Foods that Lower Cholesterol: ಕೊಲೆಸ್ಟ್ರಾಲ್ ಹೆಚ್ಚಳದಿಂದ ಹೃದಯಾಘಾತದ ಅಪಾಯ ಹೆಚ್ಚಿರುತ್ತದೆ. ಕೊಲೆಸ್ಟ್ರಾಲ್ ಹೆಚ್ಚಳವು ಅನೇಕ ಜನರನ್ನು ಕಾಡುತ್ತಿದೆ. ಹೀಗಾಗಿ ಅದನ್ನು ನಿಯಂತ್ರಿಸಲು ನೀವು ಈ ಮನೆಮದ್ದುಗಳನ್ನು ಟ್ರೈ ಮಾಡಬೇಕು.
Foods for pregnant women: ಗರ್ಭಿಣಿಯರು ಮಾತ್ರವಲ್ಲ, ಯಾವುದೇ ವ್ಯಕ್ತಿ ಮೊಳಕೆಯೊಡೆದ ಆಲೂಗಡ್ಡೆ ತಿನ್ನಬಾರದು. ಮೊಳಕೆಯೊಡೆದ ಆಲೂಗಡ್ಡೆಯಲ್ಲಿ ಅನೇಕ ವಿಷಗಳು ಕಂಡುಬರುತ್ತವೆ, ಇದು ತಾಯಿ ಮತ್ತು ಮಗುವಿಗೆ ಹಾನಿ ಮಾಡುತ್ತದೆ. ಮೊಳಕೆಯೊಡೆದ ಆಲೂಗಡ್ಡೆಗಳಲ್ಲಿ ಸೊಲಾನೈನ್ ಕಂಡುಬರುತ್ತದೆ, ಇದು ಮಗುವಿನ ಬೆಳವಣಿಗೆಗೆ ಅಪಾಯಕಾರಿ.
Protein In Your Diet: ಉತ್ತಮ ಆರೋಗ್ಯಕ್ಕಾಗಿ ಪ್ರತಿದಿನ ಸಾಕಷ್ಟು ಪ್ರೋಟೀನ್ ಪಡೆಯುವುದು ಅವಶ್ಯಕವಾಗಿದೆ. ಪ್ರೋಟೀನ್-ಭರಿತ ಆಹಾರಗಳು ಜೀವಕೋಶದ ರಚನೆ, ರೋಗನಿರೋಧಕ ಕ್ರಿಯೆ, ಚಲನಶೀಲತೆ, ಹಾರ್ಮೋನ್ ಉತ್ಪಾದನೆ ಮತ್ತು ರಾಸಾಯನಿಕ ಪ್ರತಿಕ್ರಿಯೆಗಳನ್ನು ಉತ್ತೇಜಿಸುತ್ತದೆ. ನಿಮ್ಮ ದೈನಂದಿನ ಊಟಕ್ಕೆ ಹೆಚ್ಚಿನ ಪ್ರೋಟೀನ್ ಸೇರಿಸಲು ಮತ್ತು ಒಟ್ಟಾರೆ ಯೋಗಕ್ಷೇಮವನ್ನು ಉತ್ತೇಜಿಸಲು ಕೆಲವು ಸುಲಭ ಮಾರ್ಗಗಳು ಇಲ್ಲಿವೆ .
Food To Avoid Cholesterol: ರಕ್ತದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ಮಾರಕ. ಆದರೆ ಕೆಲವು ವಿಶೇಷವಾದ ಸೂಪರ್ಫುಡ್ಗಳನ್ನು ಸೇವಿಸುವುದರಿಂದ ನೀವು ಕೆಟ್ಟ ಕೊಲೆಸ್ಟ್ರಾಲ್ ನಿಂದಾಗುವ ಸಮಸ್ಯೆಯಿಂದ ಪಾರಾಗಬಹುದು.
Secret Of 100 Year Life - ಕೆಲವರು 100 ವರ್ಷಗಳ ಕಾಲ ಹೇಗೆ ಸುದೀರ್ಘ ಜೀವನ (Long Life) ನಡೆಸುತ್ತಾರೆ? ಈ ರಹಸ್ಯಕ್ಕೆ ಉತ್ತರ ಇದೀಗ ಕಂಡು ಹಿಡಿಯಲಾಗಿದೆ. ನೀವೂ ಈ ರಹಸ್ಯವನ್ನು (Secrete Of 100 Year Life) ತಿಳಿದು ದೀರ್ಘ ಹಾಗೂ ಸಂತೋಷದ ಜೀವನವನ್ನು ನಡೆಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.