Bank Locker Charges: ಬೆಲೆ ಬಾಳುವ ದಾಖಲೆ, ವಸ್ತುಗಳನ್ನು ಸುರಕ್ಷಿತವಾಗಿರಿಸಲು ಬ್ಯಾಂಕ್ ಲಾಕರ್ ತುಂಬಾ ಪ್ರಯೋಜನಕಾರಿ ಆಗಿದೆ. ಬ್ಯಾಂಕ್ ಲಾಕರ್ ನೋಂದಣಿ ಮತ್ತು ಶುಲ್ಕ ಬ್ಯಾಂಕ್ನಿಂದ ಬ್ಯಾಂಕ್ಗೆ ಬದಲಾಗಬಹುದು.
ಇತ್ತೀಚೆಗೆ, ಲಾಕರ್ಗಳ ಕುರಿತು ಆರ್ಬಿಐ ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ ಹೊಸ ಒಪ್ಪಂದಕ್ಕೆ ಸಹಿ ಹಾಕಲು ಗ್ರಾಹಕರಿಗೆ ಸೂಚಿಸಿದೆ. ಡಿಸೆಂಬರ್ 31, 2023 ರೊಳಗೆ ಗ್ರಾಹಕರಿಂದ ಈ ಒಪ್ಪಂದಕ್ಕೆ ಸಹಿ ಪಡೆಯಬೇಕು.
Bank Locker Facility: ಸಾಮಾನ್ಯವಾಗಿ ಕಳ್ಳತನವಾಗುವ ಭಯದಿಂದ ಜನರು ತಮ್ಮ ಮನೆಗಳಲ್ಲಿ ಬೆಲೆಬಾಳುವ ವಸ್ತುಗಳನ್ನು ಇಡಲು ಹೆದರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಹೆಚ್ಚಿನ ಜನರು ತಮ್ಮ ಬೆಲೆಬಾಳುವ ವಸ್ತುಗಳನ್ನು ಬ್ಯಾಂಕ್ನ ಲಾಕರ್ನಲ್ಲಿ ಮಾತ್ರ ಇರಿಸುತ್ತಾರೆ. ಅದಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ನಾವು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ.
Bank Locker Rules Change From 1st January 2023: ಈ ನಿಯಮದ ಪ್ರಕಾರ, ಲಾಕರ್ನಲ್ಲಿ ಇರಿಸಲಾದ ವಸ್ತುಗಳಿಗೆ ಯಾವುದೇ ಹಾನಿಯಾಗಿದ್ದರೆ, ಅದಕ್ಕೆ ಸಂಬಂಧಪಟ್ಟ ಬ್ಯಾಂಕ್ ಪರಿಹಾರವನ್ನು ಒದಗಿಸಬೇಕಾಗಲಿದೆ. ಅಷ್ಟೇ ಅಲ್ಲ ಗ್ರಾಹಕರು ಡಿಸೆಂಬರ್ 31ರವರೆಗೆ ಈ ಕುರಿತಾದ ಒಪ್ಪಂದಕ್ಕೆ ಸಹಿ ಹಾಕಬೇಕಿದ್ದು, ಅದರಲ್ಲಿ ಲಾಕರ್ ಬಗ್ಗೆ ಎಲ್ಲ ಮಾಹಿತಿ ನೀಡಲಾಗುವುದು ಎನ್ನಲಾಗಿದೆ.
Bank Locker New Rules : ಬ್ಯಾಂಕ್ಗೆ ಸಂಬಂಧಿಸಿದ ಹಲವು ಪ್ರಮುಖ ನಿಯಮಗಳಲ್ಲಿ ಆರ್ಬಿಐ ಬದಲಾವಣೆ ಮಾಡಿದೆ. ಇದರ ಅಡಿಯಲ್ಲಿ, ಬ್ಯಾಂಕ್ ಲಾಕರ್ ನಿಯಮಗಳಲ್ಲಿ ಭಾರಿ ಬದಲಾವಣೆಗಳನ್ನು ಮಾಡಲಾಗಿದೆ, ಅದು ನಿಮ್ಮ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಜನ ತಮ್ಮ ಆಭರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಬ್ಯಾಂಕ್ ಲಾಕರ್ನಲ್ಲಿ ಇಡುತ್ತಾರೆ.
ಬ್ಯಾಂಕ್ ಲಾಕರ್ ನಿಯಮಗಳು: ಆರ್ಬಿಐ ಬ್ಯಾಂಕ್ ಲಾಕರ್ಗೆ ಸಂಬಂಧಿಸಿದ ಪ್ರಮುಖ ನಿಯಮಗಳನ್ನು ಬದಲಾಯಿಸಿದೆ. ಬೆಲೆಬಾಳುವ ವಸ್ತುಗಳನ್ನು ಬ್ಯಾಂಕ್ ಲಾಕರ್ನಲ್ಲಿ ಇಡುವ ಮೊದಲು ಈ ಹೊಸ ನಿಯಮಗಳ ಬಗ್ಗೆ ತಿಳಿದಿರುವುದು ಬಹಳ ಮುಖ್ಯ. ರಿಸರ್ವ್ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಬ್ಯಾಂಕ್ನಲ್ಲಿ ಲಾಕರ್ ತೆಗೆದುಕೊಳ್ಳುವ ಗ್ರಾಹಕರ ದೂರಿನ ಮೇರೆಗೆ ರಿಸರ್ವ್ ಬ್ಯಾಂಕ್ (ಆರ್ಬಿಐ) ನಿಯಮಗಳನ್ನು ಬದಲಾಯಿಸಿದೆ.
