Bank of Baroda Car Loan Interest Rate : ಕಾರು ಖರೀದಿಸಲು ಯೋಜಿಸುತ್ತಿರುವವರಿಗೆ ಬ್ಯಾಂಕ್ ಆಫ್ ಬರೋಡಾ ಶುಭ ಸುದ್ದಿ ನೀಡಿದೆ. ಕಾರು ಸಾಲದ ಮೇಲಿನ ಬಡ್ಡಿ ದರವನ್ನು ಬ್ಯಾಂಕ್ 0.25 ಪ್ರತಿಶತದಷ್ಟು ಕಡಿತಗೊಳಿಸಿದೆ. ಇದಲ್ಲದೇ ಬ್ಯಾಂಕ್ ಪ್ರೋಸೆಸ್ಸಿಂಗ್ ಶುಲ್ಕವನ್ನೂ ಕಡಿತಗೊಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.