ಬಳ್ಳಾರಿಯಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿದೆ. ಆದರೆ ಗಡಿ ನಾಡು ರಾಯಚೂರಲ್ಲಿ ಒಂದೇ ತಿಂಗಳಲ್ಲಿ 4 ಬಾಣಂತಿಯರ ಸಾವು ಆಗಿದೆ . ಕಂದಮ್ಮಗಳು ಕೂಡ ಅನಾಥ ವಾಗಿವೆ. ವೈದ್ಯರ ನಿರ್ಲಕ್ಷ್ಯವೋ ಇಲ್ಲ ದ್ರಾವಣ ಕಾರಣವಾ ಎಂಬುದೇ ಅನುಮಾನ.
ಬಳ್ಳಾರಿಯಲ್ಲಿ ಬಾಣಂತಿಯರ ಮರಣ ಮೃದಂಗ
ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕೊನೆ ಯಾವಾಗ..?
ಸಿಜೇರಿಯನ್ ಮಾಡಿಸಿಕೊಂಡಿದ್ದ ಬಾಣಂತಿ ಸಾವು
ಸುಮಯಾ (25) ಕಳಪೆ ದ್ರಾವಣಕ್ಕೆ ಮೃತಪಟ್ಟ ಬಾಣಂತಿ
ಕಾವೇರಿದ ವಿಧಾನಸಭೆ ಉಪ ಚುನಾವಣೆ
ಗಣಿನಾಡು ಬಳ್ಳಾರಿಗಿಂದು ಸಿಎಂ ಸಿದ್ದರಾಮಯ್ಯ
ಸಂಡೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ CM ಕ್ಯಾಂಪೇನ್
ಅನ್ನಪೂರ್ಣ ತುಕಾರಾಂ ಪರ ಸಿದ್ದು ಮತಬೇಟೆ
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ
ಬಳ್ಳಾರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆ
ಲೋಕಾಯುಕ್ತ ಬಲೆಗೆ ಬಿದ್ದ ಶ್ರೀಧರಗಡ್ಡೆ ಪಿಡಿಓ ಪ್ರಾಣೇಶ್
ಲೇಔಟ್ ಹಸ್ತಾಂತರಕ್ಕೆ 7 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಪಿಡಿಓ
ವೀರೇಶ್ ಎನ್ನುವವರ ದೂರಿನ ಮೇರೆಗೆ ಲೋಕಾಯುಕ್ತ ದಾಳಿ
2 ಲಕ್ಷದ ಹಣವನ್ನು ಪಡೆಯುವಾಗ ಲೋಕಾಯುಕ್ತ ಬಲೆಗೆ
ಶಂಕರ್ ಮನೆಯಲ್ಲಿ ಲಂಚ ಸ್ವೀಕರಿಸುವಾಗ ದಾಳಿ
ಇಂಡಿಯನ್ ರೈಲ್ವೇಸ್ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಶನ್ (IRCTC) ಮತ್ತು ಭಾರತೀಯ ರೈಲ್ವೆ ಜಂಟಿಯಾಗಿ ಈ ಯೋಜನೆ ರೂಪಿಸಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವವರಿಗೆ ಬೇಸಿಗೆ ಕಾಲದಲ್ಲಿ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ತಿಂಡಿ ನೀಡುವ ಹೊಸ ಉಪಕ್ರಮ ಇದಾಗಿದೆ.
