ಸಿಎಂ-ಡಿಸಿಎಂ ಕೂಡ ಇಂದಿನ ಸಭೆಯಲ್ಲಿ ಸಮಾಲೋಚನೆ
ಅಭಿವೃದ್ಧಿ ಕಾರ್ಯಗಳು, ಬಿಬಿಎಂಪಿ ಚುನಾವಣೆ ಬಗ್ಗೆ ಮೀಟಿಂಗ್
ಮಳೆ ಅವಾಂತರ, ಚರಂಡಿ ಅವ್ಯವಸ್ಥೆ ಬಗ್ಗೆಯೂ ಚರ್ಚೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬಗ್ಗೆಯೂ ಸಮಾಲೋಚನೆ
ಆಂತರಿಕ ಸಮೀಕ್ಷೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆ ಸುಳಿವು
ಬಿಬಿಎಂಪಿ ಚುನಾವಣೆ ಮತ್ತೆ ಮುಂದೂಡಿಕೆ ಸಾಧ್ಯತೆ
ಚುನಾವಣೆ ಬೇಡವೆಂದು ಶಾಸಕರಿಂದಲೇ ಲಾಬಿ
ಅಧಿಕಾರ ಕೈ ತಪ್ಪುವ ಆತಂಕದಲ್ಲಿ ಕಾಂಗ್ರೆಸ್
ಬೆಂಗಳೂರು ಗದ್ದುಗೆ ಏರಲು ಕಾಂಗ್ರೆಸ್ ಪಣ
ಲೋಕಸಭಾ ಚುನಾವಣೆ ಮುನ್ನವೇ ಬಿಬಿಎಂಪಿ ಬಜೆಟ್. ಮಾರ್ಚ್ನಲ್ಲೇ BBMP ಬಜೆಟ್ ಮಂಡನೆಗೆ ಸಕಲ ಸಿದ್ಧತೆ. ಸಿದ್ಧತೆ ಮಾಡುವಂತೆ ಅಧಿಕಾರಿಗಳಿಗೆ ಕಮಿಷನರ್ ಸೂಚನೆ. ಈಗಾಗಲೇ ಬಜೆಟ್ ತಯಾರಿಗೆ ನಾಲ್ಕು ವಿಶೇಷ ತಂಡ ರಚನೆ. ಹಣಕಾಸು ವಿಭಾಗದ ವಿಶೇಷ ಆಯುಕ್ತರ ನೇತೃತ್ವದ 4 ತಂಡ.
ಬಿಜೆಪಿ ಸರ್ಕಾರ ಮಾಡಿದ್ದ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕ್ಷೇತ್ರ ಪುನರ್ ವಿಂಗಡಣೆಯನ್ನು ರದ್ದು ಮಾಡಿ ಮತ್ತೆ ರಾಜ್ಯ ಕಾಂಗ್ರೇಸ್ ಸರ್ಕಾರ ವಾರ್ಡ್ಗಳ ಸಂಖ್ಯೆಯನ್ನು 225 ಕ್ಕೆ ಸೀಮಿತಗೊಳಿಸಿ ಅಧಿಸೂಚನೆ ಹೊರಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದು ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಲು ಎಲ್ಲಾ ತಯಾರಿ ನಡೆಸುತ್ತಿದೆ.
ಬಿಜೆಪಿಯವರು ದಿವಾಳಿಯಾಗಿದ್ದಾರೆ ಕಾಂಗ್ರೆಸ್ ಕಾರ್ಯಕ್ರಮ ನೋಡಿ ಹೊಟ್ಟೆಯುರಿ ಹೀಗಾಗಿ ಸಭೆಯಿಂದ BJPಯವ್ರು ಹೊರಗೆ ಇದ್ದಾರೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ಅವರಿಗೆ ಜನರಿಗೋಸ್ಕರ ಕೆಲಸ ಮಾಡೋ ಮನಸ್ಸಿಲ್ಲ
BBMP Election : ಕಳೆದ ಬಾರಿ ಬಿಜೆಪಿ ಸರ್ಕಾರ ರಾತ್ರೋರಾತ್ರಿ ಶರವೇಗದಲ್ಲಿ ವಾರ್ಡ ವಿಂಗಡಣೆ ಪಟ್ಟಿಯನ್ನೂ ಸರ್ಕಾರಕ್ಕೆ ಸಲ್ಲಿಕೆ ಮಾಡಿತ್ತು, ಅದ್ರೆ ಸುಪ್ರೀಂಕೋರ್ಟ ನಿರ್ದೇಶನದಂತೆ ವಿಂಗಡಣೆ ಮಾಡಿಲ್ಲವೆಂದು ಈಗಿನ ಕಾಂಗ್ರೇಸ್ ಸರ್ಕಾರ ಸರಸಾಗಟಗಿ ಪಟ್ಟಿಯನ್ನೂ ತಿರಸ್ಕರಿಸಿ, ಹೊಸ ಸಮಿತಿ ರಚನೆ ಮಾಡಿ ಬಿಬಿಎಂಪಿಗೆ ಹೊಸ ಬದಲಾವಣೆ ತರೋದಕ್ಕೆ ಮುಂದಾಗಿದೆ.
