Benefits of eating dates at night: ಒಣ ಹಣ್ಣುಗಳಲ್ಲಿ ಒಂದಾದ ಖರ್ಜೂರವು ತುಂಬಾ ರುಚಿಕರ ಮಾತ್ರವಲ್ಲ ಆರೋಗ್ಯಕರವೂ ಆಗಿದೆ. ಖರ್ಜೂರದಲ್ಲಿ ಫೈಬರ್, ಕಬ್ಬಿಣ, ಕ್ಯಾಲ್ಸಿಯಂ ಮತ್ತು ಪೊಟ್ಯಾಶಿಯಂನಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಈ ಎಲ್ಲಾ ಪೋಷಕಾಂಶಗಳು ದೇಹದ ಆರೋಗ್ಯಕ್ಕೆ ಅತ್ಯಗತ್ಯ. ಇವೆಲ್ಲವೂ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.