ವಿನಯಾ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಈಗ ಕವಿ ವೀರಣ್ಣ ಮಡಿವಾಳರ ಅವರು ಫೇಸ್ ಬುಕ್ ನಲ್ಲಿ ತಮ್ಮ ಪ್ರತಿಕ್ರಿಯೆಯನ್ನು ದಾಖಲಿಸಿದ್ದಾರೆ. ಅದನ್ನು ಇಲ್ಲಿ ಯಥಾವತ್ತಾಗಿ ಪ್ರಕಟಿಸಲಾಗಿದೆ,
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು 12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ಅನುಷ್ಠಾನಗೊಳಿಸಿ, ಜಗತ್ತಿಗೆ ಜಾತ್ಯಾತೀತ ಸಮಸಮಾಜ, ಶೋಷಣೆರಹಿತ ಹಾಗೂ ಕಾಯಕ ದಾಸೋಹದ ಕ್ರಾಂತಿಕಾರಿ ತತ್ವ ಆದರ್ಶವನ್ನು ಸಾರಿದ ಬಸವಣ್ಣನವರು ಭಾರತದ ಪ್ರಥಮ ಸ್ವತಂತ್ರ ವಿಚಾರವಾದಿ ಎಂದು ವಿಧಾನ ಪರಿಷತ್ತ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ತಿಳಿಸಿದರು.
ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ ಮುಖಂಡರುಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಮನವಿ ಅರ್ಪಿಸಿದರು.
ಊರಿನಲ್ಲಿ ಎಷ್ಟೊಂದು ಹೋರಿಗಳು ಜನಿಸುತ್ತವೆ ಆದರೆ ಎಲ್ಲವೂ ಬಸವ ಆಗುವುದಿಲ್ಲ. ಅದರಂತೆ ಎಷ್ಟೊಂದು ಜನ ಸನ್ಯಾಸತ್ವ ಸ್ವೀಕಾರ ಮಾಡಿ ಸ್ವಾಮೀಜಿಗಳಾದರೂ ತರಳಬಾಳು ಶ್ರೀಗಳಂತೆ ಇರಲು ಸಾಧ್ಯವಿಲ್ಲ ಎಂದು ತಿಳಿಸಿದರು.
‘ಸಮಾಜದಲ್ಲಿನ ಜಾತಿ ತಾರತಮ್ಯ, ಶೋಷಣೆ, ದಬ್ಬಾಳಿಕೆ, ಕಂದಾಚಾರಗಳನ್ನು ಕಂಡ ಬಸವಣ್ಣನವರು ಇದರ ಬಗ್ಗೆ ತಮ್ಮನ್ನು ತಾವೇ ಪ್ರಶ್ನೆ ಮಾಡಿಕೊಂಡು, ಯಾರಿಗೂ ಹೆದರದೇ ತಮ್ಮ ಮನಸ್ಸಿನಲ್ಲಿ ಬಂದ ಸತ್ಯವನ್ನು ಸಮಾಜಕ್ಕೆ ತಿಳಿಸಿದರು.
Basava Jayanti 2023: ಬಸವೇಶ್ವರ ಅಥವಾ ಬಸವಣ್ಣನವರು 12ನೇ ಶತಮಾನದಲ್ಲಿ ಕರ್ನಾಟಕದಲ್ಲಿದ್ದ ತತ್ವಶಾಸ್ತ್ರಜ್ಞ, ಸಾಮಾಜಿಕ ಪರಿವರ್ತಕರು. ಅವರನ್ನು ಲಿಂಗಾಯತ ಮತದ ಇತಿಹಾಸದಲ್ಲಿ ಅತ್ಯಂತ ಪ್ರಮುಖ ವ್ಯಕ್ತಿ ಎಂದೇ ಪರಿಗಣಿಸಲಾಗಿದೆ. ಇಂದಿಗೂ ಲಿಂಗಾಯತ ಪರಂಪರೆಯನ್ನು ಕರ್ನಾಟಕದಲ್ಲಿ ಮತ್ತು ಭಾರತದ ಇತರ ಭಾಗಗಳಲ್ಲಿ ಸಾಕಷ್ಟು ಜನರು ಅನುಸರಿಸುತ್ತಾರೆ.
ಸಂವಿಧಾನ ಶಿಲ್ಪಿ ಅಂಬೇಡ್ಕರ್ಗೆ, ಬಸವಣ್ಣಗೆ ಮಾಡಿದ ಅಪಮಾನ ಸಹಿಸಿಕೊಂಡು ಇರೋದಿಕ್ಕೆ ಆಗುತ್ತಾ ಎಂದು ತುಮಕೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.. ಪಠ್ಯಪುಸ್ತಕ ಪ್ರತಿ ಹರಿದ ವಿಚಾರ ಪ್ರತಿಕ್ರಿಯೆ ನೀಡಿದ ಡಿಕೆಶಿ, ಆ ವೇದಿಕೆಯಲ್ಲಿ ಸ್ವಾಮಿಗಳು ಇದ್ರು ಅಂತಾ ಸುಮ್ಮನಿದ್ದೆ. ಬೇರೆ ಕಡೆ ಆಗಿದ್ರೆ ಪುಸ್ತಕ ಸುಟ್ಟೇ ಬಿಡ್ತಿದ್ದೆ ಎಂದಿದ್ದಾರೆ.
ಇದು ವಿಸ್ಮಯವೋ, ಪವಾಡವೋ.... ಎಂಬಂತೆ ಬಾಗಲಕೋಟೆ (Bagalkot) ಜಿಲ್ಲೆಯಲ್ಲಿ ಗುಳೇದಗುಡ್ಡ ಪಟ್ಟಣದ ಗುಗ್ಗರಿಯಲ್ಲಿ ಕಲ್ಲಿನ ಬಸವಣ್ಣನಿಗೆ ಮಹಿಳೆಯರು ಚಮಚದಿಂದ ಹಾಲು ಕುಡಿಸಿದರೆ, ಒಂದು ಹನಿಯೂ ಕೆಳಗೆ ಚೆಲ್ಲದಂತೆ ಬಸವಣ್ಣ ಹಾಲು ಕುಡಿದಿರುವ ಘಟನೆ ನಡೆದಿದೆ.
ಸರ್ಕಾರದ ನಿರ್ದೇಶನದಂತೆ, ಜಿಲ್ಲೆಯ ಎಲ್ಲಾ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಸರ್ಕಾರಿ ಕಛೇರಿಗಳಲ್ಲಿ ಮಹಾತ್ಮಾ ಗಾಂಧೀಜಿ, ಬಸವಣ್ಣನವರ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಕಡ್ಡಾಯವಾಗಿ ಅಳವಡಿಸುವುದು ಅವಶ್ಯವಿರುತ್ತದೆ.
ರಾತ್ರಿಯೆಲ್ಲಾ ಚೆನ್ನಾಗಿದ್ದ ವಿವೇಕಾನಂದರು ಬೆಳಗ್ಗೆ ನೋಡುವಾಗ ಕುಳಿತಲ್ಲೇ ಪ್ರಾಣ ಬಿಟ್ಟರು ಎಂದರೆ ನಂಬಲು ಸಾಧ್ಯವೇ? ಅವರ ವಿಚಾರಧಾರೆಗಳನ್ನು ಸಹಿಸದವರು ಅವರ ಕಟ್ಟು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಭಗವಾನ್ ಅಭಿಪ್ರಾಯ ಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.