Bank Holiday: ಬ್ಯಾಂಕ್ ಖಾತೆದಾರರು ಮತ್ತು ಗ್ರಾಹಕರು ಭಾರಿ ಆಘಾತಕ್ಕೆ ಒಳಗಾಗಲಿದ್ದಾರೆ. ಏಕೆಂದರೇ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ಗಳು ಮುಚ್ಚುವ ಸಾಧ್ಯತೆ ಇದೆ. ಯಾವಾಗ.. ಏನು ಎಂಬುದರ ವಿವರಗಳನ್ನು ತಿಳಿದುಕೊಳ್ಳೋಣ.
Reserve Bank of India: ಜನವರಿ 6ರಿಂದಲೇ ದಿ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು (ಕರ್ನಾಟಕ) ಶಾಖೆಗಳು ಕಾಸ್ಮೋಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (ಮಹಾರಾಷ್ಟ್ರ) ಶಾಖೆಗಳಾಗಿ ಕಾರ್ಯನಿರ್ವಹಿಸುತ್ತವೆ.
Credit Card Rules Change: ಕ್ರೆಡಿಟ್ ಕಾರ್ಡ್ಗಳಿಗೆ ಸಂಬಂಧಿಸಿದಂತೆ ಪ್ರಮುಖ ನಿಯಮಗಳನ್ನು ಆರ್ಬಿಐ ಬದಲಾಯಿಸಿದೆ. ಇದರೊಂದಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕ್ಗಳು ಮತ್ತು ಹಣಕಾಸು ಕಂಪನಿಗಳ ನಿಯಂತ್ರಿತತೆಯನ್ನು ತೊಡೆದುಹಾಕಿದ್ದು ಗ್ರಾಹಕರಿಗೆ ಹೆಚ್ಚಿನ ಪ್ರಯೋಜನವನ್ನು ಕಲ್ಪಿಸಿದೆ.
Digital Life Certificate: 80 ವರ್ಷಕ್ಕಿಂತ ಮೇಲ್ಪಟ್ಟವರು, ಬ್ಯಾಂಕ್ಗೆ ಹೋಗಲು ಬಯಸದ ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರಗಳನ್ನು ಆನ್ಲೈನ್ನಲ್ಲಿ ಸಲ್ಲಿಸಲು ಕೆಲವು ಮಾರ್ಗಗಳನ್ನು ಅನುಸರಿಸಬಹುದು.
RBI Update: CIMS ಅನ್ನು ಸಕ್ರಿಯಗೊಳಿಸಿದ ಬಳಿಕ ಬಿಡುಗಡೆಯಾದ ಮೊದಲ ವಾರದ ವರದಿಯು ಕೇಂದ್ರೀಯ ಬ್ಯಾಂಕ್ನ ಸ್ವಂತ ಕಾರ್ಯಾಚರಣೆಗಳು ಮತ್ತು ಬ್ಯಾಂಕಿಂಗ್ ಮತ್ತು ಹಣಕಾಸು ಮಾರುಕಟ್ಟೆಗಳಲ್ಲಿನ ಬೆಳವಣಿಗೆಗಳ ಮೇಲೆ ಕೇಂದ್ರೀಕರಿಸಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
Shaktikant Das Alert To Banks: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಇಂದು ದೇಶಾದ್ಯಂತ ಇರುವ ಬ್ಯಾಂಕುಗಳಿಗೆ ಬಲವಾದ ಸಂದೇಶ ರವಾನಿಸಿದ್ದಾರೆ, ಯಾವುದೇ ರೀತಿಯ ಅಪಾಯವನ್ನು ತಪ್ಪಿಸಲು ಎಚ್ಚರಿಕೆಯ ಸಂಕೇತವನ್ನು ಮುಂಚಿತವಾಗಿ ಗುರುತಿಸಬೇಕು ಎಂದು ಅವರು ಹೇಳಿದ್ದಾರೆ.
ಬ್ಯಾಂಕ್ ನೌಕರರಿಗೆ ವಾರಕ್ಕೆ ಎರಡು ದಿನಗಳ ರಜೆ ಸಿಗಲಿದೆ. ಅಂದರೆ ಇನ್ನು ಮುಂದೆ ಪ್ರತಿ ಭಾನುವಾರದಂತೆ ಶನಿವಾರ ಕೂಡಾ ಬ್ಯಾಂಕ್ ಮುಚ್ಚಿರಲಿದೆ. ಈ ಬಗ್ಗೆ ಶೀಘ್ರವೇ ಘೋಷಣೆ ಹೊರ ಬೀಳಲಿದೆ.
