2018ರಲ್ಲಿ ವಿ.ಎಸ್.ಉಗ್ರಪ್ಪ, 2021ರಲ್ಲಿ ಶ್ರೀನಿವಾಸ ಮಾನೆ, ಸಿ.ಆರ್.ಮನೋಹರ, 2022ರಲ್ಲಿ ಸಿ.ಎಂ.ಇಬ್ರಾಹಿಂ, 2023ರಲ್ಲಿ ಪುಟ್ಟಣ್ಣ, ಬಾಬುರಾವ್ ಚಿಂಚನಸೂರ್, ಆರ್.ಶಂಕರ್, ಸವದಿ ಲಕ್ಷ್ಮಣ, ಆಯನೂರು ಮಂಜುನಾಥ್, 2024ರಲ್ಲಿ ಜಗದೀಶ್ ಶೆಟ್ಟರ್, ಮರಿತಿಬ್ಬೇಗೌಡ ಸೇರಿದಂತೆ ಒಟ್ಟು ಹನ್ನೊಂದು ಜನರು ರಾಜೀನಾಮೆ ನೀಡಿದ್ದಾರೆ.
ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ನೆಹರೂ ಕಾಲೇಜ್ ಮೈದಾನದಲ್ಲಿ ರಾಜ್ಯಮಟ್ಟದ ಕಬಡ್ಡಿ ಉತ್ಸವಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಚಾಲನೆ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಹೊರಟ್ಟಿ ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.
ಬಸವರಾಜ ಹೊರಟ್ಟಿಯವರು ಶಿಕ್ಷಣ ಸಚಿವರಾಗಿ ತಂದಿರುವ ಬದಲಾವಣೆ, ಶಿಕ್ಷಣ ಕ್ಷೇತ್ರಕ್ಕೆ ಸ್ಥಿರತೆಯನ್ನು ಕೊಟ್ಟಿದೆ. ಶಿಕ್ಷಕರ ಪ್ರತಿನಿಧಿಯಾಗಿದ್ದರೂ ಒಬ್ಬ ಆಡಳಿತಗಾರರಾಗಿ ಕಠಿಣ ನಿರ್ಣಯಗಳನ್ನು ತೆಗೆದುಕೊಂಡಿರುವ ಕಾರಣ, ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗಿದೆ. ಶಿಕ್ಷಕರ ವರ್ಗಾವಣೆ, ಶಿಕ್ಷಕರ ಸವಲತ್ತು, ಹೈಸ್ಕೂಲ್ ಹಾಗೂ ಕಾಲೇಜು ನಿರ್ಮಾಣ ಸೇರಿದಂತೆ ಹಲವು ದಾಖಲಾರ್ಹ ಕೆಲಸಗಳನ್ನು ಮಾಡಿದ್ದಾರೆ. ಶಿಕ್ಷಕರ ಕೆಲಸಗಳನ್ನು ಅತ್ಯಂತ ದಕ್ಷತೆಯಿಂದ ನಿರ್ವಹಿಸಿದ್ದಾರೆ ಎಂದರು.
ಜೆಡಿಎಸ್ನಿಂದ ಹೊರಹೋದವರ ಪಟ್ಟಿಯಲ್ಲಿ ಹೊರಟ್ಟಿ 101ನೇಯವರು - ಅಷ್ಟೆಲ್ಲಾ ನಾಯಕರು ಹೋದ್ರೂ ಜೆಡಿಎಸ್ ಪಕ್ಷ ಉಳಿದಿದೆ - ಅದಕ್ಯಾಕ್ ತಲೆ ಕೆಡಿಸಿಕೊಳ್ಳಬೇಕು ಎಂದ ಎಚ್ಡಿ ಕುಮಾರಸ್ವಾಮಿ..
ಪ್ರತ್ಯೇಕ ಲಿಂಗಾಯಿತ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಎಂ.ಬಿ. ಪಾಟೀಲ್ ಇತ್ತೀಚೆಗೆ ಸಿದ್ದಗಂಗಾ ಶ್ರೀಗಳ ಜೊತೆ ಮಾತುಕತೆ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಸಚಿವ ವಿನಯ್ ಕುಲಕರ್ಣಿ, ಬಿ.ಆರ್.ಪಾಟೀಲ್, ಬಸವರಾಜ್ ಹೊರಟ್ಟಿ, ಜಾಮಧಾರ್, ಜಯಣ್ಣ ಮತ್ತಿತರರಿಂದ ಸುದ್ದಿಗೋಷ್ಠಿ ಕರೆದು ಸಮಜಾಯಿಷಿ.
ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ನ ವಿಧಾನ ಪರಿಷತ್ ಸದಸ್ಯರಿಂದ ವಿಧಾನ ಸೌಧ ಗಾಂಧಿ ಪ್ರತಿಮೆ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.