ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಮತ್ತೆ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿಯ ಗೋಕಾಕ್ ನಗರದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಡಕಲ್ ಜಲಾಶಯದಿಂದ 26 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಮಟನ್ ಮಾರ್ಕೆಟ್ ಸೇರಿದಂತೆ ಬಡಾವಣೆಗಳು ಜಲಾವೃತವಾಗಿವೆ.
ಬೆಳಗಾವಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆಯ ಹಿನ್ನೆಲೆಯಲ್ಲಿ ಕತ್ರಿದಡ್ಡಿ, ದಿಂಡಲಕೊಪ್ಪ, ನಿಚ್ಚಣಕಿ ಗ್ರಾಮಗಳ ಮನೆಗಳಿಗೆ ಭಾರೀ ಹಾನಿ ಉಂಟಾಗಿದೆ. ಸ್ಥಳಕ್ಕೆ ಖಾನಾಪುರ ತಾಲೂಕು ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.