Bank Holidays : ಮಾರ್ಚ್ 2023 ರಲ್ಲಿ ಒಟ್ಟು 12 ದಿನಗಳವರೆಗೆ ಬ್ಯಾಂಕ್ಗಳು ರಜೆ ಇರುತ್ತವೆ ಮತ್ತು ವಾರಾಂತ್ಯಗಳು ಸಹ ಇವುಗಳಲ್ಲಿ ಸೇರಿವೆ. ಆದುದರಿಂದ ತಡಮಾಡದೆ ಈ ತಿಂಗಳಲ್ಲೇ ನಿಮ್ಮ ಬ್ಯಾಂಕಿಗೆ ಸಂಬಂಧಿಸಿದ ಎಲ್ಲಾ ಕೆಲಸಗಳನ್ನು ಮುಗಿಸಿಕೊಳ್ಳಿ.
Bank Locker New Rules : ಬ್ಯಾಂಕ್ಗೆ ಸಂಬಂಧಿಸಿದ ಹಲವು ಪ್ರಮುಖ ನಿಯಮಗಳಲ್ಲಿ ಆರ್ಬಿಐ ಬದಲಾವಣೆ ಮಾಡಿದೆ. ಇದರ ಅಡಿಯಲ್ಲಿ, ಬ್ಯಾಂಕ್ ಲಾಕರ್ ನಿಯಮಗಳಲ್ಲಿ ಭಾರಿ ಬದಲಾವಣೆಗಳನ್ನು ಮಾಡಲಾಗಿದೆ, ಅದು ನಿಮ್ಮ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಜನ ತಮ್ಮ ಆಭರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಬ್ಯಾಂಕ್ ಲಾಕರ್ನಲ್ಲಿ ಇಡುತ್ತಾರೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅಕ್ಟೋಬರ್ 2022 ರ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯ ಪ್ರಕಾರ, ಅಕ್ಟೋಬರ್ನಲ್ಲಿ ಒಟ್ಟು 21 ದಿನಗಳ ಕಾಲ ಬ್ಯಾಂಕ್ಗಳು ಬಂದ್ ಇರಲಿವೆ.
Credit card rules: ಇತ್ತೀಚಿನ ದಿನಗಳಲ್ಲಿ ನಗದು ರಹಿತ ವ್ಯವಹಾರದ ಟ್ರೆಂಡ್ ಹೆಚ್ಚಾಗಿದೆ. ಈ ವಿಧಾನವು ಪಾವತಿಗಳನ್ನು ಮಾಡಲು ಸುಲಭ ಮತ್ತು ತ್ವರಿತವಾಗಿದೆ. ನಗದುರಹಿತ ಪಾವತಿಗಳನ್ನು ಮಾಡಲು ಒಂದು ಮಾರ್ಗವೆಂದರೆ ಕ್ರೆಡಿಟ್ ಕಾರ್ಡ್ ಅನ್ನು ಬಳಸುವುದು.
ಜನ ತಮ್ಮ ಬಳಿ ಇರುವ ಕಾರ್ಡ್ ಅನ್ನು ಬಳಲಿಸಿ, ಪಿನ್ ಹಾಕಿ ತಮಗೆ ಬೇಕಾದಷ್ಟು ಹಣ ಹಿಂಪಡೆಯುತ್ತಾರೆ. ಆದ್ರೆ, ಇಲ್ಲಿ ಹಾಕುವ ಪಿನ್ ನಂಬರ್ ಏಕೆ ಬರಿ ನಾಲ್ಕು ಸಂಖ್ಯೆ ಇರುತ್ತದೆ. ಅದಕ್ಕೆ ಉತ್ತರ ಉಡುಕುವ ಪ್ರಯತ್ನ ಇಲ್ಲಿದೆ ನೋಡಿ..
ಈ ತಿಂಗಳಲ್ಲಿ (ಮೇ 2022), ಬ್ಯಾಂಕ್ಗಳು ಒಟ್ಟು 11 ದಿನ ರಜೆ ಇದೆ. ಮುಂದಿನ ವಾರ ಮೂರು ದಿನ ಬ್ಯಾಂಕ್ ರಜೆ ಇರುತ್ತದೆ. ಹೀಗಾಗಿ, ನಿಮ್ಮ ಬ್ಯಾಂಕಿಂಗ್ ಸಂಬಂಧಿತ ಕೆಲಸಗಳನ್ನೂ ಆದಷ್ಟು ಬೇಗ ಮುಗಿಸಿಕೊಳ್ಳುವುದು ಬಹಳ ಮುಖ್ಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.