ತಮಿಳುನಾಡು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ಅವರ ಹೇಳಿಕೆ ಅವರ ಹಿಟ್ಲರ್ ಮನಸ್ಥಿತಿ ತೋರಿಸುತ್ತದೆ. ಚುನಾವಣೆಯಲ್ಲಿ ಒಂದು ವರ್ಗವನ್ನು ಸೆಳೆಯಲು ಈ ರೀತಿ ಮಾಡುತ್ತಾರೆ. ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಉದಯನಿಧಿ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಸೂರ್ಯನ ಕುರಿತು ಅಧ್ಯಯನ ನಡೆಸಲು ಇಸ್ರೋ ವಿಜ್ಞಾನಿಗಳು ಯಶಸ್ವಿ ಉಪಗೃಹ ಉಡಾವಣೆ ಮಾಡಿರುವುದಕ್ಕೆ ಇಸ್ರೋ ವಿಜ್ಞಾನಿಗಳಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.
Karnataka Congress Slams BL SANTHOSH: ತಮ್ಮಲ್ಲಿನ ಹುಳುಕುಗಳೇ ಕೊಳೆತು ನಾರುತ್ತಿದೆ, ಅದನ್ನು ಸರಿಪಡಿಸುವ ಯೋಗ್ಯತೆ ಇಲ್ಲದವರು ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿ ಸಾಧಿಸುವುದಾದರೂ ಏನು!? ಎಂದು ಕಾಂಗ್ರೆಸ್ ಕುಟುಕಿದೆ.
ಕಾವೇರಿ ವಿಚಾರದಲ್ಲಿ ಸಿಡಬ್ಲೂಎಂಎ ಆದೇಶದಂತೆ ನೀರು ಬಿಡುತ್ತಿದ್ದಾರೆ. ನಮ್ಮವರು ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದಿರುವ ಬಗ್ಗೆ ಸಮಗ್ರವಾಗಿ ಯಾಕೆ ವಾದ ಮಾಡುತ್ತಿಲ್ಲವೊ ಗೊತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.