ಏಪ್ರಿಲ್ 26ರಂದು ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಅಬ್ಬರ
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕೊಟ್ಟ ಭರವಸೆ ಈಡೇರಿಸಿದೆ
ಬಿಜೆಪಿ ಭರವಸೆ ಈಡೇರಿಸದೇ ದೇಶಕ್ಕೆ ಅನ್ಯಾಯ ಮಾಡಿದೆ
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಹೇಳಿಕೆ
ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಸಂಸದರಿಂದ ಅಭಿವೃದ್ಧಿ ಶೂನ್ಯ
ತಾಲ್ಲೂಕಿನ ಸಂಗನಕಲ್ಲಿನ ಸಣ್ಣ ರಾಚಮ್ಮ ಗುಡ್ಡದಲ್ಲಿರುವ ಶಿಲಾಯುಗದ ರೇಖಾಚಿತ್ರಗಳ ಹತ್ತಿರದಲ್ಲಿನ ಬಂಡೆಯನ್ನು ಯಾರೋ ದುಷ್ಕರ್ಮಿಗಳು ಕತ್ತರಿಸಿ ತೆಗೆದುಕೊಂಡು ಹೋಗಿದ್ದು, ಈ ಕುರಿತು ಬಳ್ಳಾರಿಯ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಗೊರಗುಂಟೆ ಪಾಳ್ಯ ಸಿಗ್ನಲ್ನಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಪಿಎಸ್ಐ ಶಾಂತಪ್ಪ ಅವರು ಟಾಯ್ಲೆಟ್ ನಿರ್ಮಿಸಿದ್ದರು. ಸ್ವಂತ ಖರ್ಚಿನಲ್ಲಿ ಟಾಯ್ಲೆಟ್ ನಿರ್ಮಿಸುವ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದರು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಳ್ಳಾರಿ ಪೊಲೀಸರು
5 ಕೋಟಿ ರೂ, ಬಂಗಾರ, ಬೆಳ್ಳಿ ವಶಕ್ಕೆ ಪಡೆದ ಪೊಲೀಸರು
ನರೇಶ್ ಗೋಲ್ಡ್ ಶಾಪ್ ಮಾಲೀಕರ ಮನೆ ಮೇಲೆ ಖಾಕಿ ರೇಡ್
ಬಳ್ಳಾರಿಯ ಕಂಬಳಿ ಬಜಾರ್ನಲ್ಲಿರುವ ಶಾಪ್ ಮಾಲೀಕನ ಮನೆ
ಒಬ್ಬ ರೆಡ್ಡಿ ಅಭಿಮಾನಿ ಸಾಕು ಕಾಂಗ್ರೆಸ್ ಅಲುಗಾಡುತ್ತೆ
ನಾಲಿಗೆಯನ್ನ ಹಿಡಿತದಲ್ಲಿ ಇಟ್ಟುಕೊಂಡು ಮಾತನಾಡಿ
ರೆಡ್ಡಿ ಸಹಾಯದಿಂದ ರಾಜಕೀಯಕ್ಕೆ ಬಂದಿದ್ದೀರಿ ನೀವು
ಬಳ್ಳಾರಿಯಲ್ಲಿ ನಾಗೇಂದ್ರ ವಿರುದ್ಧ ಅರುಣಾ ಲಕ್ಷ್ಮಿ ಕಿಡಿ
Yash Entry to Politics: ಚಂದನವನದ ನಟ ರಾಕಿಂಗ್ ಸ್ಟಾರ್ ಯಶ್ ಇತ್ತೀಚೆಗೆ ಬಳ್ಳಾರಿಯಲ್ಲಿಯ ಅಮೃತೇಶ್ವರ ಸ್ಪಟಿಕ ಲಿಂಗ ದೇವಸ್ಥಾನದ ಉದ್ಘಾಟನೆ ಆಗಮಿಸಿದಾಗ ರಾಜಕೀಯಕ್ಕೆ ಹೆಜ್ಜೆ ಹಾಕಿವುದರ ಬಗ್ಗೆ ಮಾತನಾಡಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ.
Yash-Rajmouli: ಬಳ್ಳಾರಿಯ ಅಮೃತೇಶ್ವರ ದೇವಸ್ಥಾನದ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಎಸ್ ಎಸ್ ರಾಜಮೌಳಿ ಹಾಗೂ ಯಶ್ ಭಾಗಿಯಾಗಿದ್ದಾರೆ.. ಸದ್ಯ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.