ಡಿಸೆಂಬರ್ 16 ಮತ್ತು 17 ರಂದು ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರ ಕೈಗೊಂಡಿದ್ದಾರೆ. ಈ ಮಾಹಿತಿಯನ್ನು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನೀಡಿದೆ. ಬ್ಯಾಂಕ್ಗಳ ಖಾಸಗೀಕರಣ ವಿರೋಧಿಸಿ ಈ ಮುಷ್ಕರ ನಡೆಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.