World Cup 2023 India pakistan match : ಅಹಮದಾಬಾದ್ನಲ್ಲಿ ನಡೆದ ಭಾರತ ವಿರುದ್ಧದ ವಿಶ್ವಕಪ್ ಪಂದ್ಯದ ವೇಳೆ ವೀಕ್ಷಕರ ಅಶಿಸ್ತಿನ ವರ್ತನೆಯ ಆರೋಪದ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ)ಯು ಐಸಿಸಿ ಗೆ ದೂರು ನೀಡಿತ್ತು.
ODI World Cup 2023: ಏಕದಿನ ವಿಶ್ವಕಪ್’ಗೆ ಕಳೆದ ದಿನ ಅಂದರೆ ಅಕ್ಟೋಬರ್ 5ರಂದು ಚಾಲನೆ ಸಿಕ್ಕಿದೆ. ಭಾರತದ ಆತಿಥ್ಯದಲ್ಲಿ ನಡೆಯಲಿರುವ ವಿಶ್ವ ಕ್ರಿಕೆಟ್ ಮಹಾಟೂರ್ನಿಯ ಪ್ರಾರಂಭಕ್ಕೂ ಮುನ್ನ ಬಿಸಿಸಿಐ ಈ ಬಗ್ಗೆ ಮಾಹಿತಿ ನೀಡಿದೆ.
World Cup 2023 opening ceremony: ಎಲ್ಲವೂ ಸರಿಯಾಗಿದೆ ಎಂದು ಭಾವಿಸುತ್ತಿದ್ದ ಈ ಸಮಯದಲ್ಲಿ ಅಕ್ಟೋಬರ್ 4 ರಂದು ನಡೆಯಬೇಕಿದ್ದ ವಿಶ್ವಕಪ್ಗೆ ಉದ್ಘಾಟನಾ ಸಮಾರಂಭ ರದ್ದಾಗಿದೆ ಎಂದು ಹೇಳಲಾಗುತ್ತಿದೆ.
ಏಕದಿನ ವಿಶ್ವಕಪ್ 2023: ವಿಶ್ವಕಪ್ಗಾಗಿ ಭಾರತ ತಂಡದಲ್ಲಿ ಕೊನೆಯ ಕ್ಷಣದಲ್ಲಿ ದೊಡ್ಡ ಬದಲಾವಣೆಯನ್ನು ಮಾಡಲಾಗಿದೆ. ಗಾಯಗೊಂಡಿರುವ ಅಕ್ಸರ್ ಪಟೇಲ್ ಬದಲಿಗೆ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು 15 ಸದಸ್ಯರ ತಂಡದಲ್ಲಿ ಸೇರಿಸಲಾಗಿದೆ.
Indian vs Pakistan Bilateral series: ಏಷ್ಯಾ ಕಪ್ ಕಾರಣ ಭಾರತೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಹೀಗಿರುವಾಗ ಮತ್ತೊಮ್ಮೆ ಭಾರತ-ಪಾಕ್ ನಡುವಿನ ಕ್ರಿಕೆಟ್ ಸರಣಿ ಆರಂಭವಾಗಬಹುದೇ ಎಂಬ ಪ್ರಶ್ನೆ ಎದ್ದಿದೆ.
ODI World Cup 2023: ಏಷ್ಯಾಕಪ್ ಟೂರ್ನಿಗೆ ಆಯ್ಕೆಯಾಗದ ಯುಜ್ವೇಂದ್ರ ಚಾಹಲ್ಗೆ ವಿಶ್ವಕಪ್ ತಂಡದಲ್ಲಿಯೂ ಸ್ಥಾನ ಸಿಕ್ಕಿಲ್ಲ. ಆದರೆ 50 ಓವರ್ ಮಾದರಿಯಲ್ಲಿ ರನ್ ಗಳಿಸಲು ಪರದಾಡುತ್ತಿರುವ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.
