Beetroot Benefits: ರೋಗಗಳ ವಿರುದ್ಧ ಹೋರಾಡಲು ನಮ್ಮ ದೇಹಕ್ಕೆ ಹಲವು ವಿಧದ ಜೀವಸತ್ವಗಳು ಮತ್ತು ಖನಿಜಗಳು ಬೇಕಾಗುತ್ತವೆ, ಇವು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿರುತ್ತವೆ.
Foods that help purify your blood: ಪಾಲಕ್ ಸೊಪ್ಪು, ಮೆಂತೆ ಸೊಪ್ಪು, ಬೀನ್ಸ್, ಕೋಸುಗಡ್ಡೆ, ಕ್ಯಾರೆಟ್, ಹೂಕೋಸು, ಬ್ರೊಕೋಲಿ, ಬೀಟ್ರೋಟ್, ಇಂತಹ ಹಸಿರೆಲೆ ಸೊಪ್ಪು ತರಕಾರಿಗಳಲ್ಲಿ ಯಥೇಚ್ಛವಾಗಿ ಆಂಟಿ-ಆಕ್ಸಿಡೆಂಟ್ ಗುಣಲಕ್ಷಣಗಳು ಕಂಡು ಬರುತ್ತದೆ.
Beetroot Benefits: ಉತ್ತಮ ಆರೋಗ್ಯಕ್ಕೆ ಬೀಟ್ರೂಟ್ ಅತ್ಯಗತ್ಯ ಎಂದು ಪೌಷ್ಟಿಕತಜ್ಞರು ಸಲಹೆ ನೀಡುತ್ತಾರೆ. ಪ್ರತಿದಿನ ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಬಹುದು.
Homemade mouth freshener: ಹೆಚ್ಚಿನ ಜನರ ದೇಹದಲ್ಲಿ ಕಬ್ಬಿಣದ ಕೊರತೆ ಕಂಡುಬರುತ್ತದೆ. ಅದರಲ್ಲೂ ಪುರುಷರಿಗೆ ಹೋಲಿಸಿದರೆ ಮಹಿಳೆಯರು ರಕ್ತ, ಕಬ್ಬಿಣ ಮತ್ತು ಶಕ್ತಿಯ ಕೊರತೆಯನ್ನು ಹೊಂದಿರುತ್ತಾರೆ. ಮಹಿಳೆಯರು ತಮ್ಮ ಆಹಾರದ ಬಗ್ಗೆ ಹೆಚ್ಚು ಗಮನ ಹರಿಸದ ಕಾರಣ ಇದು ಸಂಭವಿಸಬಹುದು. ಕೆಲವರಿಗೆ ಜೀರ್ಣಕ್ರಿಯೆ, ಚರ್ಮ ಮತ್ತು ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳೂ ಇರುತ್ತವೆ.
ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟ ಕಡಿಮೆಯಾದ್ರೆ ಬಹುತೇಕರು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಅದು ಕಡಿಮೆಯಾದರೆ ಯಾವ ಸಮಸ್ಯೆ ಬರುತ್ತದೆ ಅನ್ನೋದು ಗೊತ್ತಿರುವುದಿಲ್ಲ. ಹಿಮೋಗ್ಲೋಬಿನ್ ಎಂದರೆ ಕೆಂಪುರಕ್ತ ಕಣಗಳಲ್ಲಿರುವ ಒಂದು ಬಗೆಯ ಪ್ರೋಟೀನ್. ಇದು ದೇಹದಲ್ಲಿ ಆಮ್ಲಜನಕದ ಮೇಲುಸ್ತುವಾರಿ ನೋಡಿಕೊಳ್ಳುವ ವಿಭಾಗ. ಈ ವಿಭಾಗದಲ್ಲಿ ಎಡವಟ್ಟಾದರೆ ಉಳಿದೆಲ್ಲ ವಿಭಾಗದಲ್ಲೂ ಏರುಪೇರು ಉಂಟಾಗುತ್ತದೆ. ಹೀಗಾಗಿ ಇದರ ಮಟ್ಟದಲ್ಲಿ ತೀರಾ ಏರುಪೇರು ಆಗುವಂತಿಲ್ಲ. ಹಿಮೋಗ್ಲೋಬಿನ್ ಕಡಿಮೆಯಾದರೆ ಅದನ್ನು ರಕ್ತಹೀನತೆ ಅಥವಾ ಅನೀಮಿಯ ಎಂದು ಕರೆಯಲಾಗುತ್ತದೆ. ಇದನ್ನು ಸರಿತೂಗಿಸುವಂಥ ಆಹಾರಗಳು ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ....
Pre-workout Healthy Drinks: ಪ್ರತಿನಿತ್ಯ ವ್ಯಾಯಾಮ ಮಾಡುವವರು ವರ್ಕೌಟ್ ಮಾಡುವ ಮೊದಲು ಪೌಷ್ಟಿಕ ಪಾನೀಯಗಳನ್ನು ಸೇವಿಸುವುದರಿಂದ ದೇಹವು ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಚೇತರಿಸಿಕೊಳ್ಳಲು ಸಹಾಯ ಮಾಡುವ ಆರೋಗ್ಯಕರ ಪಾನಿಯಗಳ ಪಟ್ಟಿ ಇಲ್ಲಿದೆ.
