ಶುಕ್ರವಾರ ಅಂದರೆ ಮಾರ್ಚ್ 12 ರ ನಂತರ ಸರ್ಕಾರಿ ಬ್ಯಾಂಕುಗಳು ಮತ್ತೆ ಕಾರ್ಯ ನಿರ್ವಹಿಸಲು ಶುರು ಮಾಡುವುದು ಬುಧವಾರ ಅಂದರೆ ಮಾರ್ಚ್ 17 ರಂದು. ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ಮುಚ್ಚಲಿರುವ ಕಾರಣ, ನಿಮ್ಮ ಕೆಲಸಗಳು ಅರ್ಧದಲ್ಲಿಯೇ ನಿಂತು ಹೋಗಬಹುದು.
Bank Strike For Two Days: ತಮ್ಮ ಬೇಡಿಕೆಗಳೊಂದಿಗೆ ಮುಂದಿನ ತಿಂಗಳು ಎರಡು ದಿನಗಳ ಕಾಲ ಮುಷ್ಕರ ನಡೆಸಲು ಬ್ಯಾಂಕ್ ಒಕ್ಕೂಟಗಳು ನಿರ್ಧರಿಸಿದೆ. ಈ ಮುಷ್ಕರದಿಂದಾಗಿ ಬ್ಯಾಂಕುಗಳು ನಾಲ್ಕು ದಿನಗಳವರೆಗೆ ಮುಚ್ಚಲ್ಪಡುತ್ತವೆ. ಬ್ಯಾಂಕುಗಳು ಯಾವಾಗ ಮುಚ್ಚಲ್ಪಡುತ್ತವೆ ಎಂದು ತಿಳಿಯಿರಿ ...
Bank Strike: ನವೆಂಬರ್ 26 ರಂದು ಕೇಂದ್ರ ಕಾರ್ಮಿಕ ಸಂಘಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿವೆ. ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟ (ಎಐಬಿಇಎ) ಕೂಡ ಈ ಮುಷ್ಕರಕ್ಕೆ ಕೈಜೋಡಿಸುವುದಾಗಿ ಘೋಷಿಸಿದೆ.
ಹೋಳಿ ಹಬ್ಬದ ಮೊದಲು ನೀವು ನಿಮ್ಮ ಎಲ್ಲ ಬ್ಯಾಂಕ್ ಕೆಲಸಗಳನ್ನು ಪೂರ್ಣಗೊಳಿಸಿ. ಏಕೆಂದರೆ ಮಾರ್ಚ್ ತಿಂಗಳ ಆರಂಭದಲ್ಲಿ ಸತತ 6 ದಿನಗಳ ಕಾಲ ಬ್ಯಾಂಕ್ ಬಂದ್ ಇರಲಿವೆ. ಬ್ಯಾಂಕ್ ನಿಂದ ಹಣ ವಿಥ್ ಡ್ರಾ ಮಾಡುವುದೇ ಆಗಲಿ ಅಥವಾ ಇತರೆ ಯಾವುದೇ ಬ್ಯಾಂಕ್ ಕೆಲಸಗಳಿದ್ದರೆ, ಮಾರ್ಚ್ 10ರೊಳಗೆ ನೀವು ಅವುಗಳನ್ನು ಪೂರ್ಣಗೊಳಿಸಿ.
ಜನವರಿ 31 ಮತ್ತು ಫೆಬ್ರವರಿ 1 ರಂದು ಹೆಚ್ಚಿನ ಪ್ರಮಾಣದ ಬ್ಯಾಂಕಿಂಗ್ ಕಾರ್ಯಾಚರಣೆಗಳು ಸ್ಥಗಿತಗೊಳ್ಳಲಿದ್ದು, ಸರ್ಕಾರಿ ಮತ್ತು ಖಾಸಗಿ ವಲಯದ ಸುಮಾರು 10 ಲಕ್ಷ ಬ್ಯಾಂಕರ್‌ಗಳು ವೇತನ ಪರಿಷ್ಕರಣೆಗಾಗಿ ಮುಷ್ಕರ ನಡೆಸುತ್ತಿದ್ದಾರೆ.
Government banks strike: ಎಐಬಿಒಸಿ ಅಧ್ಯಕ್ಷ ಸುನಿಲ್ ಕುಮಾರ್ ಅವರು, ಮುಖ್ಯ ಕಾರ್ಮಿಕ ಆಯುಕ್ತರ ಮುಂದೆ ಸೋಮವಾರ ನಡೆದ ಸಭೆಯಿಂದ ಯಾವುದೇ ಪ್ರಯೋಜನವಾಗಿಲ್ಲ. ಅದಕ್ಕಾಗಿಯೇ ನೌಕರ ಸಂಸ್ಥೆಗಳು ಸ್ಟ್ರೈಕ್ ನೋಟಿಸ್ ಅನ್ನು ಹಿಂತೆಗೆದುಕೊಂಡಿಲ್ಲ ಎಂದು ಹೇಳಿದರು.