Bank Locker: ಚಿನ್ನಾಭರಣಗಳ ಕಳ್ಳತನದ ಬಗ್ಗೆ ನಿಮ್ಮ ಮನಸ್ಸಿನಲ್ಲಿರುವ ಭಯವನ್ನು ಹೋಗಲಾಡಿಸುವ ಮತ್ತು ಬ್ಯಾಂಕ್ ಲಾಕರ್ ಇಲ್ಲದಿದ್ದರೂ ನಿಮ್ಮ ಚಿನ್ನಾಭರಣಗಳನ್ನು ಸುರಕ್ಷಿತವಾಗಿಡುವ ಯೋಜನೆಯ ಬಗ್ಗೆ ಈ ಲೇಖನದಲ್ಲಿ ಮಹತ್ವದ ಮಾಹಿತಿಯನ್ನು ನೀಡಲಿದ್ದೇವೆ.
Bank Locker Charges - ಒಂದು ವೇಳೆ ನೀವೂ ಕೂಡ ಬ್ಯಾಂಕ್ ನಲ್ಲಿ ಲಾಕರ್ ಸೌಲಭ್ಯವನ್ನು ಪಡೆಯಲು ಬಯಸುತ್ತಿದ್ದರೆ, ಈ ಸುದ್ದಿ ನಿಮಗಾಗಿ. ಬ್ಯಾಂಕ್ ನಲ್ಲಿ ಲಾಕರ್ ಸೌಲಭ್ಯ ಪಡೆದುಕೊಳ್ಳುವುದು ದುಬಾರಿ ಕೆಲಸ ಎಂದು ಹಲವರು ಭಾವಿಸುತ್ತಾರೆ.
ನಮ್ಮ ಮನೆಗಳು ಬ್ಯಾಂಕುಗಳಿಗಿಂತ ಕಳ್ಳತನ ಅಥವಾ ನಷ್ಟಕ್ಕೆ ಹೆಚ್ಚು ಒಳಗಾಗುತ್ತವೆ. ಆದರೆ ಈಗ ನಿಮ್ಮ ವಿಶೇಷ ಸೌಲಭ್ಯವು ಗ್ರಹಣವಾಗಬಹುದು. ಆರ್ಬಿಐ ನಿಯಮಗಳ ಪ್ರಕಾರ, ನೀವು ದೀರ್ಘಕಾಲದವರೆಗೆ ಲಾಕರ್ ತೆರೆಯದಿದ್ದರೆ, ಬ್ಯಾಂಕ್ಗಳು ನಿಮ್ಮ ಲಾಕರ್ ಅನ್ನು ಮುರಿಯಬಹುದು.
RBI New Guidelines On Locker: ನೂತನ ಆರ್ಬಿಐ (RBI) ಮಾರ್ಗಸೂಚಿಗಳ ಪ್ರಕಾರ, ಲಾಕರ್ ಅನ್ನು ದೀರ್ಘಕಾಲದವರೆಗೆ ತೆರೆಯದಿದ್ದರೆ, ನಿಯಮಿತವಾಗಿ ಬಾಡಿಗೆ ಪಾವತಿಸುತ್ತಿದ್ದರೂ ಕೂಡ, ಬ್ಯಾಂಕುಗಳಿಗೆ ಲಾಕರ್ ತೆರೆಯಲು ಅನುಮತಿ ನೀಡಲಾಗಿದೆ.
Bank Locker - ಒಂದು ವೇಳೆ ನೀವೂ ಕೂಡ ಬ್ಯಾಂಕ್ ನಲ್ಲಿ ಲಾಕರ್ ಹೊಂದಿಲ್ಲ ಎಂದಾದಲ್ಲಿ ಅದಕ್ಕಾಗಿ ಇಂದೇ ಅಪ್ಲೈ ಮಾಡಿ. ಏಕೆಂದರೆ Locker Facility ಕುರಿತು ಶೀಘ್ರದಲ್ಲಿಯೇ ಮಹತ್ವದ ನಿರ್ಣಯವೊಂದು ಹೊರಬೀಳುವ ಸಾಧ್ಯತೆ ಇದೆ.
How to open Locker in Bank: ಒಂದು ವೇಳೆ ನೀವೂ ಕೂಡ ಬ್ಯಾಂಕ್ ನಲ್ಲಿ ಲಾಕರ್ ಹೊಂದಿಲ್ಲ ಎಂದಾದಲ್ಲಿ ಅದಕ್ಕಾಗಿ ಇಂದೇ ಅಪ್ಲೈ ಮಾಡಿ. ಏಕೆಂದರೆ Locker Facility ಕುರಿತು ಶೀಘ್ರದಲ್ಲಿಯೇ ಮಹತ್ವದ ನಿರ್ಣಯವೊಂದು ಹೊರಬೀಳುವ ಸಾಧ್ಯತೆ ಇದೆ.
ನೀವು ನಿಮ್ಮ ಮನೆಯಲ್ಲಿರುವ ಚಿನ್ನವನ್ನು(Gold) ಬ್ಯಾಂಕ್ ಲಾಕರ್ ನಲ್ಲಿಟ್ಟು ಜಾಣತನದ ಕೆಲಸ ಮಾಡಿರುವುದಾಗಿ ಅಂದುಕೊಳ್ಳುತ್ತಿದ್ದರೆ ಮತ್ತು ನಿಮ್ಮ ಚಿನ್ನ ಸಂಪೂರ್ಣ ಸುರಕ್ಷಿತವಾಗಿದೆ ಎಂದು ನೀವು ಭಾವಿಸುತ್ತಿದ್ದರೆ , ನಿಮ್ಮ ಈ ಭ್ರಮೆಯನ್ನು ದೂರಗೊಳಿಸಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.