BBMP ಎಲೆಕ್ಷನ್ ನಡೆಯುತ್ತಾ ನಡೆಯಲ್ವಾ ಅನ್ನೋ ಗೊಂದಲ
ಸದ್ಯ ಎಲೆಕ್ಷನ್ ಆದಷ್ಟು ಬೇಗ ನಡೆಯೋದು ಬಹುತೇಕ ಡೌಟ್
ಸದ್ಯ ಕಾಂಗ್ರೆಸ್ ಬಿಬಿಎಂಪಿ ಮರುವಿಂಗಡಣೆಗೆ ಬಿಗ್ ಪ್ಲಾನ್
ಹೀಗೆ ಮಾಡಿದ್ರೆ ಇದರ ಬಗ್ಗೆ ಗಲಾಟೆಯಾಗುವ ಸಾಧ್ಯತೆ
BBMP ದಕ್ಷಿಣ ವಲಯದ ಮಾಜಿ ಅಧ್ಯಕ್ಷ N.R ರಮೇಶ್ ಹೇಳಿಕೆ
ಡಿ ಲಿಮಿಟೇಷನ್ ವೋಟ್ ಬ್ಯಾಂಕ್ ಗಟ್ಟಿಮಾಡಿಕೊಂಡಿದ ಬಿಜೆಪಿಗೆ ಟಕ್ಕರ್
ಡಿ ಲಿಮಿಟೆಷನ್ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಿರುವ ರಾಮಲಿಂಗರೆಡ್ಡಿ
ಹೊಸ ಡಿ ಲಿಮಿಟೇಷನ್ ಮಾಡೋದಕ್ಕೆ ಕಾನೂನು ಪ್ರಕ್ರಿಯೇ ಶುರು
ಬ್ರಾಂಡ್ ಬೆಂಗಳೂರು ಬೆಟರ್ ಬೆಂಗಳೂರು ಆಗಬೇಕು ಎನ್ನುವ ಉದ್ದೇಶದಿಂದ ಇಂದಿನ ಸಭೆ ನಡೆಸಲಾಗಿದೆ ಎಂದು ಸಭೆಯ ಅರಂಭದಲ್ಲಿಯೇ ತಿಳಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸದ್ಯ ಚುನಾವಣೆ ಮುಗಿಯುವುದರ ಜೊತೆಯಲ್ಲಿ ರಾಜಕಾರಣ ಸಹ ಮುಗಿದಿದೆ. ಬೆಂಗಳೂರು ಅಭಿವೃದ್ಧಿ ನಮ್ಮೆಲ್ಲರ ಗುರಿ, ನಮ್ಮ ಬ್ರಾಂಡ್ ಬೆಂಗಳೂರು ಬೆಟರ್ ಬೆಂಗಳೂರು ಆಗಬೇಕು, ಕುಡಿಯುವ ನೀರು, ಕಸ ನಿರ್ವಹಣೆ, ಟ್ರಾಫಿಕ್ ಮಾಸ್ಟರ್ ಪ್ಲಾನ್ ಬಗ್ಗೆ ಚರ್ಚೆ ಮಾಡೋಣ ಎಂದರು.
