Black Pepper Oil Benefits For Hair : ಇದು ಕೂದಲನ್ನು ಆರೋಗ್ಯಕರವಾಗಿಸುವ, ತಲೆಹೊಟ್ಟು ಕಡಿಮೆ ಮಾಡುವ ಮತ್ತು ರಕ್ತ ಪರಿಚಲನೆಯನ್ನು ಸರಿಪಡಿಸುವ ಅನೇಕ ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ. ಇದಲ್ಲದೇ ಕರಿಮೆಣಸಿನ ಎಣ್ಣೆಯಿಂದ ಕೂದಲಿಗೆ ಹಲವು ಪ್ರಯೋಜನಗಳಿವೆ.
ಪ್ರತಿ ಅಡುಗೆ ಮನೆಯಲ್ಲೂ ಸಿಗುವ ಸಾಮಾನ್ಯ ಮಸಾಲೆ ಪದಾರ್ಥ ಕರಿಮೆಣಸು. ಸಾಮಾನ್ಯವಾಗಿ, ಶೀತ, ನೆಗಡಿ, ಕೆಮ್ಮಿನಿಂದ ಪರಿಹಾರ ಪಡೆಯಲು ಕರಿಮೆಣಸು ಬಹಳ ಪ್ರಯೋಜನಕಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ, ಕರಿಮೆಣಸನ್ನು ಉಪಯೋಗಿಸುವುದರಿಂದ ಇನ್ನೂ ಹಲವು ಪ್ರಯೋಜನಗಳು ಲಭ್ಯವಿದೆ. ಅದೇನೆಂದು ತಿಳಿಯಲು ಈ ವಿಡಿಯೋ ಒಮ್ಮೆ ನೋಡಿ...
Benefits of Black Pepper: ಕರಿ ಮೆಣಸು ಆಂಟಿ ಆಕ್ಸಿಡೆಂಟ್ ಗುಣಗಳನ್ನು ಹೊಂದಿದೆ. ಇದು ಫ್ರೀ ರಾಡಿಕಲ್ ಹಾನಿಯ ವಿರುದ್ಧ ಹೋರಾಡಲು ದೇಹಕ್ಕೆ ಸಹಾಯ ಮಾಡುತ್ತದೆ. ರಕ್ತದಲ್ಲಿನ ಕೊಲೆಸ್ಟ್ರಾಲ್ ಹಾಗೂ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಳ್ಳಲು ಕರಿ ಮೆಣಸು ಸಹಕರಿಸುತ್ತದೆ.
ಕರೋನಾ ಸಾಂಕ್ರಾಮಿಕದ ಎರಡನೇ ಅಲೆ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಸಾಂಕ್ರಾಮಿಕ ರೋಗವನ್ನು ತಪ್ಪಿಸಲು, ವ್ಯಾಕ್ಸಿನೇಷನ್ ನಿಂದ ಹಿಡಿದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವವರೆಗಿನ ಎಲ್ಲಾ ಕ್ರಮಗಳನ್ನು ಸರ್ಕಾರ ಪ್ರೋತ್ಸಾಹಿಸುತ್ತಿದೆ.
ಕರಿಮೆಣಸು (Black Pepper) ಹಲವು ಕಾಯಿಲೆಗಳಿಗೆ ರಾಮಬಾಣವಾಗಿದೆ. ಇದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಆಯುರ್ವೇದದಲ್ಲಿ ಇದನ್ನು ಔಷಧಿ ಎಂದು ಬಣ್ಣಿಸಲಾಗಿದೆ. ಉತ್ತಮ ಆರೋಗ್ಯಕ್ಕಾಗಿ ದಿನಕ್ಕೆ ಒಂದೆರಡು ಕರಿಮೆಣಸನ್ನು ಸೇವಿಸಿದರೆ ಸಾಕು ಎಂದು ಹೇಳಲಾಗುತ್ತದೆ. ಬನ್ನಿ ಇದರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಚಳಿಗಾಲದಲ್ಲಿ ಪ್ರತಿನಿತ್ಯ ಬೆಳಿಗ್ಗೆ ನೀವು ಕುಡಿಯುವ ಚಹಾಗೆ ಅರಿಶಿಣ, ಮುಲೇಠಿ, ಕರಿಮೆಣಸು ಮೊದಲಾದ ಪದಾರ್ಥಗಳನ್ನು ಸೇರಿಸಿ ಕುಡಿಯುವುದರಿಂದ ಗಂಟಲು ನೋವು, ಕೆಮ್ಮು, ನೆಗಡಿ ನಿವಾರಣೆಯಾಗುತ್ತದೆ.
ಚಳಿಗಾಲದಲ್ಲಿ ಪ್ರತಿನಿತ್ಯ ಬೆಳಿಗ್ಗೆ ನೀವು ಕುಡಿಯುವ ಚಹಾಗೆ ಅರಿಶಿಣ, ಮುಲೇಠಿ, ಕರಿಮೆಣಸು ಮೊದಲಾದ ಪದಾರ್ಥಗಳನ್ನು ಸೇರಿಸಿ ಕುಡಿಯುವುದರಿಂದ ಗಂಟಲು ನೋವು, ಕೆಮ್ಮು, ನೆಗಡಿ ನಿವಾರಣೆಯಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.