Kalki 2898 AD: 2024 ರ ಭಾರತೀಯ ಮಹಾಕಾವ್ಯ ವೈಜ್ಞಾನಿಕ ಕಾಲ್ಪನಿಕ ಸಾಹಸ ಚಲನಚಿತ್ರ ಹಾಗೂ 'ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್’ ಪ್ರಭಾಸ್ ಅಭಿನಯದ ‘ಕಲ್ಕಿ 2898 AD’ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರ. ಈವರೆಗೂ ಯಾರು ಮಾಡಿರದ ವಿನೂತನ ಪ್ರಯೋಗಕ್ಕೆ ಈ ಚಿತ್ರತಂಡ ಮುಂದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.