Salary Hike latest news:ಎಲ್ಐಸಿ ನೌಕರರ ಮೂಲ ವೇತನದಲ್ಲಿ ಶೇ 17ರಷ್ಟು ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರದ ನಿರ್ಧಾರದಿಂದ ಎಲ್ ಐಸಿ ನೌಕರರ ವೇತನದಲ್ಲಿ ಹೆಚ್ಚಳವಾಗಲಿದೆ
7th pay commission : ಪ್ರಸ್ತುತ ಸರಕಾರಿ ನೌಕರರಿಗೆ ಶೇ.42ರಷ್ಟು ತುಟ್ಟಿಭತ್ಯೆ ನೀಡಲಾಗುತ್ತಿದೆ. ಜನವರಿ 2023 ರಿಂದ ಶೇ.42ರಷ್ಟು ಡಿಎ ಏರಿಕೆಯಾಗಿದೆ. ಏಪ್ರಿಲ್ ತಿಂಗಳ ವೇತನದಲ್ಲಿ ಹೆಚ್ಚಿದ ಡಿಎ ಮತ್ತು ಬಾಕಿಯನ್ನು ನೌಕರರ ಖಾತೆಗೆ ಜಮಾ ಮಾಡಲಾಗುವುದು.
Fitment Factor Update: ಮುಂಬರುವ ದಿನಗಳಲ್ಲಿ ಕೇಂದ್ರ ನೌಕರರಿಗೆ ಮತ್ತೊಂದು ದೊಡ್ಡ ಉಡುಗೊರೆ ಸಿಗುವ ಸಾಧ್ಯತೆ ಇದೆ ಮತ್ತು ಇದು ಫಿಟ್ಮೆಂಟ್ ಫ್ಯಾಕ್ಟರ್ ಆಗಿದೆ. ಮುಂದಿನ ವರ್ಷದಿಂದ ಅದನ್ನು ಹೆಚ್ಚಿಸಲು ಸರ್ಕಾರ ನಿರ್ಧಾರ ತೆಗೆದುಕೊಳ್ಳಬಹುದು.
8th Pay Commission Update:ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ ಸಾರ್ವತ್ರಿಕ ಚುನಾವಣೆ ನಂತರವೇ ಹೊಸ ವೇತನ ಆಯೋಗದ ಜಾರಿಗೆ ಬರಲಿದೆ. ಸದ್ಯ ಹೊಸ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ನೌಕರರ ಸಂಘದ ವತಿಯಿಂದ ಆಗ್ರಹ ಕೇಳಿ ಬರುತ್ತಿದೆ.
7th Pay Commission Latest News:ಹೊಸ ಆರ್ಥಿಕ ವರ್ಷ ಪ್ರಾರಂಭವಾಗಲು ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಇದರೊಂದಿಗೆ ನೌಕರರ ಮೂಲ ವೇತನ ಪರಿಷ್ಕರಣೆಯ ಚರ್ಚೆ ಆರಂಭವಾಗಿದೆ.
Performance Appraisl: ನೌಕರರ ಕೆಲಸದ ಮೌಲ್ಯಮಾಪನ ಋತು ಈಗಾಗಲೇ ಆರಂಭಗೊಂಡಿದೆ. ಇದನ್ನೇ ಗಮನದಲ್ಲಿಟ್ಟುಕೊಂಡು ಸಮೀಕ್ಷೆಯನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿ ಭಾರತೀಯರ ವೇತನ ಹೆಚ್ಚಳದ ಅಂದಾಜು ಶೇ.10ರ ವರೆಗೂ ಇರಬಹುದು ಎಂದು ಈ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.
ಹೊಸ ವರ್ಷ ಪ್ರಾರಂಭವಾಗಲು ಸುಮಾರು ಒಂದು ತಿಂಗಳು ಬಾಕಿ ಉಳಿದಿದೆ. 2023 ರ ಆರಂಭದೊಂದಿಗೆ, ಕೇಂದ್ರ ಉದ್ಯೋಗಿಗಳಿಗೆ ಸಿಹಿ ಸುದ್ದಿ ಸಿಗುತ್ತಿದೆ. ಲಕ್ಷಾಂತರ ಉದ್ಯೋಗಿಗಳ ವರ್ಷಗಳ ಹಿಂದಿನ ಆಸೆಗಳು ಈಡೇರುವ ಸಾಧ್ಯತೆ ಇದೆ.
ಪ್ರಸ್ತುತ, ಕೇಂದ್ರೀಯ ಉದ್ಯೋಗಿಗಳಿಗೆ 7 ನೇ ವೇತನ ಆಯೋಗದ ಶಿಫಾರಸುಗಳು ದೇಶಾದ್ಯಂತ ಅನ್ವಯಿಸುತ್ತವೆ ಮತ್ತು ನೌಕರರು ಸಹ ಅದರ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಆದರೆ ಶಿಫಾರಸು ಮಾಡಿದ್ದಕ್ಕಿಂತ ಕಡಿಮೆ ವೇತನ ಪಡೆಯುತ್ತಿದ್ದಾರೆ ಎಂದು ನೌಕರರು ದೂರಿದ್ದಾರೆ. ಹೀಗಾಗಿ, ಕೇಂದ್ರ ನೌಕರರು 8ನೇ ವೇತನ ಆಯೋಗಕ್ಕೆ ಆಗ್ರಹಿಸುತ್ತಿದ್ದಾರೆ.
