ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ನೀಡಲಾಯಿತು.ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದರು.
ಗೋವಿಂದ ಕಾರಜೋಳ ಹಾಗೂ ಸುಧಾಕರ್ ಅವರ ವಿರುದ್ಧವೂ ಆರೋಪಗಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಯಾರೇ ಇರಲಿ. ಯಾವುದೇ ಕಚೇರಿ ಇರಲಿ. ನಿರ್ದಿಷ್ಟ ಆರೋಪಗಳಿದ್ದರೆ ಅದಕ್ಕೆ ಉತ್ತರ, ಪ್ರತಿಕ್ರಿಯೆ ನೀಡಬಹುದು" ಎಂದರು.
ಈ ವಿಶ್ವವಿಖ್ಯಾತ ಬೆಂಗಳೂರು ಕರಗದ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (CM Basavaraj Bommai) ಹೆಚ್ಚಿನ ಆಸಕ್ತಿ ತೋರಿ 4 ಕೋಟಿ ರೂಪಾಯಿಗಳನ್ನು ಮಂಜೂರು ಮಾಡುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಸುಂದರವಾಗಿ ಮಂಟಪ ನಿರ್ಮಾಣ ಸೇರಿದಂತೆ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಒಂದು ವೇಳೆ ಈ ಅಭಿವೃದ್ಧಿ ಕಾಮಗಾರಿಗೆ ಹೆಚ್ಚುವರಿ ಹಣ ಬೇಕಾದರೆ ಅದನ್ನೂ ಒದಗಿಸಿಕೊಡಲು ಬಿಡಿಎ ಬದ್ಧವಾಗಿದೆ ಎಂದಿದ್ದಾರೆ.
ಬಿಡಿಎ ಸ್ಥಾಪನೆಗೊಂಡ ಉದ್ದೇಶವೇ ಸಂಪೂರ್ಣ ಬದಲಾಗಿದೆ. ಬಡವರು, ಮಧ್ಯಮ ವರ್ಗದ ಜನರಿಗೆ ಮನೆ ನಿರ್ಮಿಸಿಕೊಡುವ ಜವಾಬ್ದಾರಿ ಬಿಡಿಎ ಮೇಲಿತ್ತು. ಇಂದು ಈ ಕೆಲಸಕ್ಕಿಂತ ರಸ್ತೆ, ಮೇಲ್ಸೇತುವೆ ನಿರ್ಮಾಣ, ಕಮರ್ಷಿಕಲ್ ಇತರೆ ಕ್ಷೇತ್ರದತ್ತ ವಿಸ್ತರಿಸಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.