ಟಿ20 ಸರಣಿಯ ಮೊದಲ ಪಂದ್ಯವು ಆಗಸ್ಟ್ 26ರಂದು ಚಟಗಾಂನಲ್ಲಿ ನಡೆಯಲಿದ್ದು, ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳು ಕ್ರಮವಾಗಿ ಆಗಸ್ಟ್ 29 ಮತ್ತು 31ರಂದು ಮಿರ್ಪುರ್ನಲ್ಲಿ ಆಯೋಜನೆಗೊಳ್ಳಲಿವೆ. ಇದು ಬಾಂಗ್ಲಾದೇಶದಲ್ಲಿ ಭಾರತವನ್ನು ದ್ವಿಪಕ್ಷೀಯ ಟಿ20 ಸರಣಿಗೆ ಆತಿಥ್ಯ ವಹಿಸುವ ಮೊದಲ ಅವಕಾಶವಾಗಿದೆ.
ಬಿಸಿಸಿಐ 2024-25ರ ಋತುವಿಗೆ 16 ಮಹಿಳಾ ಆಟಗಾರ್ತಿಯರ ಕೇಂದ್ರ ಒಪ್ಪಂದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಂಡಳಿಯು ಕೆಲವು ಆಸಕ್ತಿದಾಯಕ ಬದಲಾವಣೆಗಳನ್ನು ಮಾಡಿದ್ದು, ಕೆಲವು ಆಟಗಾರರು ಹೊರಗಿಡಲಾಗಿದೆ. ಇನ್ನು ಕೆಲವರಿಗೆ ಅದೃಷ್ಟ ಒಲಿದಿದೆ. ಯುವ ವೇಗಿ ಟೈಟಸ್ ಸಾಧು, ಆಲ್ರೌಂಡರ್ ಅರುಂಧತಿ ರೆಡ್ಡಿ, ಅಮನ್ಜೋತ್ ಕೌರ್, ವಿಕೆಟ್ ಕೀಪರ್-ಬ್ಯಾಟರ್ ಉಮಾ ಛೆಟ್ರಿ ಮತ್ತು ಶ್ರೇಯಾಂಕ ಪಾಟೀಲ್ ಅವರನ್ನು ಸಿ ಗ್ರೇಡ್ಗೆ ಸೇರಿಸಲಾಗಿದೆ.
Rohit Sharma captaincy: ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತೀಯ ತಂಡದ ಕುಸಿತದ ಬಗ್ಗೆ ಭಾರತದ ಮಾಜಿ ನಾಯಕ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಕಳವಳ ವ್ಯಕ್ತಪಡಿಸಿದ್ದಾರೆ.
ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಇತ್ತೀಚೆಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಪ್ರಶಸ್ತಿಯನ್ನು ಗೆದ್ದಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ, ರೋಹಿತ್ ಶರ್ಮಾಗೆ ಮತ್ತೊಂದು ಸಂತಸದ ಸುದ್ದಿ ಸಿಗುವ ಸಾಧ್ಯತೆ ಇದೆ.
Raghavendra Divgi: ಪ್ರಾಮಾಣಿಕತೆ ಎಂಬ ಪದ ತುಂಬಾ ದೊಡ್ಡದು. ಜೀವನದ ಪ್ರತೀ ಹೆಜ್ಜೆಯಲ್ಲೂ ಪ್ರಾಮಾಣಿಕರಾಗಿಯೇ ಉಳಿಯುವುದು ಸುಲಭವಲ್ಲ.. ಎಷ್ಟೇ ಪ್ರಾಮಾಣಿಕರಾಗಿದ್ದರೂ ಸಮಯ, ಸಂದರ್ಭದ ಅನಿವಾರ್ಯತೆಯ ಕಾರಣಕ್ಕೆ ಆ ಪ್ರಾಮಾಣಿಕತೆಗೆ ಸಾಸಿವೆ ಕಾಳಿನಷ್ಟಾದರೂ ಧಕ್ಕೆ ಬಂದೇ ಬರುತ್ತದೆ. ಆದರೆ ರಾಘವೇಂದ್ರ ಇದಕ್ಕೆ ಅಪವಾದ.
Rajiv Shukla: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಹತ್ವದ ಘೋಷಣೆ ಮಾಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮಂಡಳಿಯಲ್ಲಿ ತನ್ನ ಪ್ರತಿನಿಧಿಗಳ ನೇಮಕವನ್ನು ಪ್ರಕಟಿಸಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಲಾಹೋರ್ನ ಗಡಾಫಿ ಕ್ರೀಡಾಂಗಣದಿಂದ ಭಾರತದ ಧ್ವಜವನ್ನು ಕೈಬಿಟ್ಟಿದೆ. ಭಾರತ ತಂಡವು ಟೂರ್ನಮೆಂಟ್ಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಘೋಷಿಸಿದ ಬೆನ್ನಲ್ಲೇ ಈ ನಿರ್ಧಾರ ಬಂದಿದೆ, ಬದಲಿಗೆ ಹೈಬ್ರಿಡ್ ಮಾದರಿಯಡಿಯಲ್ಲಿ ದುಬೈನಲ್ಲಿ ತಮ್ಮ ಪಂದ್ಯಗಳನ್ನು ಆಡಲು ಆಯ್ಕೆ ಮಾಡಿಕೊಂಡಿದೆ.