8th Pay Commission Latest Updates: 7ನೇ ವೇತನ ಆಯೋಗದ ಶಿಫಾರಸ್ಸುಗಳು ಜಾರಿಯಾದ ಬಳಿಕವೂ ಕೂಡ ಕಡಿಮೆ ವೇತನದ ಕುರಿತು ದೂರುತ್ತಿರುವ ಕೇಂದ್ರ ಸರ್ಕಾರಿ ನೌಕರರ ಸಮಸ್ಯೆಗೆ ಶೀಘ್ರದಲ್ಲಿಯೇ ಪರಿಹಾರ ಸಿಗುವ ಸಾಧ್ಯತೆ ಇದೆ. ಸರ್ಕಾರ ಅವರ ವೇತನ ಏರಿಕೆಯ ಬಗ್ಗೆ ಶೀಘ್ರದಲ್ಲಿಯೇ ದೊಡ್ಡ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
8th Pay Commission Today News: ಕಳೆದ ಕೆಲ ದಿನಗಳಿಂದ 8ನೇ ವೇತನ ಆಯೋಗ ಜಾರಿಯಾಗುವುದಿಲ್ಲ ಎಂಬ ಸುದ್ದಿ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಅಷ್ಟೇ ಅಲ್ಲ ಸರ್ಕಾರ ಬೇರೊಂದು ವಿಧಾನದ ಮೂಲಕ ನೌಕರರ ವೇತನವನ್ನು ಹೆಚ್ಚಿಸಲು ಯೋಜನೆ ರೂಪಿಸುತ್ತಿದೆ ಎನ್ನಲಾಗುತ್ತಿದೆ. ಆದರೆ ನೌಕರರ ಸಂಘದ ಈ ಕುರಿತಾದ ಹೇಳಿಕೆಯೇ ಭಿನ್ನವಾಗಿದೆ. ಬನ್ನಿ ಈ ಕುರಿತಾದ ಲೇಟೆಸ್ಟ್ ಅಪ್ಡೇಟ್ ಏನು ತಿಳಿದುಕೊಳ್ಳೋಣ.
8ನೇ ವೇತನ ಆಯೋಗ ಜಾರಿಯಾದರೆ ಕೇಂದ್ರ ನೌಕರರ ವೇತನದಲ್ಲಿ ಭಾರಿ ಏರಿಕೆಯಾಗಲಿದೆ. ವಾಸ್ತವವಾಗಿ, 8ನೇ ವೇತನ ಆಯೋಗದ ಜಾರಿಯೊಂದಿಗೆ, ನೌಕರರ ಮೂಲದಲ್ಲಿ ಹೆಚ್ಚಳವಾಗುತ್ತದೆ, ಇದರಿಂದಾಗಿ ಬಹುತೇಕ ಎಲ್ಲಾ ಭತ್ಯೆಗಳು ಹೆಚ್ಚಾಗುತ್ತವೆ.
7th Pay Commission: 8ನೇ ವೇತನ ಆಯೋಗದ ಕುರಿತು ಕೇಂದ್ರ ಸರ್ಕಾರಿ ನೌಕಾರರಲ್ಲಿ ಗೊಂದಲದ ವಾತಾವರಣವಿದೆ. ವೇತನ ಹೆಚ್ಚಳದ ಸೂತ್ರದ ಕುರಿತು ನೌಕರರಲ್ಲಿ ಗೊಂದಲಮಯ ವಾತಾವರಣವಿದೆ. ಇದಕ್ಕೆ ಸಂಬಂಧಿಸಿದಂತೆ ಒಂದು ಮಹತ್ವದ ಅಪ್ಡೇಟ್ ಮುನ್ನೆಲೆಗೆ ಬಂದಿದೆ ತಿಳಿದುಕೊಳ್ಳೋಣ ಬನ್ನಿ
ಕಳೆದ ವರ್ಷವೂ ದೀಪಾವಳಿ ಸಂದರ್ಭದಲ್ಲಿ ಸರ್ಕಾರ ತುಟ್ಟಿಭತ್ಯೆ ಹೆಚ್ಚಿಸಿತ್ತು ಎಂಬುದು ಗಮನಾರ್ಹ. ಅದೇ ರೀತಿಯಲ್ಲಿ, ಹಬ್ಬ ಹರಿದಿನಗಳಲ್ಲಿ ತುಟ್ಟಿಭತ್ಯೆಯಲ್ಲಿ ಸರ್ಕಾರವು ಹೆಚ್ಚಳವನ್ನು ಘೋಷಿಸಬಹುದು ಎಂದು ನಿರೀಕ್ಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.