Side Effects of Beetroot: ಆರೋಗ್ಯವಾಗಿರಲು ಎಲ್ಲ ರೀತಿಯ ತರಕಾರಿಗಳನ್ನು ಸೇವಿಸಬೇಕು.. ಆದರೆ ಕೆಲವು ಕಾಯಿಲೆಗಳನ್ನು ಹೊಂದಿರುವವರು ತಮ್ಮ ಆಹಾದಲ್ಲಿಯೇ ಸುಧಾರಣೆ ಮಾಡಿಕೊಳ್ಳಬೇಕಾಗುತ್ತದೆ.. ಅಂತಹವರಿಗೆ ಕೆಲ ತರಕಾರಿ ಹಾಗೂ ಹಣ್ಣುಗಳು ದೇಹದ ಮೇಲೆ ಪರಿಣಾಮ ಬೀರುತ್ತವೆ.. ಅದರಲ್ಲಿ ಬೀಟ್ರೂಟ್ ಕೂಡ ಒಂದು..
Health tips for men: ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಪುರುಷರು ಅನೇಕ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ. ಈ ಪೈಕಿ ಲೈಂಗಿಕ ಸಮಸ್ಯೆಯೂ ಒಂದು. ಈ ಸಮಸ್ಯೆಗೆ ಪವರ್ಫುಲ್ ಮನೆಮದ್ದುಗಳನ್ನುಇಲ್ಲಿ ನೀಡಲಾಗಿದೆ.
Health Benefits of Beetroot: ಬೀಟ್ರೂಟ್ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಮಧುಮೇಹ ಹೊಂದಿರುವ ಜನರ ಆರೋಗ್ಯಕ್ಕೆ ಸಹಕಾರಿಯಾಗಿದೆ. ಬೀಟ್ರೂಟ್ ಮತ್ತು ಮಧುಮೇಹದ ಬಗ್ಗೆ ಅನೇಕ ಸಂಶೋಧನೆಗಳು ನಡೆದಿದೆ. ರಕ್ತದಲ್ಲಿನ ಸಕ್ಕರೆ, ಇನ್ಸುಲಿನ್ ಮತ್ತು ಹೆಚ್ಚಿನವುಗಳ ಮೇಲೆ ಇದರ ಪರಿಣಾಮಗಳ ಬಗ್ಗೆ ತಿಳಿಯಿರಿ.
Tips for long hair :ಕೂದಲಿನ ಸಮಸ್ಯೆ ಎದುರಾಗುತ್ತಿದ್ದಂತೆಯೇ ರಾಸಾಯನಿಕ ಪರಿಹಾರದ ಬದಲು ನೈಸರ್ಗಿಕ ವಸ್ತುಗಳನ್ನು ಬಳಸಲು ಪ್ರಯತ್ನಿಸಬೇಕು. ಮನೆಯಲ್ಲಿಯ್ ಹೇರ್ ಮಾಸ್ಕ್ ಗಳನ್ನು ಬಳಸುವ ಮೂಲಕ ಕೂದಲಿನ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು.
Foods That Good for Healthy Liver: ಬಾದಾಮಿಯಲ್ಲಿ ವಿಟಮಿನ್ ‘ಇ’ ಇದ್ದು, ಇದು ದೇಹ ಮತ್ತು ಮನಸ್ಸನ್ನು ಸದೃಢವಾಗಿಡಲು ತುಂಬಾ ಪ್ರಯೋಜನಕಾರಿಯಾಗಿದೆ. ಹೀಗಾಗಿ ಪ್ರತಿದಿನ ಬಾದಾಮಿ ಸೇವನೆಯಿಂದ ನೀವು ಆರೋಗ್ಯಕರ ಲಿವರ್ ಹೊಂದಬಹುದು.
Pink Lips: ಬಣ್ಣಬಣ್ಣದ ಲಿಪ್ಸ್ಟಿಕ್ಗಳಿಂದ ನಿಮ್ಮ ತುಟಿಗಳನ್ನು ಮರೆಮಾಚಲು ಪ್ರಯತ್ನಿಸುತ್ತೀರಾ? ಈ ರೆಮಿಡಿಗಳನ್ನ ಅನುಸರಿಸೋದ್ರಿಂದ ನಿಮ್ಮ ತುಟಿಗಳಿಗೆ ನೈಸರ್ಗಿಕವಾದ ಗುಲಾಬಿ ಬಣ್ಣ ನೀಡಬಹುದು.
Uric Acid: ಮನುಷ್ಯನ ದೇಹದಲ್ಲಿ ಪ್ಯೂರಿನ್ ಎಂಬ ರಾಸಾಯನಿಕ ಅಂಶದಿಂದ ಯೂರಿಕ್ ಆಮ್ಲವು ಹೆಚ್ಚಾಗುತ್ತಿದ್ದು, ಕೆಲವು ಆಹಾರ ಸೇವನೆಯನ್ನು ರಾತ್ರಿ ವೇಳೆ ತ್ಯಜಿಸಬೇಕಾಗುತ್ತದೆ. ಇದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
Beetroot For Skin: ಬೀಟ್ರೂಟ್ ಸೇವನೆ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ ಎಂದು ನಿಮಗೆ ತಿಳಿದೇ ಇದೆ ಆದರೆ, ಇದೇ ಬೀಟ್ರೂಟ್ ಆಕರ್ಷಕ ತ್ವಚೆಯನ್ನು ನಿಮ್ಮದಾಗಿಸಲು ಕೂಡ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ?
Benefits Of Beetroot : ಬೀಟ್ರೂಟ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ಅಂಶಗಳು ತ್ವಚೆ, ಆರೋಗ್ಯ ಮತ್ತು ಕೂದಲಿಗೆ ತುಂಬಾ ಒಳ್ಳೆಯದು.ಇನ್ನೊಂದೆಡೆ, ನೀವು ಹೃದ್ರೋಗಿಗಳಾಗಿದ್ದರೆ, ನೀವು ಪ್ರತಿದಿನ ಬೀಟ್ರೂಟ್ ಅನ್ನು ಸೇವಿಸಬೇಕು. ಏಕೆಂದರೆ ಬೀಟ್ರೂಟ್ ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.