Drinking water problem: ಜಲಕ್ಷಾಮದ ಮಧ್ಯೆ ಎಚ್ಚರಿಕೆ ವಹಿಸದೆ ಕುಡಿಯುವ ನೀರಿನಲ್ಲಿ ಬೈಕ್ ತೊಳೆಯುತ್ತಿದ್ದ ವ್ಯಕ್ತಿಗೆ ದಂಡ ಹಾಕಲಾಗಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಬಿಬಿಎಂಪಿ ಅಧಿಕಾರಿಗಳ ಮೇಲೆ 110 ಕೋಟಿ ಭ್ರಷ್ಟಾಚಾರ ಆರೋಪ
ಮಾಡದ ಕೆಲಸಕ್ಕೆ 110 ಕೋಟಿ ಹಣ ಬಿಡುಗಡೆ ಮಾಡಿದ ಅಧಿಕಾರಿಗಳು
ನೀರುಗಾಲುವೆ ವಿಭಾಗದ 110 ಕೋಟಿ ಕಾಮಗಾರಿ ಹೆಸರಲ್ಲಿ ಹಣ ರಿಲೀಸ್
ಕಳೆದ 3 ವರ್ಷದಲ್ಲಿ ನೂರಹತ್ತು ಕೋಟಿ ನೀಡಿರುವ ಅಧಿಕಾರಿಗಳು
ನಗರದ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಲ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಅಧಿಕಾರ ದುರ್ಬಳಿಕೆ ಆರೋಪಕ್ಕೆ ಕೈ ಸರ್ಕಾರ ಗುರಿಯಾಗಿದೆ.ಮಂಗಳವಾರ ಬೆಳಿಗ್ಗೆ ಶಾಂಗ್ರಿಲಾ ಹೋಟೆಲ್ ನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುರಜೆವಾಲ ಪಾಲ್ಗೊಂಡಿದ್ದು, ಅಧಿಕಾರಿಗಳ ಸಭೆಯಲ್ಲಿ ಸುರ್ಜೆವಾಲಾ ಅವರಿಗೆ ಏನು ಕೆಲಸ? ಎಂದು ವಿಪಕ್ಷಗಳು ಕೆಂಡ ಕಾರುತ್ತಿವೆ.
ಕೆ.ಆರ್ ಸರ್ಕಲ್ ಅಂಡರ್ ಪಾಸ್ನಲ್ಲಿ ಮುಳುಗಿ ಯುವತಿ ಮೃತಪಟ್ಟ ಹಿನ್ನಲೆ
ಅಂಡರ್ ಪಾಸ್ಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಜಾರಿಗೆ ಮುಂದಾದ ಬಿಬಿಎಂಪಿ
ನಗರದ ಅಂಡರ್ಪಾಸ್ಗಳ ಸ್ಥಿತಿಗತಿ ಬಗ್ಗೆ ಮಾಹಿತಿ ಕಲೆಹಾಕಿದ ಪಾಲಿಕೆ
ಅಂಡರ್ಪಾಸ್ಗಳಲ್ಲಿ ಸಿಸಿಟಿವಿ ಮೂಲಕ ನಿಗಾವಹಿಸುವಂತೆ ಡಿಸಿಎಂ ಸೂಚನೆ
ಮಳೆಯ ರೌದ್ರಾವತಾರಕ್ಕೆ ಟೆಕ್ಕಿ ಯುವತಿ ಸಾವು. ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್ ಪಾಸ್ನಲ್ಲಿ ನೀರು ಆರೋಪ. ಮಳೆ ನೀರು ಸರಾಗ ಹೋಗಲು ಕ್ರಮ ಕೈಗೊಳ್ಳದ ಆರೋಪ. ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಬಿಬಿಎಂಪಿ ವಿರುದ್ಧ ಎಫ್ಐಆರ್. ಹಲಸೂರು ಗೇಟ್ ಠಾಣೆಗೆ ದೂರು ನೀಡಿದ ಮೃತಳ ಸಹೋದರ.
ಬೆಂಗಳೂರು ನಗರದ ರಾಜರಾಜೇಶ್ವರಿ ನಗರ ವ್ಯಾಪ್ತಿಯ ಯಶವಂತಪುರ ಇಂಡಸ್ಟ್ರಿಯಲ್ ಏರಿಯಾ ಹಾಗೂ ಪೀಣ್ಯಾ ಇಂಡಸ್ಟಿçಯಲ್ ಏರಿಯಾ ಭಾಗದಲ್ಲಿ ಪ್ಲಾಸ್ಟಿಕ್ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ 500 ಕೆ.ಜಿ ನಿಷೇದಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದ್ದು, 34,000 ರೂ. ದಂಡ ವಿಧಿಸಿಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.