Health Care Tips: ಆಯುರ್ವೇದ ಪ್ರಕಾರ ನುಗ್ಗೆಕಾಯಿಯನ್ನು ಹಲವು ಕಾಯಿಲೆಗಳ ಚಿಕಿತ್ಸೆಗೆ ಗುಣಕಾರಿ ಮದ್ದು ಎಂದು ಪರಿಗಣಿಸಲಾಗುತ್ತದೆ. ಈ ಮರದ ಎಲೆಗಳು, ಹೂವುಗಳು, ತೊಗಟೆ, ಕಾಂಡ ಇತ್ಯಾದಿಗಳನ್ನು ಔಷಧ ತಯಾರಿಕೆಗೆ ಬಳಸಲಾಗುತ್ತದೆ. ನುಗ್ಗೆ ಸೊಪ್ಪಿನಲ್ಲಿ ಕಿತ್ತಳೆ ಹಣ್ಣಿಗಿಂತ ಏಳು ಪಟ್ಟು ಹೆಚ್ಚು ವಿಟಮಿನ್ ಸಿ ಇರುತ್ತದೆ ಎಂದು ಭಾವಿಸಲಾಗುತ್ತದೆ. ಇದರ ಇನ್ನೂ ಹೆಚ್ಚಿನ ಲಾಭಗಳ ಕುರಿತು ತಿಳಿದುಕೊಳ್ಳೋಣ ಬನ್ನಿ (Health News In Kannada),
Drumstick Tree And Its Benefits: ಆಯುರ್ವೇದ ಪ್ರಕಾರ ನುಗ್ಗೆಕಾಯಿಯನ್ನು ಹಲವು ಕಾಯಿಲೆಗಳ ಚಿಕಿತ್ಸೆಗೆ ಗುಣಕಾರಿ ಮದ್ದು ಎಂದು ಪರಿಗಣಿಸಲಾಗುತ್ತದೆ. ಈ ಮರದ ಎಲೆಗಳು, ಹೂವುಗಳು, ತೊಗಟೆ, ಕಾಂಡ ಇತ್ಯಾದಿಗಳನ್ನು ಔಷಧ ತಯಾರಿಕೆಗೆ ಬಳಸಲಾಗುತ್ತದೆ. ನುಗ್ಗೆ ಸೊಪ್ಪಿನಲ್ಲಿ ಕಿತ್ತಳೆ ಹಣ್ಣಿಗಿಂತ ಏಳು ಪಟ್ಟು ಹೆಚ್ಚು ವಿಟಮಿನ್ ಸಿ ಇರುತ್ತದೆ ಎಂದು ಭಾವಿಸಲಾಗುತ್ತದೆ. ಇದರ ಇನ್ನೂ ಹೆಚ್ಚಿನ ಲಾಭಗಳ ಕುರಿತು ತಿಳಿದುಕೊಳ್ಳೋಣ ಬನ್ನಿ,
Moringa Benefits - ಆಯುರ್ವೇದ ಪ್ರಕಾರ ನುಗ್ಗೆಕಾಯಿಯನ್ನು ಹಲವು ಕಾಯಿಲೆಗಳ ಚಿಕಿತ್ಸೆಗೆ ಗುಣಕಾರಿ ಮದ್ದು ಎಂದು ಪರಿಗಣಿಸಲಾಗುತ್ತದೆ. ಈ ಮರದ ಎಲೆಗಳು, ಹೂವುಗಳು, ತೊಗಟೆ, ಕಾಂಡ ಇತ್ಯಾದಿಗಳನ್ನು ಔಷಧ ತಯಾರಿಕೆಗೆ ಬಳಸಲಾಗುತ್ತದೆ. ನುಗ್ಗೆ ಸೊಪ್ಪಿನಲ್ಲಿ ಕಿತ್ತಳೆ ಹಣ್ಣಿಗಿಂತ ಏಳು ಪಟ್ಟು ಹೆಚ್ಚು ವಿಟಮಿನ್ ಸಿ ಇರುತ್ತದೆ ಎಂದು ಭಾವಿಸಲಾಗುತ್ತದೆ. ಇದರ ಇನ್ನೂ ಹೆಚ್ಚಿನ ಲಾಭಗಳ ಕುರಿತು ತಿಳಿದುಕೊಳ್ಳೋಣ ಬನ್ನಿ,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.