Hike In Basic Salary: ಇತ್ತೀಚೆಗಷ್ಟೇ ಕೇಂದ್ರದ ಪ್ರಧಾನಿ ಮೋದಿ (PM Narendra Modi) ನೇತೃತ್ವದ ಸರ್ಕಾರ ಹೋಳಿ ಹಬ್ಬಕ್ಕೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 4ರಷ್ಟು ಹೆಚ್ಚಿಸಿ ಅನುಮೋದನೆ ನೀಡಿದೆ. ಇದಲ್ಲದೇ ಎಚ್ಆರ್ಎಯಲ್ಲಿಯೂ ಕೂಡ ಗಣನೀಯ ಏರಿಕೆಯಾಗಿದೆ. ಇದೆ ವೇಳೆ, ಪ್ರಸ್ತುತ ತುಟ್ಟಿಭತ್ಯೆ ಶೇಕಡಾ 50 ಕ್ಕೆ ತಲುಪಿದೆ, ಶೀಘ್ರದಲ್ಲಿ ಅದು ಶೂನ್ಯಕ್ಕೆ ಪರಿವರ್ತನೆಯಾಗಲಿದೆ ಎಂಬ ಚರ್ಚೆಗಳು ಇದೀಗ ವೇಗ ಪಡೆದುಕೊಳ್ಳಲಾರಂಭಿಸಿವೆ (Business News In Kannada)
DA Hike Latest Update:ಫಿಟ್ಮೆಂಟ್ ಅಂಶ ಹೆಚ್ಚಾದಂತೆ ವೇತನ ಕೂಡಾ ಹೆಚ್ಚಾಗುತ್ತಾ ಹೋಗುತ್ತದೆ. ಫಿಟ್ಮೆಂಟ್ ಅಂಶ ಮತ್ತು ಮೌಲ್ಯಮಾಪನವಿಲ್ಲದೆಯೇ ಈ ಬಾರಿ ನೌಕರರ ಮೂಲ ವೇತನದಲ್ಲಿ ಭಾರಿ ಏರಿಕೆಯಾಗಲಿದೆ ಎನ್ನಲಾಗಿದೆ.
8th Pay Commission: ಕೇಂದ್ರ ಸರ್ಕಾರದ ವತಿಯಿಂದ ಕೇಂದ್ರ ಸರ್ಕಾರಿ ನೌಕರರ ಪಾಲಿಗೆ ಒಂದು ಸಂತಸದ ಸುದ್ದಿ ಪ್ರಕಟವಾಗಿದೆ. ಹೌದು, ಒಂದು ವೇಳೆ ನೀವೂ ಕೂಡ ಸರ್ಕಾರಿ ನೌಕರರಾಗಿದ್ದರೆ, ನಿಮ್ಮ ವೇತನದಲ್ಲಿ ಬಂಪರ್ ಹೆಚ್ಚಳವಾಗಲಿದೆ. ಬನ್ನಿ ಈ ಕುರಿತಾದ ಲೇಟೆಸ್ಟ್ ಅಪ್ಡೇಟ್ ತಿಳಿದುಕೊಳ್ಳೋಣ ಬನ್ನಿ,
Fitment Factor Update: ಮುಂಬರುವ ದಿನಗಳಲ್ಲಿ ಕೇಂದ್ರ ನೌಕರರಿಗೆ ಮತ್ತೊಂದು ದೊಡ್ಡ ಉಡುಗೊರೆ ಸಿಗುವ ಸಾಧ್ಯತೆ ಇದೆ ಮತ್ತು ಇದು ಫಿಟ್ಮೆಂಟ್ ಫ್ಯಾಕ್ಟರ್ ಆಗಿದೆ. ಮುಂದಿನ ವರ್ಷದಿಂದ ಅದನ್ನು ಹೆಚ್ಚಿಸಲು ಸರ್ಕಾರ ನಿರ್ಧಾರ ತೆಗೆದುಕೊಳ್ಳಬಹುದು.
7th Pay Commission Latest News:ಹೊಸ ಆರ್ಥಿಕ ವರ್ಷ ಪ್ರಾರಂಭವಾಗಲು ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಇದರೊಂದಿಗೆ ನೌಕರರ ಮೂಲ ವೇತನ ಪರಿಷ್ಕರಣೆಯ ಚರ್ಚೆ ಆರಂಭವಾಗಿದೆ.
ಹೊಸ ವರ್ಷ ಪ್ರಾರಂಭವಾಗಲು ಸುಮಾರು ಒಂದು ತಿಂಗಳು ಬಾಕಿ ಉಳಿದಿದೆ. 2023 ರ ಆರಂಭದೊಂದಿಗೆ, ಕೇಂದ್ರ ಉದ್ಯೋಗಿಗಳಿಗೆ ಸಿಹಿ ಸುದ್ದಿ ಸಿಗುತ್ತಿದೆ. ಲಕ್ಷಾಂತರ ಉದ್ಯೋಗಿಗಳ ವರ್ಷಗಳ ಹಿಂದಿನ ಆಸೆಗಳು ಈಡೇರುವ ಸಾಧ್ಯತೆ ಇದೆ.
7th Pay Commission DA Hike: ಮುಂದಿನ ತಿಂಗಳೊಳಗೆ ಸರ್ಕಾರಿ ನೌಕರರ ಡಿಎ ಹೆಚ್ಚಳದ ಜೊತೆಗೆ ಫಿಟ್ಮೆಂಟ್ ಫ್ಯಾಕ್ಟರ್ ಕೂಡ ಹೆಚ್ಚಾಗುವ ನಿರೀಕ್ಷೆ ಇದೆ. ಒಂದು ವೇಳೆ ಸರ್ಕಾರಿ ನೌಕರರ ಫಿಟ್ಮೆಂಟ್ ಫ್ಯಾಕ್ಟರ್ ಶೇ.2.57 ರಿಂದ ಶೇ.3.68ಕ್ಕೆ ಏರಿಕೆಯಾದರೆ ಸರ್ಕಾರಿ ನೌಕರರ ಕನಿಷ್ಠ ಮೂಲ ವೇತನ ರೂ.8000 ರಷ್ಟು ಹೆಚ್ಚಾಗಲಿದೆ.
7th Pay Commission : ಫಿಟ್ಮೆಂಟ್ ಅಂಶದ ಬಗ್ಗೆ ಸರ್ಕಾರವು ಸೆಪ್ಟೆಂಬರ್ನಲ್ಲಿಯೇ ನಿರ್ಧಾರವನ್ನು ತೆಗೆದುಕೊಳ್ಳಬಹುದು ಎನ್ನಲಾಗಿದೆ. ಇದರಲ್ಲಿ ಬದಲಾವಣೆಯಾದ ತಕ್ಷಣ ನೌಕರರ ಕನಿಷ್ಠ ಮೂಲ ವೇತನ ಹೆಚ್ಚಳವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.