ಕುಂದಾನಗರಿ ಬೆಳಗಾವಿಯಲ್ಲಿ ಗಣೇಶೋತ್ಸವ ಸಂಭ್ರಮ ಮನೆ ಮಾಡಿದೆ. ಸಾರ್ವಜನಿಕ ಗಣೇಶ ಮೂರ್ತಿಗಳ ಮೆರವಣಿಗೆ ರಂಗೇರಿತ್ತು.. ಸಾಂಪ್ರದಾಯಿಕ ನೃತ್ಯ, ವಿವಿಧ ವಾದ್ಯಮೇಳಗಳ ಸಂಗೀತ ಸಂಭ್ರಮವನ್ನು ಇಮ್ಮಡಿಗೊಳಿಸಿತ್ತು..
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾರೋಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಯುವರು ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಾವರ್ಕರ್ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ಫೈಟ್ ತಾರಕಕ್ಕೇರಿದೆ. ಈ ಮಧ್ಯೆ ಬ್ರಿಟಿಷರ ಬಳಿ ಕ್ಷಮೆ ಕೇಳಿದ ಸಾವರ್ಕರ್ ʻವೀರ' ಅಲ್ಲ. ಸಾವರ್ಕರ್ ಸಾಕಷ್ಟು ಬಾರಿ ಕ್ಷಮೆ ಕೇಳಿದ್ದಾರೆ. ಅಂತಹ ವ್ಯಕ್ತಿಯನ್ನು ವೀರ ಅಂತಾ ಹೇಳೋದು ತಪ್ಪು ಎಂದು ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿಕೆ ನೀಡಿದ್ದಾರೆ.
ಅಲ್ಲಿ ಶಿಳ್ಳೆ-ಕೇಕೆಗಳು ಮೊಳಗಿದ್ದವು. ಯುವಕ-ಯುವತಿಯರ ಕಮಾಲ್ ನೋಡಿ ಪ್ರೇಕ್ಷಕರು, ಪೋಷಕರು ಖುಷಿಯಾಗಿದ್ರು. ಯಾಕಂದ್ರೆ ಫ್ಯಾಷನ್ ಶೋನಲ್ಲಿ ಯುವ ಸಮೂಹ ಸಖತ್ ಆಗಿ ಮಿಂಚುತ್ತಿದ್ರು. ತಮ್ಮದೇ ಸ್ಟೈಲ್ಲ್ಲಿ ವಾಕ್ ಮಾಡಿದ ಮಾಡೆಲ್ಗಳು ಎಲ್ಲರ ಗಮನ ಸೆಳೆದ್ರು.. ಆ ಕುರಿತಾದ ಒಂದು ಝಲಕ್ ಇಲ್ಲಿದೆ ನೋಡಿ....!
ಕುಂದಾನಗರಿ ಬೆಳಗಾವಿಯಲ್ಲೂ ಮಳೆರಾಯನ ಆರ್ಭಟ ಮುಂದುವರೆದಿದೆ. ಮಳೆಯ ಪರಿಣಾಮ ಮನೆ ಗೋಡೆ ಕುಸಿದು ಬಿದ್ದಿದ್ದು, 2 ತಿಂಗಳ ಮಗು ಮತ್ತು ತಾಯಿ ಸ್ಪಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.