ಧಾರವಾಡದ ಕೊಟ್ಟಣದ ಓಣಿ ನಿವಾಸಿ ಸುಮನ್ ಅತ್ತಿಗೇರಿ ಎಂಬುವವರು ಎದುರುದಾರ ಬ್ಯಾಂಕ್ ಆಪ್ ಮಹಾರಾಷ್ಟ್ರದ ಗ್ರಾಹಕಳಾಗಿದ್ದು, ಆ ಬ್ಯಾಂಕಿನಲ್ಲಿ ತನ್ನ ಉಳಿತಾಯ ಖಾತೆಯನ್ನು ಹೊಂದಿ ತನ್ನ ಹಣಕಾಸಿನ ವ್ಯವಹಾರಗಳನ್ನು ಮಾಡುತ್ತಿರುತ್ತಾಳೆ. ಹೀಗಿರುವಾಗ ತನ್ನ ಪತಿಯ ಆರೋಗ್ಯದ ಖರ್ಚಿನ ಸಲುವಾಗಿ ಹಾಗೂ ಮಕ್ಕಳ ವಿಧ್ಯಾಭ್ಯಾಸಕ್ಕಾಗಿ ಸಕಾಲಧನ ಸಹಕಾರಿ ಸಂಘದಿಂದ ರೂ.80,000/- ಸಾಲ ಪಡೆದಿದ್ದು, ಆ ಮೊತ್ತವನ್ನು ಸಹಕಾರಿ ಸಂಘದವರು ತನ್ನ ಖಾತೆಗೆ ದಿನಾಂಕ:22/05/2024ರಂದು ವರ್ಗಾವಣೆ ಮಾಡಿರುತ್ತಾರೆ.
Bank of Maharashtra recruitment 2022 : ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಸ್ಕೇಲ್ I, III, IV ಮತ್ತು V ಯೋಜನೆ 2023-2024 ರಲ್ಲಿ ಅಧಿಕಾರಿಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 6 ರಂದು ಪ್ರಾರಂಭವಾಗುತ್ತದೆ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 23 ಆಗಿದೆ.
ದೀಪಾವಳಿ ಹತ್ತಿರಕ್ಕೆ ಬರುತ್ತಿದ್ದಂತೆ ಬ್ಯಾಂಕುಗಳು ಗೃಹ ಸಾಲವನ್ನು ಅಗ್ಗವಾಗಿಸಲು ಪ್ರಾರಂಭಿಸಿವೆ. ಅನೇಕ ಬ್ಯಾಂಕುಗಳು ಈಗಾಗಲೇ ತಮ್ಮ ಬಡ್ಡಿದರಗಳನ್ನು ಕಡಿಮೆ ಮಾಡಿವೆ, ಈಗ ಅನೇಕ ಬ್ಯಾಂಕುಗಳು ನವೆಂಬರ್ ಗೂ ಮೊದಲೇ ಗೃಹ ಸಾಲ ಬಡ್ಡಿ ದರವನ್ನು ಕಡಿಮೆ ಮಾಡಿವೆ. ನೀವೂ ಸಹ ಮನೆಗೆ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ, ಈಗ ನಿಮಗೆ ಉತ್ತಮ ಅವಕಾಶವಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.