್ಲಿದೆ ನೋಡಿ.
Bank Holidays: ನೀವು ಬ್ಯಾಂಕ್ಗೆ ಸಂಬಂಧಿಸಿದ ಯಾವುದೇ ಪ್ರಮುಖ ಕೆಲಸಗಳನ್ನು ಹೊಂದಿದ್ದರೆ, ಅದನ್ನು ತಕ್ಷಣ ನಿಭಾಯಿಸಬೇಕು. ಇಲ್ಲದಿದ್ದರೆ ನೀವು ನಿಮ್ಮ ಬ್ಯಾಂಕಿಂಗ್ ಕೆಲಸಗಳನ್ನು ಪೂರ್ಣಗೊಳಿಸಲು ಕಾಯಬೇಕಾಗಬಹುದು.
Bank Holidays In August: ಆಗಸ್ಟ್ ತಿಂಗಳಿನಲ್ಲಿ ಬ್ಯಾಂಕುಗಳಿಗೆ ದೀರ್ಘ ರಜೆಗಳಿವೆ. ಇಂದಿನಿಂದ 5 ದಿನಗಳವರೆಗೆ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಇದಲ್ಲದೆ ತಿಂಗಳ ಕೊನೆಯಲ್ಲಿ ಸತತ 4 ದಿನಗಳವರೆಗೆ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಆದಾಗ್ಯೂ, ಈ ಅವಧಿಯಲ್ಲಿ ಆನ್ಲೈನ್ ಬ್ಯಾಂಕಿಂಗ್ ಸೇವೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.