NEET UG 2023: ಬಿಎಸ್ಸಿ ನರ್ಸಿಂಗ್ ಸೇರಿದಂತೆ ಇತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನೀಟ್( NEET) ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ್ದು, ಇದರಲ್ಲಿ ಎಕ್ಷಮ್ ದಿನಾಂಕವನ್ನು ಘೋಷಿಸಲಾಗಿದೆ.
NEET 2021: ಇನ್ಮುಂದೆ ವರ್ಷದಲ್ಲಿ ಒಂದೇ ಬಾರಿಗೆ NEET ಪರೀಕ್ಷೆಗಳು ನಡೆಯಲಿವೆ. ವರ್ಷದಲ್ಲಿ ಎರಡು ಬಾರಿ ಪರೀಕ್ಷೆಗಳನ್ನು ನಡೆಸುವ ಎಲ್ಲಾ ರೀತಿಯ ಊಹಾಪೋಹಗಳನ್ನು National Testing Agency ಡಿಜಿ ವಿನೀತಾ ಜೋಶಿ ಅಲ್ಲಗಳೆದಿದ್ದಾರೆ.
Supreme Court Judgement On NEET - ವೈದ್ಯಕೀಯ (Medical) ಓದಲು ಮಾಡಲು ಬಯಸುವ ಅಭ್ಯರ್ಥಿಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಈಗ NEET ನಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಬಿಡಿಎಸ್ (BDS)ಗೆ ಸೇರುವ ಮೂಲಕ ತಮ್ಮ ಕನಸನ್ನು ಈಡೇರಿಸಿಕೊಳ್ಳಬಹುದು
CBSE Board Exam 2021: ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖರಿಯಾಲ್ ನಿಶಾಂಕ್ ಪರಿಷ್ಕೃತ ಪಠ್ಯಕ್ರಮದಿಂದಲೇ 10ನೇ ಮತ್ತು 12ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಪ್ರಶ್ನೆಗಳನ್ನು ಕೇಳಲಾಗುವುದು ಎಂದು ಹೇಳಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪ್ರೋತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ & ದಂತ ಆರೋಗ್ಯಾಧಿಕಾರಿಗಳಿಗೆ 2020ರ ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.