BCCI Angry On Virat Kohli: ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ ನಲ್ಲಿ ಮಾಡಿದ ಪೋಸ್ಟ್ ಬಿಸಿಸಿಐ ಅನ್ನು ಕೆರಳಿಸಿದೆ. ಏಷ್ಯಾಕಪ್ಗೆ ಟೀಂ ಇಂಡಿಯಾ ಸಜ್ಜಾಗುತ್ತಿರುವ ಹೊತ್ತಲ್ಲಿ ಈ ಬೆಳವಣಿಗೆ ನಡೆದಿದೆ.
Yo-Yo Test Score: ಕಿಂಗ್ ಕೊಹ್ಲಿಯ ಈ ನಡೆಯಿಂದ ಗರಂ ಆಗಿರುವ ಬಿಸಿಸಿಐ ತಮ್ಮ ಫಿಟ್ನೇಸ್ ಸ್ಕೋರ್ಗಳನ್ನು ಸಾರ್ವಜನಿಕ ಡೊಮೇನ್ನಲ್ಲಿ ಹಾಕುವಂತಿಲ್ಲವೆಂದು ಟೀಂ ಇಂಡಿಯಾ ಆಟಗಾರರಿಗೆ ಸೂಚಿಸಿದೆ.
Team India for Asia Cup 2023: ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಮೂವರು ಕ್ರಿಕೆಟಿಗರಿಗೆ ಸ್ಥಾನ ನೀಡಿದ್ದು, ಅವರಿಂದ ಟೀಂ ಇಂಡಿಯಾಗೆ ಸಂಕಷ್ಟ ಎದುರಾಗುವ ಭೀತಿ ಇದೆ. ಆ ಆಟಗಾರರು ಯಾರೆಂದು ತಿಳಿಯೋಣ.
Tanmay Srivastava and Ajitesh Argal: ಜೂನ್’ನಲ್ಲಿ ಅಹಮದಾಬಾದ್’ನಲ್ಲಿ ನಿವೃತ್ತ ಕ್ರಿಕೆಟಿಗರಿಗೆ ಬಿಸಿಸಿಐ ನಡೆಸಿದ ಅಂಪೈರಿಂಗ್ ಪರೀಕ್ಷೆ ಯ ಫಲಿತಾಂಶಗಳು ಜುಲೈ 36ರಂದು ಹೊರಬಿದ್ದಿವೆ.
Team India Troll: ಗುರುವಾರ ಬ್ರಿಡ್ಜ್ ಟೌನ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಅವರಿಗೆ ಪ್ಲೇಯಿಂಗ್ 11 ನಲ್ಲಿ ಸ್ಥಾನ ನೀಡಲಿಲ್ಲ.
ICC ತನ್ನ ವಾರ್ಷಿಕ ಸಭೆಯಲ್ಲಿ ಮಹತ್ವದ ಈ ನಿರ್ಧಾರವನ್ನು ತೆಗೆದುಕೊಂಡಿದೆ, ಇದರಿಂದ ಪುರುಷ ಹಾಗೂ ಮಹಿಳಾ ಕ್ರಿಕೆಟ್ ಆಟಗಾರರು ತಮ್ಮ ಈವೆಂಟ್ಗಳಲ್ಲಿ ಪಡೆಯುವ ಬಹುಮಾನದ ಮೊತ್ತವು ಏಕಸಮಾನ ಇರಲಿದೆ.
IND vs WI, 2023: ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಬಿಸಿಸಿಐನ ಆಯ್ಕೆ ಸಮಿತಿ ಮ್ಯಾಚ್ ವಿನ್ನರ್ ಆಟಗಾರನನ್ನೇ ಕೈ ಬಿಟ್ಟಿದೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಈ ಆಟಗಾರನನ್ನು ಆಯ್ಕೆ ಮಾಡಡಿರುವ ನಿರ್ಧಾರದಿಂದ ಟೀಂ ಇಂಡಿಯಾ ನಷ್ಟ ಅನುಭವಿಸಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.