ರಾಜ್ಯದಲ್ಲಿ ಕಾನೂನು, ನ್ಯಾಯ ಸತ್ತು ಹೋಗಿದೆ, ದ್ವೇಷದ ರಾಜಕಾರಣ ನಡೆಯುತ್ತಿದೆ. ಎಲ್ಲವೂ ಕಾನೂನು ಪ್ರಕಾರ ಮಾಡಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಕ್ಕರೆ ಕಾರ್ಖಾನೆ ಆರಂಭ ಮಾಡಿದ್ದಾರೆ ಎಂದರು.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅತ್ಯಂತ ಹಿಂದುಳಿದ ಎಸ್ʼಸಿ ಸಮುದಾಯಗಳಿಗೆ ಶತಮಾನಗಳಿಂದಲೂ ಅನ್ಯಾಯ ಆಗಿರುವುದನ್ನು ಮನಗಂಡು, ಎಸ್ʼಸಿ ಸಮುದಾಯ ಸುಮಾರು ಮೂರು ನಾಲ್ಕು ದಶಕಗಳಿಂದ ಆಂತರಿಕ ಮೀಸಲಾತಿಯನ್ನು ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದರು.
DK Shivakumar : ಬಿಜೆಪಿ ವಿರುದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.ಯಡಿಯೂರಪ್ಪ, ಬೊಮ್ಮಾಯಿ ಅವರ ಕಾಲದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಆಗಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ.
Basavaraja Bommai: ರಾಜ್ಯದ ಬಡವರ ಮೇಲೆ ತೆರಿಗೆ ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
Haveri : (ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ: ಇಂದು ಹಾವೇರಿ ವಿಧಾನಸಭಾ ಕ್ಚೇತ್ರದ ಅಗಡಿ, ಕಾಟೇನಹಳ್ಳಿ, ಕಳ್ಳಿಹಾಳ, ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಹುಂಡೇನಹಳ್ಳಿ,ಮೋಟೆಬೆನ್ನೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ತೀರ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಂಸತ್ತಿನಲ್ಲಿ ಸ್ಪಷ್ಟ ಬಹುಮತ ಪಡೆಯಲು 272 ಸ್ಥಾನಗಳು ಬೇಕು.ಕಾಂಗ್ರೆಸ್ ಲೋಕಸಭೆಗೆ ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳಿಗೆ. ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
Basavaraj Bommai : ನಾವು ಇನ್ನು ಮುಂದೆ ಅಂಬೇಡ್ಕರ್ ಅವರನ್ನೂ ಮಹಾತ್ಮಾ ಅಂಬೇಡ್ಕರ್ ಎಂದು ಕರೆಯಬೇಕು. ಸಂವಿಧಾನದ ಮಾರ್ಗದಲ್ಲಿ ನಡೆಯುವುದೇ ನಾವು ದೇಶಕ್ಕೆ ಕೊಡುವ ಗೌರವ. ಚುನಾವಣೆ ಬಂದೆ ಬರುತ್ತವೆ. ಸಂವಿಧಾನ, ಅಂಬೇಡ್ಕರ್ ವಿಚಾರದಲ್ಲಿ ನಾವೆಲ್ಲರೂ ಒಂದೇ ಎನ್ನುವ ಸಂದೇಶ ಸಾರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Basavaraj Bommai: ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಕಣ ಸಿದ್ದವಾಗಿದೆ. ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ.ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.