ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ. ಮಾಸಿಕ ಪಿಂಚಣಿ,ಕನ್ನಡ ಶಾಲೆ, ವಿವಿ ಸ್ಥಾಪನೆ, ಬಾಕಿ ಪಾವತಿ. ರೈತರಿಂದ ಹಕ್ಕು ಪತ್ರ, ವಿವಿ ಅಕ್ರಮ ನೇಮಕಾತಿ, ಮಾಸಿಕ ಗೌರವ . ಹೀಗೆ ವಿವಿಧ ಸಂಘಟನೆಗಳಿಂದ ಬೆಳಗಾವಿಯಲ್ಲಿ ಪ್ರತಿಭಟನೆ.
Basangouda Patil Yatnal: ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ನಮ್ಮ ಅಪ್ಪ ಮುಖ್ಯಮಂತ್ರಿಯಲ್ಲ. ನಾನು ಯಾವುದೇ ಸರ್ಕಾರಿ ಭೂಮಿ ಲೂಟಿ ಮಾಡಿಲ್ಲ. ನಂದು ಎಲ್ಲವೂ ಕುಲಂಕುಲ್ಲ ಇದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂದು ಯತ್ನಾಳ್ ಹೇಳಿದ್ದಾರೆ.
ಆರಂಭದಿಂದಲೂ ತೀವ್ರ ವಿವಾದಕ್ಕೊಳಗಾಗಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಿರೇಬಾಗೇವಾಡಿ ಬಳಿಯ ನೂತನ ಕ್ಯಾಂಪಸ್ ಕಾಮಗಾರಿಯ ಕರ್ಮಕಾಂಡ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಎದುರೇ ಬಟಾ ಬಯಲಾಯಿತು.
ಆರಂಭದಿಂದಲೂ ತೀವ್ರ ವಿವಾದಕ್ಕೊಳಗಾಗಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಿರೇಬಾಗೇವಾಡಿ ಬಳಿಯ ನೂತನ ಕ್ಯಾಂಪಸ್ ಕಾಮಗಾರಿಯ ಕರ್ಮಕಾಂಡ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಎದುರೇ ಬಟಾ ಬಯಲಾಯಿತು.
ಶಿವಮೊಗ್ಗದಲ್ಲಿ ಗಲಾಟೆ ವೇಳೆ ಪೊಲೀಸರ ಮೇಲೆ ಹಲ್ಲೆ ವಿಚಾರ... ಗಲಭೆಗೆ ಕಾರಣರಾದವರು ಯಾವುದೇ ಕೋಮಿಗೆ ಸೇರಿರಲಿ.. ಯಾವುದೇ ಪಕ್ಷಕ್ಕೆ ಸೇರಿರಲಿ ಅವರ ಮೇಲೆ ಕ್ರಮಕ್ಕೆ ಹೇಳಿದ್ದೀನಿ.. ಬೆಳಗಾವಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
Lakshmi Hebbalkar : ಇದೀಗ ಸಂಸತ್ ಕಲಾಪದಲ್ಲಿ ಮಸೂದೆಯನ್ನು ಮಂಡಿಸಲಾಗಿದೆ. ಇದನ್ನು ಪಕ್ಷಾತಿತವಾಗಿ ಸ್ವಾಗತಿಸುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹರ್ಷ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.