ಸಾರ್ವಜನಿಕರು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಈ ಕೆಳಕಂಡ ಅಧಿಕಾರಿಗಳಿಗಳಿಗೆ ದೂರವಾಣಿ ಮುಖೇನ ವಿಳಾಸದೊಂದಿಗೆ ಮಾಹಿತಿ ನೀಡಲು ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಬಿ.ಜಿ.ಎಲ್ ಸ್ವಾಮಿ ರವರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿರುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.