HD Kumaraswamy: ಗುಪುಗಾರಿಕೆ ಸಹಿಸಲ್ಲ. ಯಾರನ್ನೂ ಮೆಚ್ಚಿಸುವ ಅಗತ್ಯವೂ ಇಲ್ಲ. ನಿಷ್ಠೆಯಿಂದ ಪಕ್ಷದ ಕೆಲಸ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಾಕೀತು ಮಾಡಿದರು.
ಸುಮಾರು 1.6 ಕೋಟಿ ಜನಸಂಖ್ಯೆ ಹೊಂದಿರುವ ಸ್ಥಳೀಯ ಆಡಳಿತ ಸಂಸ್ಥೆ ಬಿಬಿಎಂಪಿ ಸದಸ್ಯರ ಆಡಳಿತಾವಧಿ ಪೂರ್ಣಗೊಂಡು ಎರಡುವರೆ ವರ್ಷಗಳಾಗಿದ್ದು, ಇದುವರೆಗೂ ಚುನಾವಣೆ ನಡೆಸೋ ಗೋಜಿಗೆ ಬಿಜೆಪಿ ಸರ್ಕಾರ ಹೋಗಿರ್ಲಿಲ್ಲ, ಇತ್ತ ವಾರ್ಡ್ ವಿಂಗಡಣೆ . ಮೀಸಲಾತಿ ಹೆಸರಲ್ಲಿ ಮುಂದಿನ ಬಾರಿ ಮೇಯರ್ ಗದ್ದುಗೆ ಏರ ಬೇಕು ಅಂತ ಪ್ಲಾನ್ ಮಾಡಿದ ಬಿಜೆಪಿಗೆ ಈಗ ಮುಖಭಂಗವಾಗಿದೆ,ಇತ್ತ ಹೊಸ ಸರ್ಕಾರ ಮೀಸಲಾತಿ ಬಗ್ಗೆ ಮರು ಪರಿಶೀಲನೆಗೆ ಸಮಿತಿ ರಚನೆ ಮಾಡಿ ಅದೇಶ ಹೊರಡಿಸಿದೆ.
ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಗೆಲುವನ್ನು ಬೆಂಗಳೂರಿನ ಎಎಪಿ ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು. ಕುಮಾರ ಪಾರ್ಕ್ ಪಶ್ಚಿಮದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ಸಿಹಿ ಹಂಚಿದರು.
ಬೆಂಗಳೂರು : ಕಳೆದೆರಡು ವರ್ಷಗಳಿಂದ ಬಿಬಿಎಂಪಿ ಚುನಾವಣೆಗೆ ಅಡ್ಡಗಾಲು ಹಾಕುತ್ತಾ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕವಾಗಿರುವ ರಾಜ್ಯ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆ ಖಂಡಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ಉಪವಾಸ ಕುಳಿತ ಪಕ್ಷದ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಬಿಎಂಪಿ ಚುನಾವಣೆಯನ್ನು ಡಿಸೆಂಬರ್ 31ರೊಳಗೆ ನಡೆಸಬೇಕು ಎಂಬ ಹೈಕೋರ್ಟ್ ಆದೇಶವನ್ನು ಆಮ್ ಆದ್ಮಿ ಪಾರ್ಟಿ ಸ್ವಾಗತಿಸಿದ್ದು, ಬಿಜೆಪಿಗೆ ತಾಕತ್ತಿದ್ದರೆ ಚುನಾವಣೆ ಮುಂದೂಡಲು ನೆಪ ಹುಡುಕುವ ಬದಲು ಈ ಆದೇಶವನ್ನು ಪಾಲಿಸಲಿ ಎಂದು ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ ಸವಾಲು ಹಾಕಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ವಾರ್ಡ್ ಮೀಸಲಾತಿ ಪಟ್ಟಿಯ ಕರಡು ಪ್ರತಿಯ ಸಂಬಂಧ ಸಾವಿರಾರು ಆಕ್ಷೇಪಣೆಗಳು ಹರಿದು ಬರುತ್ತಿವೆ. ಕಾಂಗ್ರೆಸ್ ಜನಪ್ರತಿನಿಧಿಗಳು ಇರುವ ಕ್ಷೇತ್ರಗಳಲ್ಲೇ ಹೆಚ್ಚು ಆಕ್ಷೇಪಣೆ ಅರ್ಜಿ ಸಲ್ಲಿಕೆಯಾಗಿವೆ ಎಂದು ತಿಳಿದು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.