ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಬಸವರಾಜ ನಿಂಗಪ್ಪ ಮಾಳಿ ಎಂಬ ಯುವಕ ಕಳೆದ 24 ವರ್ಷಗಳಿಂದಲೂ ಕನ್ನಡದ ಬಗ್ಗೆ ಒಬ್ಬಂಟಿಯಾಗಿ ಜಾಗೃತಿಯನ್ನು ಮೂಡಿಸುಸುತ್ತಿದ್ದಾರೆ. ಅಲ್ಲದೆ ತನ್ನ ಖಾನಾವಳಿಯಲ್ಲಿ ದಿನನಿತ್ಯ ಬರುವ ಸಾವಿರಾರು ಗ್ರಾಹಕರ ಗಮನವನ್ನು ಸೆಳೆದು, ಅನ್ಯ ಭಾಷೆಗಳಿಗೆ ಕನ್ನಡ ಮಾತನಾಡಿ ಕನ್ನಡ ಕಲಿಸಿ ಎಂದು ತಾನು ಮಾಡುವ ಕೆಲಸದಲ್ಲೂ ಕನ್ನಡದ ಬಗ್ಗೆ ಜಾಗೃತಿಯನ್ನು ಮೂಡಿಸುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ತಡರಾತ್ರಿ ಮಳೆ ಅಬ್ಬರ
15ಕ್ಕೂ ಅಧಿಕ ಮನೆಗಳಿಗೆ ನುಗ್ಗಿದ ಹಳ್ಳದ ಕೊಳಚೆ ನೀರು
ಮಳೆ ಅಬ್ಬರಕ್ಕೆ ನಲುಗಿದ ಅಥಣಿ ಪಟ್ಟಣದ ನಿವಾಸಿಗಳು
ಸಮಸ್ಯೆ ಆಲಿಸದ ಜನಪ್ರತಿನಿಧಿಗಳ ವಿರುದ್ಧ ಜನ ಗರಂ
ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ಮಳೆ ಆರ್ಭಟ
ಜಿಲ್ಲೆಯ 4 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
ಖಾನಾಪುರ, ಬೈಲಹೊಂಗಲ, ಕಿತ್ತೂರು, ಚಿಕ್ಕೋಡಿ
ಬೆಳಗಾವಿ, ನಿಪ್ಪಾಣಿಯ ಶಾಲಾ-ಕಾಲೇಜುಗಳಿಗೆ ರಜೆ
ಪ್ರಾಥಮಿಕ-ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಎರಡು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿಗಳ ಆದೇಶ
ಜೈನ ಧರ್ಮಿಯರ ಪ್ರಮುಖ ಏಳು ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು. ಹಿಂದೆ ಬಿಜೆಪಿ ಸರ್ಕಾರ ಹಾಗೂ ಈಗಿರುವ ಕಾಂಗ್ರೆಸ್ ಸರ್ಕಾರ ಮುಂದೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಹಲವಾರು ಸಚಿವರಿಗೆ ನಮ್ಮ ಬೇಡಿಕೆ ಈಡೇರಿಕೆಗೆ ಮನವಿ ಮಾಡಲಾಗಿದೆ.
ರೈತರಿಗೆ ಮತ್ತೆ ಕರೆಂಟ್ ಶಾಕ್ ನೀಡಲು ಸರ್ಕಾರದ ಸಿದ್ಧತೆ
ಈ ನಿರ್ಧಾರಕ್ಕೆ ರೈತರು ಸಹಕರಿಸಬೇಕೆಂದು ಸವದಿ ಮನವಿ
ನಾಗನೂರ ಪಿಕೆ ಗ್ರಾಮದಲ್ಲಿ ಸವದಿ ಹೇಳಿಕೆ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಾಗನೂರ ಪಿಕೆ
ಸುರಕ್ಷತಾ ಕ್ರಮ ಅನುಸರಿಸದೇ ಹೆಸ್ಕಾಂ ನಿರ್ಲಕ್ಷ್ಯ ಆರೋಪ
ವಿದ್ಯುತ್ ತಂತಿ ಸ್ಪರ್ಶಿಸಿ ಬೀದಿ ಬದಿ ವ್ಯಾಪಾರಸ್ಥ ದುರ್ಮರಣ
ಬೆಳಗಾವಿ ಜಿಲ್ಲೆ ನಿಪ್ಪಾಣಿಯ ತಿಲಕ್ ಚೌಕ್ನಲ್ಲಿ ಘಟನೆ
32 ವರ್ಷದ ಮಾರುತಿ ಗೋಲಬಾವಿ ಮೃತ ದುರ್ದೈವಿ
ಮೃತ ಮಾರುತಿ ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದ ನಿವಾಸಿ
ತರಕಾರಿ ಮಾರಾಟಕ್ಕೆ ಟಾರ್ಪಲ್ ಹಾಕ್ತಿರುವಾಗ ಘಟನೆ
25 ಟ್ರಾಕರ್, 4 ಜೆಸಿಬಿ 1 ಹೈವಾ ವಾಹನ ವಶಕ್ಕೆ ಅಥಣಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಮಹಿಷವಾಡಗಿ ಗ್ರಾಮದಲ್ಲಿ ಅಕ್ರಮ ಮರಳು ಗಣಿಗಾರಿಕೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹಿಷವಾಡಗಿ
1977ನೇ ಇಸವಿಯಲ್ಲಿ ಹಿಡಕಲ್ ಜಲಾಶಯ ನಿರ್ಮಾಣ ಮಾಡುವ ಸಂದರ್ಭದಲ್ಲಿ ವಿಠ್ಠಲ ದೇವಸ್ಥಾನವು ಸಂಪೂರ್ಣವಾಗಿ ಮುಳುಗಡೆಯಾಗಿತ್ತು. ಅದಾದ ಬಳಿಕ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದಂತ ಸಂದರ್ಭಗಳಲ್ಲಿ ಮಾತ್ರ ಈ ದೇವಸ್ಥಾನವು ಕಾಣಸಿಗುತ್ತದೆ. ವರ್ಷದ 10 ತಿಂಗಳುಗಳು ಈ ದೇವಸ್ಥಾನವು ನೀರಿನಲ್ಲಿ ಮುಳುಗಡೆಯಾಗಿರುತ್ತದೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಪಿ.ಕೆ. ನಾಗನೂರಲ್ಲಿ ಸರ್ಕಾರ, ಅಧಿಕಾಗಳ ನಿರ್ಲಕ್ಷ್ಯಕ್ಕೆ ನೆರೆ ಸಂತ್ರಸ್ತರ ಬದುಕು ಮೂರಾಬಟ್ಟೆಯಾಗಿದೆ. ಸೂರಿಲ್ಲದೆ ನೆರೆ ಸಂತ್ರಸ್ತರು ಕಂಗಾಲಾಗಿದ್ದಾರೆ.
