Basaveshwara statue in London: ಎಲ್ಲರನ್ನ ಒಳಗೊಳ್ಳುವ ಸಮಾಜದ ಪರಿಕಲ್ಪನೆಯನ್ನು ಸಾಕಾರಗೊಳಿಸಿದ ಬಸವಣ್ಣನವರ ಬೋಧನೆಗಳು ಇಂದಿಗೂ ಪ್ರಸ್ತುತ ಎಂದು ಅದಮ್ಯ ಚೇತನ ಮುಖ್ಯಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್ ಹೇಳಿದರು.
ಬಸವೇಶ್ವರರು ಹಲವಾರು ಸಾಮಾಜಿಕ ಸುಧಾರಣೆಗಳನ್ನು ತಂದಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಜಾತಿ ವ್ಯವಸ್ಥೆ, ಸಮಾನ ಅವಕಾಶ ಮತ್ತು ಶ್ರಮಗಳ ಕುರಿತಾಗಿ ಅವರು ಸಮಾಜಕ್ಕೆ ತತ್ವವನ್ನು ಬೋಧನೆ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.