ಕೆಜಿಎಫ್ನಲ್ಲಿನ 13 ಸಾವಿರ ಎಕರೆ ಜಮೀನನ್ನು ಚಿನ್ನದಗಣಿಗಾರಿಕೆಗಾಗಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡಲಾಗಿತ್ತು. ಈಗ ಗಣಿ ಕಾರ್ಯನಿರ್ವಹಣೆ ಮಾಡುತ್ತಿಲ್ಲ. ಹೆಚ್ಚುವರಿಯಾಗಿ ಉಳಿದಿರುವಭೂಮಿಯನ್ನು ವಾಪಾಸ್ ಪಡೆದುಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸಂವಹನ ನಡೆಸಲಾಗಿತ್ತು.
ಬೆಮೆಲ್ ಕಾರ್ಖಾನೆ 16 ಸಾವಿರ ಎಕರೆ ಜಾಗದಲ್ಲಿ 12,500 ಎಕರೆ ಖಾತೆ ಆಗಿದೆ. 3500 ಎಕರೆಯನ್ನು ಕೈಗಾರಿಕಾ (Industry) ಉದ್ದೇಶಕ್ಕಾಗಿ ರಾಜ್ಯ ಸರ್ಕಾರಕ್ಕೆ ಬಿಟ್ಟು ಕೊಡಲು ನಿರ್ಧರಿಸಿದೆ ಎಂದು ಅವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.