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಪ್ರತಿಭಟಿಸಲು 10 ಕೇಂದ್ರ ಕಾರ್ಮಿಕ ಸಂಘಗಳು, ಎಡ ಪಕ್ಷಗಳ ಬೆಂಬಲದೊಂದಿಗೆ ಜನವರಿ 8 ರಂದು ದಿನವಿಡೀ ಮುಷ್ಕರ ನಡೆಸಲಿವೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಮತ್ತು ಉದ್ಯೋಗ ಭದ್ರತೆ, ಉದ್ಯೋಗ ಸೃಷ್ಟಿ, ಕಾರ್ಮಿಕರ ಮೇಲೆ ಪ್ರತಿಕೂಲ ತಿದ್ದುಪಡಿ ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ 10 ಕೇಂದ್ರ ಕಾರ್ಮಿಕ ಸಂಘಗಳು ಜನವರಿ 8 ರಂದು ರಾಷ್ಟ್ರೀಯ ಸಾಮಾನ್ಯ ಮುಷ್ಕರ ಕರೆ ನೀಡಿವೆ.
ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ, ಭಾರತೀಯ ಬ್ಯಾಂಕ್ ಉದ್ಯೋಗಿಗಳ ಸಂಘಟನೆ ಮುಷ್ಕರಕ್ಕೆ ಕರೆ ನೀಡಿದ್ದು, ಇದರ ಜತೆಗೆ ಬ್ಯಾಂಕಿಂಗ್ ಕ್ಷೇತ್ರದ ಕೆಲವು ಉದ್ಯೋಗಗಳನ್ನು ಹೊರ ಗುತ್ತಿಗೆ ನೀಡುವುದಕ್ಕೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.
ಎಲ್ಲಾ ಬ್ಯಾಂಕುಗಳ ಗುರುತನ್ನು ಕಾಪಾಡುವುದು ಸೇರಿದಂತೆ 10 ಬ್ಯಾಂಕುಗಳ ಉದ್ದೇಶಿತ ವಿಲೀನದಿಂದ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಪಟ್ಟ ಎಲ್ಲರನ್ನೂ ಒಳಗೊಂಡ ಸಮಿತಿಯೊಂದನ್ನು ರಚಿಸುವಲ್ಲಿ ಹಣಕಾಸು ಸಚಿವಾಲಯ ಸಕಾರಾತ್ಮಕವಾಗಿದೆ ಎನ್ನಲಾಗಿದೆ.
ನೀವು ಬ್ಯಾಂಕ್‌ಗೆ ಸಂಬಂಧಿಸಿದ ಯಾವುದೇ ಪ್ರಮುಖ ಕೆಲಸವ ಮಾಡಬೇಕಿದ್ದರೆ, ಅದನ್ನು ಎರಡು ದಿನಗಳಲ್ಲಿ ಅಂದರೆ 24 ಮತ್ತು 25 ಸೆಪ್ಟೆಂಬರ್ (ಮಂಗಳವಾರ ಮತ್ತು ಬುಧವಾರ) ನಿಭಾಯಿಸಬೇಕು. ಇದರ ನಂತರ, ಸೆಪ್ಟೆಂಬರ್ 26 ರಿಂದ ನಾಲ್ಕು ದಿನಗಳವರೆಗೆ ದೇಶಾದ್ಯಂತದ ಬ್ಯಾಂಕುಗಳು ಕಾರ್ಯ ನಿರ್ವಹಿಸುವುದಿಲ್ಲ.
ಜನವರಿ 8, 9ರಂದು ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿ ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಕಾಲ ಭಾರತ ಬಂದ್ ಗೆ ಕರೆ ನೀಡಿವೆ.ಈ ಹಿನ್ನಲೆಯಲ್ಲಿ ಎರಡು ದಿನಗಳ ಕಾಲ ದೇಶಾದ್ಯಂತ ಜನ ಜೀವನ ಅಸ್ತವ್ಯಸ್ಥಗೊಳ್ಳಲಿದೆ ಎನ್ನಲಾಗಿದೆ.10 ಪ್ರಮುಖ ಕಾರ್ಮಿಕ ಸಂಘಟನೆಗಳು ಈ ಬಂದ್ ಗೆ ಕರೆ ನೀಡಿವೆ. ಅದರಲ್ಲಿ ಇಂಟಕ್, ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ, ಎಲ್ಪಿಎಫ್, ಸೇವಾ ಪ್ರಮುಖ ಸಂಘಟನೆಗಳು ಇದರಲ್ಲಿ ಭಾಗವಹಿಸಲಿವೆ.