MLA Oath Ceremony: ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ 17 ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಹಾಗೂ ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಸೇರಿದರಂತೆ ರಾಜಕೀಯ ಗಣ್ಯರು ಭಾಗಿಯಾಗಿದ್ದರು.
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು 12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ಅನುಷ್ಠಾನಗೊಳಿಸಿ, ಜಗತ್ತಿಗೆ ಜಾತ್ಯಾತೀತ ಸಮಸಮಾಜ, ಶೋಷಣೆರಹಿತ ಹಾಗೂ ಕಾಯಕ ದಾಸೋಹದ ಕ್ರಾಂತಿಕಾರಿ ತತ್ವ ಆದರ್ಶವನ್ನು ಸಾರಿದ ಬಸವಣ್ಣನವರು ಭಾರತದ ಪ್ರಥಮ ಸ್ವತಂತ್ರ ವಿಚಾರವಾದಿ ಎಂದು ವಿಧಾನ ಪರಿಷತ್ತ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ತಿಳಿಸಿದರು.
ಈಗಿನ ರಾಜಕಾರಣಿಗಳ ಬಗ್ಗೆ ಅಸಹ್ಯ ಎನಿಸುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ವಿಷಾಧ ವ್ಯಕ್ತಪಡಿಸಿದ್ದಾರೆ.ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ್ ಕುಮಾರ್ ನೀಡಿರುವ ಹೇಳಿಕೆ ವಿಚಾರವಾಗಿ ಕೋರ್ಟ್ ನೀಡಿರುವ ಎಚ್ಚರಿಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದರು.
ಪರಿಷತ್ ಸದಸ್ಯ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ
ಬೆಳಗ್ಗೆಯೇ ಸಭಾಪತಿಗೆ ಕರೆ ಮಾಡಿ ರಾಜೀನಾಮೆ ಕೊಟ್ಟಿದ್ದೆ
ಇದಾದ ಬಳಿಕ ನಾನು ಪಕ್ಷಕ್ಕೆ ಸೇರ್ಪಡೆ ಆಗಿದ್ದೇನೆ
ರಾಜೀನಾಮೆ ನೀಡಿದ ಬಳಿಕ ಜಗದೀಶ್ ಶೆಟ್ಟರ್ ಹೇಳಿಕೆ
ಹಾಗಾಗಿ ನನಗೆ ಯಾವುದೇ ಕಾನೂನು ತೊಡಕು ಆಗೋದಿಲ್ಲ
ನಾನು ಕಾಂಗ್ರೆಸ್ ಪಕ್ಷವನ್ನ ಟೀಕೆ ಮಾಡಿ ಹೊರ ಬಂದಿಲ್ಲ
ಕಾಂಗ್ರೆಸ್ಗೆ ಹೋದಾಗ ಗೌರವದಿಂದ ನಡೆಸಿಕೊಂಡಿದ್ದಾರೆ
ಜಗದೀಶ್ ಶೆಟ್ಟರ್ಗೆ ಗೌರವ ಕೊಡುವ ಕೆಲಸ ಬಿಜೆಪಿ ಮಾಡಿದೆ
ರಾಷ್ಟ್ರೀಯ ನಾಯಕರು ಆಹ್ವಾನದ ಮೇರೆಗೆ ಪಕ್ಷ ಸೇರ್ಪಡೆ
ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಮಾಜಿ ಮುಖ್ಯ ಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ “ಕೃತಿಕಾ ನಿವಾಸ" ದಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು.
ರಾಜ್ಯದ ಜನತೆಗೆ ಜೆಡಿಎಸ್ ಭರವಸೆ ಪತ್ರ ಬಿಡುಗಡೆಮಾಡಿದ್ದು, ಇದರ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಜೀ ಕನ್ನಡ ನ್ಯೂಸ್ ಜೊತೆ ಮಾತಾನಾಡಿದ್ದಾರೆ. ಮುಂದಿನ ವಿಧಾನಸಭೆಯಲ್ಲಿ ಕುಮಾರಸ್ವಾಮಿಯೇ ಸಿಎಂ ಆಗೋದು. ಬೇರೆ ಯಾವ ಪಕ್ಷ ಕೂಡ ಬರಲ್ಲವೆಂದು ಹೇಳಿದ್ರು.
Basavaraj Horatti car accident : ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದ್ದು, ಬೈಕ್ ಸವಾರ ಗಾಯಗೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಚುನಾವಣಾಧಿಕಾರಿ ಆದೇಶ ಪಾಲನೆ ಮಾಡಿ ಎಂದ ಕವಿತಾ.. ಯಾರವನು ಡಿಸಿ ಎಂದು ಮರಳಿ PSIಗೆ ಹೊರಟ್ಟಿ ಅವಾಜ್..ಜಾಸ್ತಿ ಜನ ಇಲ್ಲಿ ಕುಳಿತುಕೊಳ್ಳುವಂತಿಲ್ಲ ಎಂದ ಪಿಎಸ್ಐ..ಇದಕ್ಕೆ ಯಾವ ಡಿಸಿ ಅವಾ ಎಂದ ಹೊರಟ್ಟಿ ಆಕ್ರೋಶ..ಕೊನೆಗೆ ಕಾನೂನು ಪ್ರಕಾರವೇ ನಿಮ್ಮ ಕೆಲಸ ಮಾಡಿ ಎಂದ ಹೊರಟ್ಟಿ
ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಸ್ವಂತ ಲಾಭಕ್ಕಾಗಿ ರಾಷ್ಟ್ರಲಾಂಛನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ದೂರಿನಡಿ, ಚುನಾವಣಾಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ವಿವರಣೆ ಕೇಳಿ ಶನಿವಾರ ನೋಟಿಸ್ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೊರಟ್ಟಿ ಅವರು, ನನಗೆ ಯಾವ ನೋಟೀಸ್ ಕೂಡ ಬಂದಿಲ್ಲ. ಬಂದ ಮೇಲೆ ಉತ್ತರಿಸುವೆ ಎಂದಿದ್ದಾರೆ.
ಅದೃಷ್ಟದ ಬಂಡಿ ಹತ್ತಿ ಬಂದು ನಾಮಪತ್ರ ಸಲ್ಲಿಕೆ ಮಾಡಿದ ಬಸವರಾಜ್ ಹೊರಟ್ಟಿ. ಪ್ರತಿ ಚುನಾವಣೆಗೂ ಇದೇ ಕಾರಿನಲ್ಲಿ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ನಾಮಿನೇಶನ್ ಮಾಡೋದು ಯಾಕೆ ಗೊತ್ತಾ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.