Debit Card: ನೀವೂ ಸಹ ಈ ಸರ್ಕಾರಿ ಬ್ಯಾಂಕ್ ಗ್ರಾಹಕರಾಗಿದ್ದರೆ, ಈ ಸುದ್ದಿ ನಿಮಗೆ ಪ್ರಮುಖವಾಗಿದೆ. 2023ರ ಅಕ್ಟೋಬರ್ 31 ರ ನಂತರ ಈ ಬ್ಯಾಂಕಿನ ಡೆಬಿಟ್ ಕಾರ್ಡ್ ನಿಷ್ಪ್ರಯೋಜಕವಾಗಲಿದ್ದು ನೀವು ಹಣವನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ.
Alert Bank Customers: ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಇಂಡಿಯಾ ಡೆಬಿಟ್ ಕಾರ್ಡ್ ಅಕ್ಟೋಬರ್ 31 ರ ನಂತರ ನಿಷ್ಪ್ರಯೋಜಕವಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ, ನಿಮ್ಮ ಕಾರ್ಡ್ನಿಂದ ಯಾವುದೇ ವಹಿವಾಟು ಮಾಡಲು ಅಥವಾ ಎಟಿಎಂನಿಂದ ಹಣವನ್ನು ಹಿಂಪಡೆಯಲು ನಿಮಗೆ ಸಾಧ್ಯವಾಗುವುದಿಲ್ಲ. ಈ ಸಮಸ್ಯೆಯನ್ನು ತಪ್ಪಿಸಲು ಸರ್ಕಾರಿ ಬ್ಯಾಂಕ್ ತನ್ನ ಗ್ರಾಹಕರಿಗೆ ಮಹತ್ವದ ಮಾಹಿತಿ ನೀಡಿದೆ.
BOI Home Loan Process:ವಿವಿಧ ಅವಧಿಗಳಲ್ಲಿ EMI ಪಾವತಿಸಲು ಹಲವು ಆಯ್ಕೆಗಳಿದ್ದು, ಗ್ರಾಹಕರ ಮೇಲೆ ಹೆಚ್ಚಿನ ಒತ್ತಡ ಇರುವುದಿಲ್ಲ. ಇದಕ್ಕಾಗಿ ಯಾವುದೇ ಪೂರ್ವಪಾವತಿ ಅಥವಾ ಭಾಗಶಃ ಪಾವತಿ ಶುಲ್ಕವನ್ನು ವಿಧಿಸಲಾಗುವುದಿಲ್ಲ.
ಹಬ್ಬಗಳ ಆಚರಣೆ, ವಿಶೇಷ ದಿನಗಳು ಸೇರಿ ವಾರದ ರಜೆಗಳಿವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ರಜಾ ದಿನಗಳ ಕ್ಯಾಲೆಂಡರ್ ಪ್ರಕಾರ, ಜುಲೈ ತಿಂಗಳಲ್ಲಿ ಶನಿವಾರ ಹಾಗೂ ಭಾನುವಾರ ಸೇರಿದಂತೆ ಏಳು ವಾರಾಂತ್ಯದ ರಜಾ ದಿನಗಳಿವೆ. ಯಾವೆಲ್ಲಾ ದಿನಗಳು ಬ್ಯಾಂಕ್ ರಜೆ ಇದೆ ಎಂಬುದನ್ನು ನೋಡೋಣ.
Home Loan Latest News - ನೀವು ಕೂಡ ಮನೆಗೆ ಖರೀದಿಸಲು ಯೋಜಿಸುತ್ತಿದ್ದರೆ ಇಲ್ಲಿದೆ ನಿಮಗೊಂದು ಒಳ್ಳೆಯ ಸುದ್ದಿ. ಏಕೆಂದರೆ ಇದೀಗ ನಿಮಗೆ ಅಗ್ಗದ ಬಡ್ಡಿದರದಲ್ಲಿ ಸಾಲ ಸಿಗಲಿದೆ. ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಫ್ ಇಂಡಿಯಾ (Bank Of India) ತನ್ನ ಗೃಹ ಸಾಲದ ಮೇಲಿನ ಬಡ್ಡಿದರವನ್ನು 0.35 ಶೇಕಡಾ ಇಳಿಕೆ ಮಾಡಿದೆ.
ಬ್ಯಾಂಕ್ ಆಫ್ ಇಂಡಿಯಾ ತನ್ನ ವೆಬ್ಸೈಟ್ನಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ಬ್ಯಾಂಕ್ BOI ಸ್ಯಾಲರಿ ಪ್ಲಸ್ ಅಕೌಂಟ್ ಸ್ಕೀಮ್ ಅಡಿಯಲ್ಲಿ ಮೂರು ವಿಧದ ವೇತನ ಖಾತೆಯ ಸೌಲಭ್ಯವನ್ನು ನೀಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.