ಸರ್ಕಾರಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಕಾರಣಕ್ಕೆ ಬೆಳೆದು ನಿಂತ ಹಲವು ಬೆಳೆಗಳನ್ನು ಅಥಣಿ ತಹಶೀಲ್ದಾರ್ ಸುರೇಶ್ ಮುಂಜೇಯವರ ನೇತೃತ್ವದಲ್ಲಿ ಜೆಸಿಬಿ ಮುಖಾಂತರ ಬೆಳೆದ ಬೆಳೆಯನ್ನು ನಾಶಗೊಳಿಸಿ ರೈತರು ಮೇಲೆ ಅಧಿಕಾರ ದರ್ಪ ಮೆರೆದಿದ್ದಾರೆ ಎಂದು ರೈತರು ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಅಥಣಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ಯಲ್ಲಮ್ಮವಾಡಿ ಕೆರೆ ತುಂಬಿ ದೇವಸ್ಥಾನ ಮುಂಭಾಗದ ಹಳ್ಳದಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದು, ದೇವಸ್ಥಾನ ಸುತ್ತಲೂ ನೀರು ಆವರಿಸಿದೆ. ನವರಾತ್ರಿ ಹಬ್ಬದ ಪ್ರಯುಕ್ತ ದಿನನಿತ್ಯ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಾರೆ. ಸದ್ಯ ದೇವಸ್ಥಾನ ಜಲ ದಿಗ್ಬಂಧನಗೊಂಡ ಹಿನ್ನೆಲೆ ಭಕ್ತರು ಹಳ್ಳ ದಾಟಿಕೊಂಡು ದೇವರ ದರ್ಶನವನ್ನು ಪಡೆಯುತ್ತಿದ್ದಾರೆ.
ಅದು ಮೊನ್ನೆ ತಾನೇ ಜನಿಸಿದ್ದ ಮಗು. ತಾಯಿಯೊಬ್ಬಳೇ ಅದರ ಮುದ್ದು ಮುಖ ನೋಡಿ ಮುತ್ತಿಟ್ಟಿದ್ದಳು. ಮನೆಯವರೂ ಸಹ ಅದನ್ನ ಎತ್ತಿ ಮುದ್ದಾಡಬೇಕು, ಅದನ್ನ ಕಣ್ತುಂಬಿಕೊಳ್ಳಬೇಕು ಅಂತ ನೂರು ಕನಸು ಹೊತ್ತುಕೊಂಡಿದ್ರು. ಆದರೆ ನರ್ಸ್ ವೇಷದಲ್ಲಿ ಬಂದ ಕಳ್ಳಿ ಮಗುವನ್ನ ಕ್ಷಣ ಮಾತ್ರದಲ್ಲಿ ಕದ್ದು ಎಸ್ಕೇಪ್ ಆಗಿದ್ದಳು.
ಇನ್ನೂ ಮೂರ್ನಾಲ್ಕು ದಿನ ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಹಿತಿ ನೀಡಿದ್ದಾರೆ. ತಹಶೀಲ್ದಾರ್ ಅಕೌಂಟ್ಗಳಲ್ಲಿ ಹಣ ಇದ್ದು, ತುರ್ತು ಪರಿಹಾರಕ್ಕೂ ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ. ಮಳೆ ಅವಾಂತರದ ಬಗ್ಗೆ ಡಿಸಿ ಮಾಹಿತಿ ನೀಡಿದ್ದಾರೆ.
ಎಲ್ಲಿ ನೋಡಿದರೂ ಜನ ಸಾಗರ ಎಲ್ಲರೂ ಭಕ್ತಿಭಾವದಲ್ಲಿ ಮುಳುಗಿ ದೇವರ ನಾಮಸ್ಮರಣೆ ಸಲ್ಲಿಸುತ್ತಿದ್ದಾರೆ. ಕಾರ್ಯಕ್ರಮವು ಪಟ್ಟಾಭಿಷೇಕಕ್ಕೆ ಮಾತ್ರ ಸಿಮೀತವಾಗದೆ ಹಲವು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಶೇಗುಣಸಿ ಮಠವು ಆಕರ್ಷಣೆಯ ಕೇಂದ್ರ ಬಿಂದು ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.