ತುಟ್ಟಿ ಭತ್ಯೆಗಾಗಿ 12-ತಿಂಗಳ ಸೂಚ್ಯಂಕದ ಸರಾಸರಿಯು 351.33 ಮತ್ತು ಸರಾಸರಿ 34.04% (DR) ಇದೆ. ಆದರೆ, ತುಟ್ಟಿಭತ್ಯೆಯನ್ನು ಯಾವಾಗಲೂ ಪೂರ್ಣ ಸಂಖ್ಯೆಯಲ್ಲಿ ನೀಡಲಾಗುತ್ತದೆ. ಅಂದರೆ, ಜನವರಿ 2022 ರಿಂದ, ಒಟ್ಟು ತುಟ್ಟಿ ಭತ್ಯೆಯನ್ನು 34% ಎಂದು ನಿಗದಿಪಡಿಸಲಾಗಿದೆ.
ಕಳೆದ ವರ್ಷವೂ ದೀಪಾವಳಿ ಸಂದರ್ಭದಲ್ಲಿ ಸರ್ಕಾರ ತುಟ್ಟಿಭತ್ಯೆ ಹೆಚ್ಚಿಸಿತ್ತು ಎಂಬುದು ಗಮನಾರ್ಹ. ಈ ಬಾರಿಯೂ ಹಬ್ಬ ಹರಿದಿನಗಳಲ್ಲಿ ತುಟ್ಟಿಭತ್ಯೆ ಹೆಚ್ಚಳವನ್ನು ಸರ್ಕಾರ ಘೋಷಿಸುವ ನಿರೀಕ್ಷೆಯಿದೆ.
7th Pay Commission Latest News: ಕೇಂದ್ರ ನೌಕರರಿಗೆ (Central Government Employees) ಮಹತ್ವದ ಸುದ್ದಿಯೊಂದು ಪ್ರಕಟವಾಗಿದೆ. ತುಟ್ಟಿಭತ್ಯೆಗಾಗಿ 12-ತಿಂಗಳ ಸೂಚ್ಯಂಕ ಸರಾಸರಿ 351.33 ಆಗಿದೆ. ಈ ಸರಾಸರಿ ಸೂಚ್ಯಂಕದಲ್ಲಿ 34.04% ತುಟ್ಟಿಭತ್ಯೆ ನೀಡಲಾಗುತ್ತದೆ. ಅದನ್ನು ಯಾವಾಗ ಘೋಷಿಸಲಾಗುವುದು ಎಂಬುದರ ಕುರಿತು ಹೆಚ್ಚಿನ ವಿವರಗಳನ್ನು ತಿಳಿದುಕೊಳ್ಳೋಣ ಬನ್ನಿ.
7th Pay Commission Update - ಹೊಸ ವರ್ಷದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಉಡುಗೊರೆಯೊಂದನ್ನು ನೀಡಲಿದೆ. ಮಾಧ್ಯಮ ವರದಿಗಳ ಪ್ರಕಾರ ಸರ್ಕಾರವು ಫಿಟ್ಮೆಂಟ್ ಫ್ಯಾಕ್ಟರ್ ಹೆಚ್ಚಿಸುವ ಕುರಿತು ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಈ ಫಿಟ್ಮೆಂಟ್ ಫ್ಯಾಕ್ಟರ್ ಕೇಂದ್ರ ಸರ್ಕಾರಿ ನೌಕರರ ಮೂಲ ವೇತನವನ್ನು ನಿರ್ಧರಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.