ಚಾಂಪಿಯನ್ಸ್ ಟ್ರೋಫಿಗಾಗಿ ಫೆಬ್ರವರಿ 12 ರವರೆಗೆ ತಂಡಗಳಲ್ಲಿ ಬದಲಾವಣೆಗಳನ್ನು ಮಾಡಲು ಅವಕಾಶವಿರುವುದರಿಂದ, ಬುಮ್ರಾ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಭಾರತಕ್ಕೆ ಎಂಟು ದಿನಗಳ ಕಾಲಾವಕಾಶವಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ಗೂ ಮುನ್ನ ಕೊಹ್ಲಿ ಇಂಜೆಕ್ಷನ್ ತೆಗೆದುಕೊಳ್ಳಬೇಕು. ಏನಾಯ್ತು ಕೊಹ್ಲಿಗೆ ಎನ್ನುವ ಪ್ರಶ್ನೆ ಎಲ್ಲರಲ್ಲಿಯೂ ಕಾಡುತ್ತಿದೆ. ವಿರಾಟ್ ಕೊಹ್ಲಿಯಿಂದ ಗ್ರೀನ್ ಸಿಗ್ನಲ್ ಪಡೆದ ನಂತರ ರಣಜಿಗೆ ಕೊಹ್ಲಿ ಹೆಸರನ್ನು ಘೋಷಿಸಲಾಯಿತು.
ಕ್ರಿಕ್ಬಜ್ನ ವರದಿಯ ಪ್ರಕಾರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಸಹಾಯಕ ಸಿಬ್ಬಂದಿಗೆ ಹೊಸ ಸದಸ್ಯರನ್ನು ಸೇರಿಸುವ ಬಗ್ಗೆ ಯೋಚಿಸುತ್ತಿದೆ ಎಂದು ತಿಳಿದುಬಂದಿದೆ. ಆದರೆ, ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.
ಭಾರತೀಯ ಆಟಗಾರರಿಗೆ ಕಟ್ಟುನಿಟ್ಟಿನ ನಿಯಮ ರೂಪಿಸಲು ಬಿಸಿಸಿಐ ಮುಂದಾಗಿದೆ ಎಂಬ ಸುದ್ದಿ ಬಂದಿದೆ.ಈ ನಿಯಮದ ಪ್ರಕಾರ ಆಟಗಾರರ ಪತ್ನಿಯರು ಯಾವುದೇ ಪ್ರವಾಸದಲ್ಲಿ ಅವರೊಂದಿಗೆ ಹೋಗಲು ಸಾಧ್ಯವಾಗುವುದಿಲ್ಲ.
ಭಾರತದ ಮುಂದಿನ ಟೆಸ್ಟ್ ಸರಣಿಯು ಜೂನ್ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿದೆ. ಇದು ಐದು ಪಂದ್ಯಗಳ ಸರಣಿಯಾಗಿದೆ. ಈ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಕ್ಯಾಪ್ಟನ್ ಆಗಿ ಮುಂದುವರಿಯುವುದು ಕಷ್ಟ.
Devajit saikia: ದೇವ್ಜಿತ್ ಸೈಕಿಯಾ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಶನಿವಾರ ಅವರೊಬ್ಬರೇ ಈ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್ 1 ರಂದು ಜಯ್ ಶಾ ಅವರು ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಬಿಸಿಸಿಐ ಕಾರ್ಯದರ್ಶಿ ಹುದ್ದೆ ತೆರವಾಗಿತ್ತು. ಅಂದಿನಿಂದ ದೇವಜಿತ್ ಸೈಕಿಯಾ ಬಿಸಿಸಿಐ ಹಂಗಾಮಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Ishan Kishan: ಟೀಂ ಇಂಡಿಯಾದ ಪ್ರಮುಖ ಆಟಗಾರರಾಗಿದ್ದ ಇಶಾನ್ ಕಿಶನ್ ಅವರು ಅವಕಾಶಗಳಿಂದ ವಂಚಿತಗೊಂಡಿದ್ದು, ಜಾರ್ಖಂಡ್ ತಂಡದೊಂದಿಗೆ ತಮ್ಮ ಪಯಣವನ್ನು ಮತ್ತೆ ಆರಂಭಿಸಿದ್ದಾರೆ. ಸದ್ಯ ಜಾರ್ಖಂಡ್ ತಂಡದ ನಾಯರಾಗಿರುವ ಇಶಾನ್ ಕಿಶನ್, ಇದೀಗ ವಿಧ್ವಂಸಕ ಶತಕ ಸಿಡಿಸಿ ಸೈ ಎನಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.